Business loan- ಸ್ವಂತ ಬಿಸಿನೆಸ್ ಆರಂಭಿಸಲು ಸಬ್ಸಿಡಿಯಲ್ಲಿ ರೂ.2.00ಲಕ್ಷಗಳವರೆಗೆ ಸಾಲ ನೀಡಲು ಅರ್ಜಿ ಆಹ್ವಾನ!

ಹಿಂದುಳಿದ ವರ್ಗಗಳ ಫಲಾನುಭವಿಗಳಿಗೆ ಸ್ವಯಂ ಉದ್ಯೋಗಕ್ಕೆ/ಆರ್ಥಿಕ ಚಟವಟಿಕೆ ಕೈಗೊಳ್ಳಲು ರೂ.2.00ಲಕ್ಷಗಳವರೆಗೆ ಸಾಲ ಸೌಲಭ್ಯವನ್ನು ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಒದಗಿಸಲು ಅರ್ಜಿ ಆಹ್ವಾನ ಮಾಡಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವ್ಯಾಪ್ತಿಯಡಿ ಬರುವ ವಿವಿಧ ನಿಗಮಗಳಲ್ಲಿ ಹಿಂದುಳಿದ ವರ್ಗಗಳ ಫಲಾನುಭವಿಗಳು ಸ್ವಯಂ ಉದ್ಯೋಗ ಆರ್ಧಿಕ ಚಟುವಟಿಕೆ ಕೈಗೊಳ್ಳಲು ಹಾಲಿ ನೀಡಲಾಗುತ್ತಿರುವ ರೂ.50,000/-ಗಳ ನೇರ ಸಾಲ ಯೋಜನೆಯ ಮೊತ್ತವು ಕಡಿಮೆ ಇದ್ದು, ಸದರಿ ಸಾಲದ ಮೊತ್ತದಲ್ಲಿ ಪೂರ್ಣ ಪ್ರಮಾಣದಲ್ಲಿ ಸ್ವಯಂ ಉದ್ಯೋಗ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಸಾಧ್ಯವಾಗುತ್ತಿರುವುದಿಲ್ಲ. ಆದ್ದರಿಂದ … Read more

Pension eKYC: ಇನ್ನು ಮುಂದೆ ಪ್ರತಿ ತಿಂಗಳು ಪಿಂಚಣಿ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

ಅಂಗವಿಕಲ ವೇತನ, ಸಂಧ್ಯಾ ಸುರಕ್ಷಾ , ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ಇತರೆ ಯೋಜನೆಗಳಡಿ ಮಾಸಿಕ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್(Aadhar link) ಮಾಡುವ ಮೂಲಕ ಇ-ಕೆವೈಸಿ ಮಾಡಿಕೊಳ್ಳುವಂತೆ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ. ಒಂದೊಮ್ಮೆ ಇ-ಕೆವೈಸಿ ಮಾಡಿಕೊಳ್ಳದಿದ್ದರೆ ಪಿಂಚಣಿ (Pension eKYC) ಹಣ ವರ್ಗಾವಣೆ ಸ್ಥಗಿತವಾಗುತ್ತದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ  ಸೇರಿದಂತೆ ಇತರೆ ಪಿಂಚಣಿ ಪಡೆಯುತ್ತಿರುವವರು ತಪ್ಪದೇ ಈ ಮಾಹಿತಿ ತಿಳಿಯಿರಿ ರಾಜ್ಯ ಸರಕಾರದಿಂದ … Read more