Bele vime details- ನಿಮಗೆ 2017 ರಿಂದ 2024 ರವರೆಗೆ ಬೆಳೆ ವಿಮೆ ಪರಿಹಾರ ಎಷ್ಟು ಬಿಡುಗಡೆಯಾಗಿದೆ ಎಂದು ತಿಳಿಯುವುದು ಹೇಗೆ?

ರೈತರು ಹಿಂದಿನ ವರ್ಷಗಳ ಬೆಳೆ ವಿಮೆ ಅರ್ಜಿ ಅಂದರೆ 2017 ರಿಂದ 2024 ರವರೆಗೆ ಬೆಳೆ ವಿಮೆ ಪರಿಹಾರ(Last year crop insurance status) ಎಷ್ಟು ಬಿಡುಗಡೆಯಾಗಿದೆ ಮತ್ತು ಅರ್ಜಿ ಸ್ಥಿತಿ ವಿವರದ ಮಾಹಿತಿಯನ್ನು ತಿಳಿಯುವುದು ಹೇಗೆ ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ.  ರೈತರ ಬೆಳೆ ನಷ್ಟವಾದ ಸಮಯದಲ್ಲಿ ಅರ್ಥಿಕವಾಗಿ ಸಹಾಯ ಮಾಡುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಹಾಗೂ ಖಾಸಗಿ ವಿಮಾ ಕಂಪನಿಗಳ ಸಹಯೋಗದಲ್ಲಿ ರೈತರು ತಮ್ಮ ಬೆಳೆಗಳಿಗೆ ವಿಮಾ ಸೌಲಭ್ಯ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. … Read more

Bele nashta parihara-2024: ಈ ಪಟ್ಟಿಯಲ್ಲಿರುವ ರೈತರಿಗೆ ಸಿಗಲಿದೆ 3,000/- ಜೀವನೋಪಾಯ ನಷ್ಟ ಪರಿಹಾರ!

2023ರ ಮುಂಗಾರು ಹಂಗಾಮಿನ ಬರದ ಹಿನ್ನೆಲೆಯಲ್ಲಿ ರಾಜ್ಯದ ಸಣ್ಣ ಹಾಗೂ ಅತಿ ಸಣ್ಣ ರೈತ ಕುಟುಂಬಗಳಿಗೆ ಜೀವನೋಪಾಯ ನಷ್ಟ(Crop loss amount) ಪರಿಹಾರವಾಗಿ ಪ್ರತಿ ರೈತರಿಗೆ ತಲಾ ₹3,000 ನೀಡಲು ಸರಕಾರವು ನಿರ್ಧಾರ ಮಾಡಲಾಗಿದ್ದು ಈ ಕುರಿತು ಅಧಿಕೃತ ಮಾಹಿತಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಎಕ್ಸಾ ಖಾತೆಯಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರಡಿಸಿರುವ ಪ್ರಕಟಣೆ ವಿವರ ಮತ್ತು ಈ ಪರಿಹಾರವನ್ನು ಪಡೆಯಲು ಅರ್ಹರಿರುವ ರೈತರ ಪಟ್ಟಿಯನ್ನು ಮೊಬೈಲ್ ನಲ್ಲೆ … Read more