DBT amount status-ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ನಿಮಗೆ ಈ ತಿಂಗಳ ಅನ್ನಭಾಗ್ಯ ಹಣ ಎಷ್ಟು? ಬರುತ್ತದೆ ಎಂದು ಚೆಕ್ ಮಾಡಿ

ಆತ್ಮೀಯ ಓದುಗ ಮಿತ್ರರೇ ನಿಮಗೆಲ್ಲ ತಿಳಿದಿರುವ ಹಾಗೆಯೇ ಪ್ರತಿ ತಿಂಗಳು ರಾಜ್ಯ ಸರಕಾರದಿಂದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲು ರೇಷನ್ ಕಾರ್ಡ ಹೊಂದಿರುವ ಫಲಾನುಭವಿಗಳ ಖಾತೆಗೆ ಹಣವನ್ನು ಹಾಕಲಾಗುತ್ತದೆ. ಈ ಅಂಕಣದಲ್ಲಿ ನಿಮ್ಮ ರೇಷನ್ ಕಾರ್ಡ ನಂಬರ್ ಹಾಕಿ ಅನ್ನಭಾಗ್ಯ ಯೋಜನೆಯಡಿ ಡಿಸೆಂಬರ್-2023 ರ ತಿಂಗಳಿನಲ್ಲಿ ಅಕ್ಕಿ ಹಣ ಎಷ್ಟು ಬರುತ್ತದೆ ಮತ್ತು ಈ ಕುರಿತು ಇತರೆ ಸಂಪೂರ್ಣ ಮಾಹಿತಿಯನ್ನು ನಿಮ್ಮ ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ಹೇಗೆ ತಿಳಿದುಕೊಳ್ಳಬವುದು ಎಂದು … Read more

Home Subsidy scheme-ವಸತಿ ಯೋಜನೆಯಡಿ 1 ಲಕ್ಷಕ್ಕೆ ಮನೆ ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

ರಾಜ್ಯ ಸರಕಾರದಿಂದ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ(Rajiv Gandhi Housing Corporation) ಅಡಿಯಲ್ಲಿ ಪ್ರಧಾನ ಮಂತ್ರಿ ಆವಾಸ್(ನಗರ)ವಸತಿ ಯೋಜನೆಯಡಿಯಲ್ಲಿ(Vasati yojane) 52,189 ಮನೆಗಳು ನಿರ್ಮಾಣಗೊಳ್ಳುತಿದ್ದು ಅರ್ಹ ಅರ್ಜಿದಾರರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬವುದಾಗಿದೆ. ಈ ಕುರಿತು ಸರಕಾರದ ವಾರ್ತಾ ಇಲಾಖೆಯ ಎಕ್ಸಾ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು ಒಟ್ಟು ಮನೆ ನಿರ್ಮಾಣಕ್ಕೆ 7.5 ಲಕ್ಷ ವೆಚ್ಚವಾಗಲಿದ್ದೆ ಕೇಂದ್ರ ಸರಕಾರವು 3.5 ಲಕ್ಷ ವೆಚ್ಚ ಭರಿಸಲಿದೆ ಮತ್ತು ರಾಜ್ಯ ಸರಕಾರ 3 ಲಕ್ಷ ಭರಿಸಲಿದ್ದು ಉಳಿಕೆ 1 ಲಕ್ಷ … Read more

adhar update-2024: ಇನ್ನು ಮುಂದೆ ಗೃಹಲಕ್ಷ್ಮಿ, ಅನ್ನಭಾಗ್ಯ ಸೇರಿದಂತೆ ಎಲ್ಲಾ ಹಣ ಪಡೆಯಲು ಈ ಕೆಲಸ ತಪ್ಪದೇ ಮಾಡಿ!

ಬಹುತೇಕ ಎಲ್ಲಾ ಸರಕಾರಿ ಯೋಜನೆಗಳ ಅರ್ಥಿಕ ನೆರವನ್ನು ನೇರ ನಗದು ವರ್ಗಾವಣೆ(DBT) ಮೂಲಕ ಫಲಾನುಭವಿಗಳಿಗೆ ಸಂದಾಯ ಮಾಡಲಾಗುತ್ತದೆ. ಈ ಕಾರಣದಿಂದಾಗ ನಾಗರಿಕರು ತಮ್ಮ ಆಧಾರ್ ವಿವರವನ್ನು ಸರಿಯಾಗಿ ನವೀಕರಿಸುದು ಅತ್ಯಗತ್ಯ. ಇನ್ನು ಮುಂದೆ ಗೃಹಲಕ್ಷ್ಮಿ, ಅನ್ನಭಾಗ್ಯ(Gruhalakshimi yojana)ಸೇರಿದಂತೆ ಎಲ್ಲಾ ಹಣ ಪಡೆಯಲು ಈ ಲೇಖನದಲ್ಲಿ ವಿವರಿಸಿರುವ ಮಾಹಿತಿಯನ್ನು ತಿಳಿದುಕೊಂಡು ಆ ಕೆಲಸವನ್ನು ತಪ್ಪದೇ ಮಾಡಿಕೊಳ್ಳಬೇಕು. ಯಾವುದು ಆ ಕೆಲಸ? ಸರಕಾರಿ ಯೋಜನೆಗಳ ಹಣವನ್ನು ಪಡೆಯಲು ಏನು ಮಾಡಬೇಕು? ಈ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ. ಇತ್ತೀಚೇಗೆ ಕೆಲವು … Read more

Bele vime-2024: ನಿಮ್ಮ ಸರ್ವೆ ನಂಬರ್ ಹಾಕಿ ಬೆಳೆ ವಿಮೆ ಎಷ್ಟು ಜಮಾ ಅಗಿದೆ ಎಂದು ತಿಳಿಯುವುದು ಹೇಗೆ?

ಕೃಷಿ ಬೆಳೆಗಳಿಗೆ ಕಳೆದ ವಾರ ಬೆಳೆ ವಿಮೆ ಪರಿಹಾರದ ಹಣವನ್ನು ರೈತರ ಖಾತೆಗೆ ಸಂದಾಯ ಮಾಡಲಾಗಿದ್ದು ರೈತರು ತಮ್ಮ ಮೊಬೈಲ್ ನಲ್ಲಿ ಜಮೀನಿನ ಸರ್ವೆ ನಂಬರ್ ಅನ್ನು ಹಾಕಿ ಯಾವ ವಿಧಾನವನ್ನು ಅನುಸರಿಸಿ ಬೆಳೆ ವಿಮೆ ಜಮಾ(Crop insurance status by survey number) ವಿವರವನ್ನು ಪಡೆಯಬಹುದು? ಮತ್ತು ಬೆಳೆ ವಿಮೆ ಪರಿಹಾರ ಜಮಾ ಅಗಿರುವುದು ನಿಜವೇ? ಅಥವಾ ಈ ಮಾಹಿತಿ ಸುಳ್ಳು ಈ ಕುರಿತು ವಿವರಣೆಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಸಂರಕ್ಷಣೆ ಪೋರ್ಟಲ್ ಅನ್ನು ಭೇಟಿ … Read more