GTTC ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗೆ ಅವಧಿ ವಿಸ್ತರಣೆ!

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಂಸ್ಥೆಯಲ್ಲಿ ಖಾಲಿ ಇರುವ 98 ಹುದ್ದೆಗಳಿಗೆ ನೇರ ನೇರ ನೇಮಕಾತಿ ಮುಖಾಂತರ ಭರ್ತಿಮಾಡಲು ಕೆ.ಇ.ಎ ಮುಖಾಂತರ ಪರಿಷ್ಕøತ ಅಧಿಸೂಚನೆ ಜಾಲತಾಣದಲ್ಲಿ ಹೊರಡಿಸಲಾಗಿದ್ದು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆಇಎ ದಿನಾಂಕ 17-09-2024 ರ ಪ್ರಕಟಣೆ ಸಂಖ್ಯೆ ಇಡಿ/ಕೆಇಎ/ಆಡಳಿತ/ಸಿಆರ್04/2023(ಆರ್‍ಪಿಸಿ) ರನ್ವಯ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲಾಗಿದೆ. ಈ ಮಾಹಿತಿಯನ್ನು ಕೆಇಎ ಜಾಲತಾಣ … Read more

loan interest Subsidy-ಸಾಲದ ಮೇಲಿನ ಬಡ್ಡಿ ಮನ್ನಾಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

ಪಶುಪಾಲನಾ ಇಲಾಖೆಯಿಂದ ಹೈನುಗಾರಿಕೆ ವೃತ್ತಿಯ ಸಲುವಾಗಿ ರೈತರು ಬ್ಯಾಂಕ್ ಮೂಲಕ ತೆಗೆದುಕೊಂಡಿರುವ ಸಾಲಕ್ಕೆ ಬಡ್ಡಿ ಸಹಾಯಧನ(loan interest Subsidy) ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಈ ಯೋಜನೆಯಡಿ ರೈತ ಮಹಿಳೆಯರು ಬ್ಯಾಂಕ್  ಗಳಲ್ಲಿ ತೆಗೆದುಕೊಂಡಿರುವ ಹೈನುಗಾರಿಕೆ ಮೇಲಿನ ಸಾಲಕ್ಕೆ ಬಡ್ಡಿ  ಸಹಾಯಧನ ಪಡೆಯಬಹುದಾಗಿದ್ದು, ಈ ಸೌಲಭ್ಯ ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಪಶುಪಾಲನಾ ಇಲಾಖೆಯಿಂದ ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವ ರೈತರಿಗೆ ಅರ್ಥಿಕವಾಗಿ ನೆರವು … Read more