Ration card news: ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಸಲ್ಲಿಕೆ ಕುರಿತು ಸಿಹಿ ಸುದ್ದಿ ನೀಡಿದ ಆಹಾರ ಇಲಾಖೆ!

Ration card news: ಈ ಹಿಂದೆ ಆಹಾರ ಇಲಾಖೆಯಿಂದ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ವಿಭಾಗವಾರು ಒಟ್ಟು 9 ದಿನ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು ಅದರೆ ಈ ಭಾರಿಯು ಸರ್ವರ್ ಸಮಸ್ಯೆಯಿಂದ ಕೆಲವೇ ಗ್ರಾಹಕರಗೆ ಮಾತ್ರ ಅರ್ಜಿ ಹಾಕಲು ಸಾಧ್ಯವಾಗಿತ್ತು. ಈ ಸಂಬಂಧ ಇನ್ನು ಅರ್ಜಿ ಸಲ್ಲಿಸಲು ಹೆಚ್ಚು ಜನರು ಇರುವುದರಿಂದ ಮತ್ತೊಮೆ ವಿಭಾಗವಾರು ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಯಾವ ಜಿಲ್ಲೆಗೆ ಯಾವ … Read more

Solar Pumpset subsidy: 1.5 ಲಕ್ಷ ಸಹಾಯಧನದಲ್ಲಿ ಸೋಲಾರ್ ಪಂಪ್ ಸೆಟ್ ಅಳವಡಿಸಿಸಲು ಅರ್ಜಿ ಆಹ್ವಾನ!

ತೋಟಗಾರಿಕೆ ಇಲಾಖೆಯಿಂದ 2023-24 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ, ವಿನೂತನ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳ ಸಹಾಯಧನ ಯೋಜನೆಯಡಿ ಸೋಲಾರ್ ಪಂಪ್‍ಸೆಟ್ ಅಳವಡಿಸಲು ಸಹಾಯಧನ ಒದಗಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಸಾಮಾನ್ಯ ವರ್ಗದ ರೈತರು ಹಾಗೂ ಪ.ಜಾತಿ ಮತ್ತು ಪ.ಪಂಗಡ ಫಲಾನುಭವಿ ರೈತರಿಗೆ ಶೇ.50 ರಷ್ಟು ಸಹಾಯಧನ ಪಡೆಯಬಹುದು ಮತ್ತು 3 ಹೆಚ್.ಪಿ. ಸೋಲಾರ್ ಪಂಪ್‍ಸೆಟ್‍ಗಳಿಗೆ ರೂ.1.00 ಲಕ್ಷ, 5 ಹೆಚ್.ಪಿ. ಹಾಗೂ ಹೆಚ್ಚಿನ ಸಾಮರ್ಥ್ಯದ ಸೋಲಾರ್ ಪಂಪ್‍ಸೆಟ್‍ಗಳಿಗೆ ರೂ. 1.50 … Read more