Monthly Archives: February, 2024

Horticulture crop parihara amount- ತೋಟಗಾರಿಕ ಬೆಳೆಗಳಿಗೆ ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳನ್ವಯ ಬೆಳೆ ನಷ್ಟಕ್ಕೆ ಪರಿಹಾರದ ಮೊತ್ತ ನಿಗದಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

ತೋಟಗಾರಿಕ ಬೆಳೆಗಳಿಗೆ ಎನ್.ಡಿ.ಆರ್.ಎಫ್/ ಎಸ್.ಡಿ.ಆರ್.ಎಫ್  ಮಾರ್ಗಸೂಚಿಗಳನ್ವಯ ಬೆಳೆ ನಷ್ಟಕ್ಕೆ ಪರಿಹಾರದ ಮೊತ್ತ ನಿಗದಿಪಡಿಸಿರುವುದಾಗಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ರವರು ಮಾಹಿತಿ ಹಂಚಿಕೊಂಡಿದ್ದು ಈ ಕುರಿತು ಸಂಪೂರ್ಣ ವಿವರ ಈ ಕೆಳಗೆ ತಿಳಿಸಲಾಗಿದೆ.ನಿನ್ನೆ...

Monsoon update 2024: ಎಲ್ ನಿನೊ ವಾತಾವರಣ ದುರ್ಬಲ ಈ ವರ್ಷ ಉತ್ತಮ ಮುಂಗಾರು ನಿರೀಕ್ಷೆ, ಹವಾಮಾನ ತಜ್ಞರಿಂದ ಮಾಹಿತಿ!

ಕಳೆದ 2023 ರ ಮುಂಗಾರು ಮಾನ್ಸುನ್ ಮಾರುತಗಳು "ಎಲ್ ನಿನೊ" ಪರಿಣಾಮದಿಂದ ದುರ್ಬಲಗೊಂಡು ರಾಜ್ಯದಲ್ಲಿ ಬಾರೀ ಮಳೆ ಕೊರತೆ ಉಂಟಾಗಿ ಬರ ಪರಿಸ್ಥಿತಿ ನಿರ್ಮಾಣವಾಗಿತ್ತು. ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನೀರಿಗೆ ಹಾಹಾಕಾರ...

parihara farmer list-2024: ಗ್ರಾಮ ಪಂಚಾಯತಿಯಲ್ಲಿ ಹೆಸರು ಬಿಟ್ಟು ಹೋದ ರೈತರ ಬರ ಪರಿಹಾರ ಪಟ್ಟಿ ಬಿಡುಗಡೆ!

ರಾಜ್ಯ ಸರಕಾರದಿಂದ ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಮೊದಲ ಕಂತಿನ ರೂ 2,000 ಜಮಾ ಮಾಡಲಾಗಿದ್ದು ಹೆಸರು ಬಿಟ್ಟು ಹೋದ ರೈತರ ಬರ ಪರಿಹಾರ ಪಟ್ಟಿಯನ್ನು(parihara farmer list-2024) ಗ್ರಾಮ ಪಂಚಾಯತಿಯಲ್ಲಿ ಪ್ರಕಟಿಸಲಾಗಿದೆ.ಈ ಕುರಿತು...

Karnataka guarantee yojana- ಗ್ಯಾರಂಟಿ ಯೋಜನೆ ಸ್ಥಗಿತ ವದಂತಿ: ಸಿ ಎಂ ಸಿದ್ದರಾಮಯ್ಯ ಸ್ಪಷ್ಟನೆ!

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಒಟ್ಟು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು ಪ್ರಸ್ತುತ ಸಾರ್ವಜನಿಕ ವಯಲದಲ್ಲಿ ಈ ಯೋಜನೆಗಳು ಶೀಘ್ರದಲ್ಲೇ ಸ್ಥಗಿತವಾಗಿತ್ತವೆ ಎನ್ನುವ ವದಂತಿ ಇದ್ದು ಈ ಕುರಿತು...

agriculture land registration- ಜಮೀನಿನ ಮಾಲೀಕ ಮರಣವಾದ ಬಳಿಕ ಕುಟುಂಬದ ಸದಸ್ಯರು ಆಸ್ತಿಯನ್ನು ಹೇಗೆ ಭಾಗ ಮಾಡಿಕೊಳ್ಳಬೇಕು?

ಸಾಮಾನ್ಯವಾಗಿ ನಮ್ಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೃಷಿ ಜಮೀನು ಆ ಕುಟುಂಬದ ಹಿರಿಯ ವ್ಯಕ್ತಿಯ ಹೆಸರಿನಲ್ಲೇ ಇರುತ್ತದೆ ಇದನ್ನು ಪ್ರಸ್ತುತ ಇರುವ ಕುಟುಂಬ ಸದಸ್ಯರ ಹೆಸರಿಗೆ ವರ್ಗಾವಣೆ ಹೇಗೆ ಮಾಡಿಸಬೇಕು ಎಂದು ಈ...

Nadakacheri- ನಾಡಕಚೇರಿಯಲ್ಲಿ ಯಾವೆಲ್ಲ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಬಹುದು? ಎಷ್ಟು ಶುಲ್ಕ ಪಾವತಿ ಮಾಡಬೇಕು?

ನಾಡಕಚೇರಿಯಲ್ಲಿ ಯಾವೆಲ್ಲ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಬಹುದು? ಎಷ್ಟು ಶುಲ್ಕ ಪಾವತಿ ಮಾಡಬೇಕು? ಮತ್ತು ಯಾವ ರೀತಿಯ ಪ್ರಮಾಣ ಪತ್ರಕ್ಕೆ ಎಷ್ಟು ಕಾಲಾವಧಿ ನಿಗದಿಪಡಿಸಲಾಗಿದೆ ಎನ್ನುವ ಕುರಿತು ಅನೇಕ ಜನರಿಗೆ ಸರಿಯಾದ...

wild animal attacks relief- ಕಾಡು ಪ್ರಾಣಿಗಳ ದಾಳಿಯಿಂದ ಉಂಟಾಗುವ ಮಾನವ ಹಾನಿಗೆ ಪರಿಹಾರದ ಧನ ಎಷ್ಟು? ಪಡೆಯುವ ವಿಧಾನ ಹೇಗೆ?

ಇತ್ತಿಚೀನ ದಿನಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ದಿನೇ ದಿನೇ ಹೆಚ್ಚುತ್ತಿದು ಕಾಡಿನಲ್ಲಿ ಪ್ರಾಣಿಗಳಿಗೆ ಆಹಾರ ಲಭ್ಯತೆ ಕಡಿಮೆ ಆಗುತ್ತಿರುವುದು ಮತ್ತು ಅರಣ್ಯ ನಾಶ ಈ ಎಲ್ಲಾ ಕಾರಣಗಳಿಂದ ರೈತರ ತಾಕಿಗೆ ಕಾಡು ಪ್ರಾಣಿಗಳ...

HSRP number plate-ನಿಮ್ಮ ಮೊಬೈಲ್ ನಲ್ಲೇ HSRP ನಂಬರ್ ಪ್ಲೇಟ್ ಬುಕ್ ಮಾಡಲು ಲಿಂಕ್ ಬಿಡುಗಡೆ!

ಸಾರಿಗೆ ಇಲಾಖೆಯ ಹೊಸ ಮಾರ್ಗಸೂಚಿ ಪ್ರಕಾರ ಎಲ್ಲಾ ಬಗ್ಗೆಯ ವಾಹನ ಹೊಂದಿರುವ ಮಾಲೀಕರು ತಮ್ಮ ತಮ್ಮ ವಾಹನಗಳಿಗೆ ಕಡ್ಡಾಯವಾಗಿ HSRP(HIGH SECURITY REGISTRATION PLATE) ನಂಬರ್ ಪ್ಲೇಟ್(HSRP number plate booking) ಅಳವಡಿಸಿಕೊಳ್ಳುವುದು...

Fastag kyc- ನಿಮ್ಮ ವಾಹನದ ಫಾಸ್ಟ್ ಟ್ಯಾಗ್ ಕೆವೈಸಿ ಮಾಡಲು ಫೆ,29 ಕೊನೆಯ ದಿನ! ಕೆವೈಸಿ ನಿಮ್ಮ ಮೊಬೈಲ್ ನಲ್ಲೇ ಮಾಡಬಹುದು!

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ(IHMCL) ವಾಹನ ಸವಾರರಿಗೆ ಟೋಲ್ ನಲ್ಲಿ ಶುಲ್ಕ ಪಾವತಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಪಾಸ್ಟ್ ಟ್ಯಾಗ್(FASTag) ವ್ಯವಸ್ಥೆಯನ್ನು ಜಾರಿಗೆ ತರಲಾಗಿತ್ತು.ಈಗ ಈ ವ್ಯವಸ್ಥೆಯನ್ನು ಇನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು "ಒನ್...

Parihara grants- ಈ ಜಿಲ್ಲೆಗಳಲ್ಲಿ ಮೊದಲ ಕಂತಿನ ಬರ ಪರಿಹಾರ ರೈತರ ಖಾತೆಗೆ ಬಿಡುಗಡೆ!

ಸರಕಾರದಿಂದ ಮೊದಲ ಕಂತಿನ ಬರ ಪರಿಹಾರದ ಹಣವನ್ನು(Parihara amount) ಜಿಲ್ಲಾ ಮಟ್ಟಕ್ಕೆ ವರ್ಗಾವಣೆ ಮಾಡಲಾಗಿದ್ದು ಯಾವ ಜಿಲ್ಲೆಗೆ ಎಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ ಎನ್ನುವ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ.ಮುಂಗಾರು ಕೊರತೆಯಿಂದ ರಾಜ್ಯದಲ್ಲಿ...
- Advertisment -

Most Read