Gruhalakshmi 2nd Installment- ರಾಜ್ಯ ಸರಕಾರದಿಂದ ನವರಾತ್ರಿ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆಯ 2ನೇ ಕಂತಿನ ಹಣ ಬಿಡುಗಡೆ!

Gruhalakshmi amount: ಕುಟುಂಬ ನಿರ್ವಹಣೆಯ ಹೊಣೆಹೊತ್ತ ಮನೆಯ ಯಜಮಾನಿಯರು ನಿತ್ಯ ಎದುರಿಸುವ ಸವಾಲುಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದು. ಈ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ ರೂ. 2,000 ಧನಸಹಾಯ ನೀಡಲಾಗುತ್ತಿದೆ. ಇದಕ್ಕಾಗಿ ರಾಜ್ಯದ 1.08 ಕೋಟಿ ಮಹಿಳೆಯರಿಗೆ ಈಗಾಗಲೇ ಎರಡು ತಿಂಗಳ ಹಣ ಜಮೆಯಾಗಿದೆ ಎಂದು ಎಕ್ಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಪ್ರಸ್ತುತ ರಾಜ್ಯದ್ಯಂತ ಮಾಸಿಕ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮಿ … Read more

Anugrha Yojana- ಆಕಸ್ಮಿಕವಾಗಿ ಜಾನುವಾರು ಮರಣ ಹೊಂದಿದ್ದರೆ ಈ ಯೋಜನೆಯಡಿ ಸಿಗುತ್ತೆ ರೂ.10,000!

Anugrha Yojana: 2023-24ನೇ ಸಾಲಿನಲ್ಲಿ ಅನುಗ್ರಹ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ ಆಡು ಮತ್ತು ಕುರಿಗಳಿಗೆ ಪ್ರತಿಯೊಂದಕ್ಕೆ ಗರಿಷ್ಟ ರೂ.5,000/-ದಂತೆ ಹಾಗೂ ದನ ಮತ್ತು ಎಮ್ಮೆಗಳಿಗೆ ಗರಿಷ್ಟ ರೂ.10,000/-ದಂತೆ ಪರಿಹಾರವನ್ನು ಕರ್ನಾಟಕ ಸರ್ಕಾರ ಘೋಷಿಸಿದೆ. ಇದರನ್ವಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆವತಿಯಿಂದ ರೈತರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಕಟಣೆ ಹೊರಡಿಸಲಾಗಿದೆ.ಪ್ರಕಟಣೆಯಲ್ಲಿ ಅರ್ಜಿ ಸಲ್ಲಿಕೆ ವಿಧಾನ ಮತ್ತು ಯೋಜನೆಯ ಮಾರ್ಗಸೂಚಿಯನ್ನು ತಿಳಿಸಲಾಗಿದ್ದು ಈ ಕುರಿತು ಇಂದು ಈ ಅಂಕಣದಲ್ಲಿ ವಿವರಿಸಲಾಗಿದೆ.  Anugrha scheme-2023: ಪಶುಪಾಲನಾ … Read more