Ration card news-ತುರ್ತು ರೇಷನ್ ಕಾರ್ಡ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಒಂದು ದಿನ ಅವಕಾಶ!

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ರ‍ೇಷನ್ ಕಾರ್ಡ(Ration card) ಹೊಂದಿರುವ ಗ್ರಾಹಕರಿಗೆ ಸಿಹಿ ಸುದ್ದಿಯನ್ನು ನೀಡಿದ್ದು ಪಡಿತರ ಚೀಟಿ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಒಂದು ದಿನ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಗ್ರಾಹಕರು ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಈ ಮಾಹಿತಿಯನ್ನು ತುರ್ತು ವೈದ್ಯಕೀಯ ಕಾರಣಗಳಿಗೆ ರೇಷನ್ ಕಾರ್ಡ ತಿದ್ದುಪಡಿ ಮಾಡಿಕೊಳ್ಳುಲು ಅವಶ್ಯವಿರುವ ಗ್ರಾಹಕರಿಗೆ ತಲುಪುವವರೆಗೆ ಶೇರ್ … Read more

Yashaswini yojana-2024: ಯಶಸ್ವಿನಿ ಕಾರ್ಡ ಪಡೆಯಲು ಅರ್ಜಿ ಆಹ್ವಾನ! 5.00 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆಗೆ ಅವಕಾಶ.

ಕಳೆದ ವರ್ಷ ಯಶಸ್ವಿನಿ ಯೋಜನೆಯಡಿ ಕಾರ್ಡ ಪಡೆದವರು ಮತ್ತು ಹೊಸದಾಗಿ ಯಶಸ್ವಿನಿ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಫಲಾನುಭವಿಗಳು ಕೂಡಲೇ ನಿಮ್ಮ ಹತ್ತಿರದ ವ್ಯವಸಾಯ ಸೇವಾ ಸಹಕಾರಿ ಸಂಘದ ಕಚೇರಿಯನ್ನು ಭೇಟಿ ಮಾಡಿ ಯಶಸ್ವಿನಿ ಕಾರ್ಡ ನವೀಕರಣ ಮಾಡಿಕೊಳ್ಳಬವುದು ಮತ್ತು ಹೊಸದಾಗಿ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಬವುದು. ಯಾರೆಲ್ಲ ಅರ್ಜಿ ಸಲ್ಲಿಸಬವುದು? ಈ ಯೋಜನೆಯಡಿ ಯಾವೆಲ್ಲ ಸೌಲಭ್ಯ ಸಿಗಲಿದೆ? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿ ಈ ಅಂಕಣದಲ್ಲಿ ವಿವರಿಸಲಾಗಿದೆ. … Read more

Gruha jyothi Yojana-ಉಚಿತ ವಿದ್ಯುತ್ ಗೃಹ ಜ್ಯೋತಿ ಯೋಜನೆ ಫಲಾನುಭವಿಗಳಿಗೆ ಸರಕಾರದಿಂದ ಗುಡ್ ನ್ಯೂಸ್!

ರಾಜ್ಯ ಸರಕಾರದಿಂದ ಗೃಹ ಜ್ಯೋತಿ ಯೋಜನೆಯಡಿ ಹೆಚ್ಚುವರಿ 10%  ವಿದ್ಯುತ್ ನೀಡುವ ಬದಲು 10 ಯುನಿಟ್ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸರಕಾರದಿಂದ ಗೃಹ ಜ್ಯೋತಿ ಯೋಜನೆಯಡಿ ಗೃಹಬಳಕೆ ವಿದ್ಯುತ್ ಅನ್ನು ಉಚಿತವಾಗಿ ನೀಡಲು ಅರ್ಜಿ ಸಲ್ಲಿಕೆಯನ್ನು ಕಳೆದ ಜೂನ್-2023 ರಿಂದ ಪ್ರಾರಂಭಿಸಲಾಗಿದ್ದು.  ಈ ಹಿಂದೆ ಈ ಯೋಜನೆಯ ಮೂಲಕ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್ ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ(ಕಳೆದ ಒಂದು … Read more