Crop loan-ರೈತರು ಬೆಳೆ ಸಾಲ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

ವ್ಯವಸಾಯ ಸೇವಾ ಸಹಕಾರಿ ಸಂಘಗಳಿಂದ(VVS) ಮತ್ತು ಇತರೆ ಬ್ಯಾಂಕ್ ಗಳಲ್ಲಿ ರೈತರು ಬೆಳೆ ಸಾಲ(Crop loan) ಪಡೆಯಲು ಪ್ರೂಟ್ಸ್ ತಂತ್ರಾಂಶದಲ್ಲಿ ನಿಮ್ಮ ಜಮೀನಿನ ಎಲ್ಲಾ ಸರ್ವೆ ನಂಬರ್ ಸೇರ್ಪಡೆ ಮಾಡಿರಬೇಕು ಮತ್ತು ನಿಮ್ಮ ಜಮೀನಿನ ಪಹಣಿ/ಊತಾರ್/RTC ಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ನಿಮಗೆ ಬೆಳೆ ಸಾಲ ಸಿಗಲಿದೆ ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ರೈತರು ಪ್ರತಿ ವರ್ಷ ಮಾರ್ಚ್ ತಿಂಗಳ ಅಂತ್ಯದಲ್ಲಿ ಹಿಂದಿನ ವರ್ಷದ ಸಾಲವನ್ನು ಮರು ಪಾವತಿ ಮಾಡಿ ನಂತರ … Read more

Crop Insurance- ಬೆಳೆ ವಿಮೆ ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಸಲ್ಲಿಸಬೇಕಾದ ದಾಖಲೆಗಳೇನು?

ಎಲ್ಲಾ ರೈತ ಮಿತ್ರರಿಗೆ ನಮಸ್ಕಾರಗಳು ಇಂದು ಈ ಲೇಖನದಲ್ಲಿ ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಲು ಎಲ್ಲಿ ಅರ್ಜಿ(Crop insurance application-2024)ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು? ಇತ್ಯಾದಿ ಅಗತ್ಯ ಮಾಹಿತಿಯನ್ನು ತಿಳಿಸಲಾಗಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ತಮ್ಮ ತಮ್ಮ ಬೆಳೆಗಳಿಗೆ ವಿಮೆ ಮಾಡಿಸಲು ಅವಕಾವಿದ್ದು ಸರಕಾರದಿಂದ ನಿಗದಿಪಡಿಸಿರುವ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆಯಬಹುದು. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಲು ಎಲ್ಲಿ ಅರ್ಜಿ … Read more