Isha foundation: ಇಶಾ ಫೌಂಡೇಶನ್ ಕಾವೇರಿ ಕೂಗು ತಂಡದಿಂದ 3 ರೂಪಾಯಿಗೆ ಸಸಿ ವಿತರಣೆ!

Isha foundation: ಆತ್ಮೀಯ ರೈತ ಬಾಂಧವರೇ ಇಶಾ ಫೌಂಡೇಶನ್ ಕಾವೇರಿ ಕೂಗು ತಂಡದಿಂದ ಅತೀ ಕಡಿಮೆ ಬೆಲೆಯಲ್ಲಿ ರೈತರಿಗೆ ಅರಣ್ಯ ಜಾತಿಯ ಸಸಿಗಳನ್ನು ವಿತರಣೆ ಮಾಡಲು ಪ್ರಕಟಣೆ ಹೊರಡಿಸಲಾಗಿದೆ ಆಸಕ್ತ ರೈತರು ಈ ಕಾರ್ಯಕ್ರಮದ ಪ್ರಯೋಜನೆ ಪಡೆಯಲು ಈ ಅಂಕಣದಲ್ಲಿ ತಿಳಿಸಿರುವ ವಿವರವನ್ನು ಪಡೆದು ಸಸಿಗಳನ್ನು ಪಡೆದುಕೊಳ್ಳಬವುದು. Cauvery calling- ಇಶಾ ಫೌಂಡೇಶನ್ ಕಾವೇರಿ ಕೂಗು ತಂಡದ ಪ್ರಕಟಣೆ ವಿವರ ಈ ಕೆಳಗಿನಂತಿದೆ: ಸಮಸ್ತ ರೈತ ಬಾಂಧವರಿಗೆ ಉಪಯುಕ್ತ ಮಾಹಿತಿ ಇಶಾ ಫೌಂಡೇಶನ್ ಕಾವೇರಿ ಕೂಗು ತಂಡದ … Read more

mgnreg yojana- ವೈಯಕ್ತಿಕ ಫಲಾನುಭವಿಗಳಿಗೆ ನರೇಗಾ ನೆರವು ದ್ವಿಗುಣ! ಕಾಮಗಾರಿ ಮಿತಿ 5 ಲಕ್ಷಕ್ಕೆ ಏರಿಕೆ!

mgnrega: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ(Mgnreg yojane) ಈ ಹಿಂದೆ ವೈಯಕ್ತಿಕ ಕಾಮಗಾರಿಗಳನ್ನು ಅನುಷ್ಥಾನ ಮಾಡಲು ಇದ 2.5 ಲಕ್ಷದ ಮಿತಿಯನ್ನು 5 ಲಕ್ಷಕ್ಕೆ ಏರಿಕೆ ಮಾಡಿ ಸರಕಾರದಿಂದ ಆದೇಶ ಹೊರಡಿಸಲಾಗಿದೆ. ಈ ಆದೇಶದಂತೆ ಇನ್ನು ಮುಂದೆ ಉದ್ಯೋಗ ಖಾತರಿ ಯೋಜನೆಯಡಿ ವೈಯಕ್ತಿಕವಾಗಿ ಒಬ್ಬರು 5 ಲಕ್ಷದವರೆಗೆ ವಿವಿಧ ಚಟುವಟಿಕೆಗಳನ್ನು ಈ ಯೋಜನೆಯಡಿ ಕೈಗೊಳ್ಳಬವುದುದಾಗಿದೆ. ಯಾವೆಲ್ಲ ಕಾಮಗಾರಿಕಗಳನ್ನು ಅನುಷ್ಥಾನ ಮಾಡಬವುದು? ಅನುದಾನ ಎಷ್ಟು? ಎಲ್ಲಿ ಅರ್ಜಿ ಸಲ್ಲಿಸಬೇಕು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ … Read more

Gift Deed- ದಾನಪತ್ರ ಎಂದರೇನು? ಹೇಗೆ ಬರೆಯಬೇಕು? ಬೇಕಾಗುವ ದಾಖಲೆಗಳು.

ಜಮೀನಿನ ಆಸ್ತಿ ದಾಖಲೆಗಳಿಗೆ ಸಂಬಂದಿಸಿದಂತೆ ದಾನಪತ್ರ ಎಂದರೇನು? ಇದನ್ನು ಎಲ್ಲಿ ಮತ್ತು ಹೇಗೆ ಮಾಡಿಸಬೇಕು? ಬೇಕಾಗುವ ದಾಖಲೆಗಳಾವುವು? ದಾನಪತ್ರ ಬರೆಯಿಸುವುದು ಹೇಗೆ? ಈ ಎಲ್ಲಾ ಮಾಹಿತಿಯನ್ನು ರೈತರು ತಿಳಿಯುವುದು ಅತ್ಯಗತ್ಯ ಈ ಕುರಿತು ಇಂದು ತಿಳಿಯೋಣ. Gift Deed- ದಾನಪತ್ರ ಎಂದರೇನು? ಒಬ್ಬ ವ್ಯಕ್ತಿ ತನ್ನ ಸ್ವಯಾರ್ಜಿತ ಆಸ್ತಿ ಅಂದರೆ ಅದು ಸ್ಥಿರಾಸ್ತಿಯಾಗಲಿ ಅಥವಾ ಚರಾಸ್ತಿಯಾಗಲಿ ಅದನ್ನು ತಮ್ಮ ಇಷ್ಟ ಬಂದ ವ್ಯಕ್ತಿಗೆ ಪುಕ್ಕಟೆಯಾಗಿ ಹಕ್ಕು ವರ್ಗಾವಣೆ ಮೂಲಕ ನೀಡುವುದಕ್ಕೆ ದಾನ ಎಂದು ಕರೆಯುತ್ತಾರೆ. ಬಾಯಿಮಾತಿನಲ್ಲಿ ದಾನವಾಗಿ … Read more