Monthly Archives: December, 2023

LPG cylinder ekyc-ಎಲ್.ಪಿ.ಜಿ ಗ್ಯಾಸ್ ಇ-ಕೆವೈಸಿ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪ್ರಕಟಣೆ!

ಅಡುಗೆ ಅನಿಲ ಸಂಪರ್ಕ (ಎಲ್.ಪಿ.ಜಿ ಗ್ಯಾಸ್) ಹೊಂದಿರುವ ಫಲಾನುಭವಿಗಳಿಗೆ ಎಲ್.ಪಿ.ಜಿ ಎಜನ್ಸಿಗಳಲ್ಲಿ ಇ-ಕೆವೈಸಿ ಮಾಡಿಸುವ ಕುರಿತು ಸ್ಪಷ್ಟನೆ ನೀಡುವ ಬಗ್ಗೆ ಈ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪ್ರಕಟಣೆ ಹೊರಡಿಸಲಾಗಿದೆ.ದಿನಾಂಕ 31.12.2023 ರ...

LPG e-KYC status- ಎಲ್.ಪಿ.ಜಿ ಗ್ಯಾಸ್ ಇ-ಕೆವೈಸಿ ಅಗಿದಿಯೋ ಇಲ್ಲವೋ ಎಂದು ಚೆಕ್ ಮಾಡುವುದು ಹೇಗೆ?

ಪ್ರಸ್ತುತ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮನೆ ಬಳಕೆಗೆ ಬಳಸುವ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಖರೀದಿಗೆ ಗ್ರಾಹಕರು ಇ-ಕೆವೈಸಿ ಮಾಡಿಕೊಳ್ಳುತ್ತಿದ್ದಾರೆ ಗ್ರಾಹಕರು ತಮ್ಮ ಮೊಬೈಲ್ ನಲ್ಲಿ ಇ-ಕೆವೈಸಿ ಅಗಿದಿಯೋ ಇಲ್ಲವೋ ಎಂದು...

Self Employment Loan: ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಗೆ ಆಯ್ಕೆಯಾದ ಫಲಾನುಭವಿಗಳಿಗೆ 5 ಕೋಟಿ ನೇರ ನಗದು ವರ್ಗಾವಣೆ- ಸಚಿವ ಕೃಷ್ಣಬೈರೇಗೌಡ

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಲ್ಲಿ ಆಯ್ಕೆಯಾದ ಎಲ್ಲಾ 500 ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬುಧವಾರ ವಿಕಾಸಸೌಧದ ಕಚೇರಿಯಲ್ಲಿ ಆರ್ಯ ವೈಶ್ಯ...

Rabi crop survey-2023: ಕೃಷಿ ಇಲಾಖೆಯಿಂದ ಹಿಂಗಾರು ಬೆಳೆ ಸಮೀಕ್ಷೆ ಅಪ್ಲಿಕೇಶನ್ ಬಿಡುಗಡೆ!

ಕೃಷಿ ಇಲಾಖೆಯಿಂದ ಹಿಂಗಾರು ಹಂಗಾಮಿನಿ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದ್ದು ರೈತರು ತಮ್ಮ ಜಮೀನಿನ ಬೆಳೆ ಸಮೀಕ್ಷೆಯನ್ನು ಈ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ತಾವೇ ಸ್ವತಃ ತಮ್ಮ ಮೊಬೈಲ್...

PM-Vishwakarma Yojana-ಸ್ವ-ಉದ್ಯೋಗ ಆರಂಭಿಸಲು ಈ ಯೋಜನೆಯಡಿ ಯಾವುದೇ ಗ್ಯಾರಂಟಿಯಿಲ್ಲದೇ 3 ಲಕ್ಷ ಸಾಲ ಸಿಗುತ್ತದೆ!

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ (PM-Vishwakarma yojana-2023)ಅಡಿಯಲ್ಲಿ ಸ್ವ-ಉದ್ಯೋಗ ನಡೆಸಲು ಕಡಿಮೆ ಬಡ್ಡಿ ದರದಲ್ಲಿ ಸಾಲ ಮತ್ತು ಸಹಾಯಧನದಲ್ಲಿ ಉಪಕರಣಗಳನ್ನು ಪಡೆಯಲು ಅರ್ಜಿ ಆಹ್ವಾನ.ಈಗಾಗಲೇ ಟೈಲರಿಂಗ್ ಸೇರಿದಂತೆ ವಿವಿಧ ಬಗ್ಗೆಯ 18 ಕ್ಕೂ...

Adhar address-ಆಧಾರ್ ಕಾರ್ಡನಲ್ಲಿ ವಿಳಾಸ ಬದಲಾವಣೆಗೆ ನೂತನ ವ್ಯವಸ್ಥೆ ಜಾರಿ

ಪ್ರತಿಯೊಬ್ಬ ನಾಗರಿಕರಿಗೆ ಆಧಾರ್ ಕಾರ್ಡ್ ಒಂದು ಅತೀ ಮುಖ್ಯ ದಾಖಲೆಯಾಗಿದೆ. ಸರಕಾರದ ಯಾವುದೇ ಯೋಜನೆಯ ಸೌಲಭ್ಯ ಪಡೆಯಲು ಪ್ರಮುಖವಾಗಿ ಆಧಾರ್ ಕಾರ್ಡ್ ವಿವರ ಒದಗಿಸುವುದು ಕಡ್ಡಾಯ ಎಂದರು ತಪ್ಪಾಗಲಾರದು. ಅದ ಕಾರಣ ಆಧಾರ್...

Gruhalakshmi Camp-ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ? ಹಣ ಬರದವರು ತಪ್ಪದೇ ಈ ದಿನ ನಿಮ್ಮ ಗ್ರಾಮ ಪಂಚಾಯತ್ ಭೇಟಿ ಮಾಡಿ.

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್‌ಗಳ ಆಯೋಜನೆ ಮಾಡಲು ರಾಜ್ಯ ಸರಕಾರದಿಂದ ನಿರ್ಧಾರ ಮಾಡಿ ದಿನಾಂಕ ನಿಗದಿಪಡಿಸಿದೆ.ಈ ಕುರಿತು ಅಧಿಕೃತ ಮಾಹಿತಿಯನ್ನು ಪ್ರಕಟಿಸಿರುವ ವಾರ್ತಾ...

Ayushman Bharat Yojana: ಈ ಕಾರ್ಡ ನಿಮ್ಮ ಬಳಿಯಿದ್ದಲ್ಲಿ 5 ಲಕ್ಷದವರೆಗೆ ಅರ್ಥಿಕ ನೆರವು ಪಡೆಯಬವುದು!

ನಮ್ಮ ದೇಶದಲ್ಲಿ ಬಡ ವರ್ಗದ ಜನರಿಗೆ ಯಾವುದಾದರು ಆರೋಗ್ಯ ಸಮಸ್ಯೆ ಬಂದರೆ ಅದನ್ನು ಸರಿಪಡಿಸಿಕೊಳ್ಳಲು ದೊಡ್ಡ ಮೊತ್ತ ತೆರಬೇಕಾದ ಪರಿಸ್ಥಿತಿ ಬಂದು ಬಿಡುತ್ತದೆ ಈ ಸಮಸ್ಯೆಯನ್ನು ಸ್ವಲ್ಪ ಮಟ್ಟಿಗೆ ತಗ್ಗಿಸಲು ರಾಜ್ಯ ಮತ್ತು...

Best Money saving tips-ನಿಮ್ಮ ಹಣ ದುಡಿಯುವಂತೆ ಮಾಡಲು ಇಲ್ಲಿದೆ ಸೂಪರ್ ಐಡಿಯಾ!

ಜೀವನ ನಡೆಸಲು ಅತೀ ಮುಖ್ಯವಾದ ವಸ್ತು ಹಣ ಇದರ ಕುರಿತು ನಾಗರಿಕರು ಎಷ್ಟು ಜಾಗೃತಿಯಿಂದ ಇದ್ದರು ಕಡಿಮೆಯೇ, ಹಣ ಗಳಿಕೆ ಮಾಡುವುದರ ಜೊತೆಗೆ ಉಳಿಕೆಯನ್ನು ಮಾಡಿ ಉತ್ತಮ ಯೋಜನೆಯಲ್ಲಿ ಹೂಡಿಕೆ ಮಾಡುವುದು ಅಷ್ಟೇ...

NPCI mapping: ಈ ಕೆಲಸ ಮಾಡಿದರೆ ಗೃಹಲಕ್ಷ್ಮಿ,ಪಿಂಚಣಿ ಹಣ ಸೇರಿದಂತೆ ಎಲ್ಲಾ ಯೋಜನೆಯ DBT ಹಣ ನಿಮ್ಮ ಖಾತೆಗೆ ಸುಲಭವಾಗಿ ಜಮಾ ಅಗುತ್ತದೆ!

ರಾಜ್ಯ ಮತ್ತು ಕೇಂದ್ರ ಸರಕಾರದಿಂದ ವಿವಿಧ ಯೋಜನೆಯಡಿ ನೇರ ನಗದು ವರ್ಗಾವಣೆ(DBT) ಮೂಲಕ ಅರ್ಥಿಕ ಸಹಾಯಧನ ಪಡೆಯಲು NPCI ಮ್ಯಾಪಿಂಗ್ ಸಮಸ್ಯೆಯಿಂದ ಅರ್ಥಿಕ ನೆರವು ಪಡೆಯಲು ತಾಂತ್ರಿಕ ತೊಂದರೆ ಅನುಭವಿಸುತ್ತಿರುವವರು ಈ ಅಂಕಣದಲ್ಲಿ...
- Advertisment -

Most Read