free Hostel Application-2024: ಉಚಿತ ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ! ಮೊಬೈಲ್ ನಲ್ಲಿಯೇ ಅರ್ಜಿ ಸಲ್ಲಿಸುವ ಲಿಂಕ್ ಬಿಡುಗಡೆ!

ಸರ್ಕಾರಿ ಉಚಿತ ವಸತಿ ನಿಲಯಗಳ ಪ್ರವೇಶಾತಿಗೆ ಕಾಯುತ್ತಿದ್ದವರಿಗೆ ಗುಡ್ ನ್ಯೂಸ್. ಸರ್ಕಾರವು ಇದೀಗ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ(Government Hostel Application 2024) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.  ಕರ್ನಾಟಕ ಸರ್ಕಾರದ ಅಡಿಯಲ್ಲಿರುವ, ವಿದ್ಯಾರ್ಥಿಗಳಿಗೆ ಉಚಿತ ವಸತಿ ಮತ್ತು ಊಟದ ಸೌಲಭ್ಯವನ್ನು ಕಲ್ಪಿಸಲು ಇರುವಂತಹ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ. 2024-25ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ … Read more

NTPC Recruitment 2024 – ಇಂಧನ ಇಲಾಖೆಯಲ್ಲಿ ಸರ್ವೇಯರ್ ಹುದ್ದೆಗಳ ನೇಮಕಾತಿ

ಭಾರತ ದೇಶದ ಅತಿ ದೊಡ್ಡ ಇಂಧನ ಸಂಸ್ಥೆಯಾಗಿರುವಂತಹ ನ್ಯಾಷನಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ 144 ಹುದ್ದೆಗಳನ್ನು ನೇಮಕಾತಿ(NTPC Recruitment 2024 ) ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಸರ್ವೆಯರ್ ಸೇರಿದಂತೆ ಹಲವಾರು ಹುದ್ದೆಗಳಿಗೆ ಈbನೇಮಕಾತಿ ನಡೆಯುತ್ತಿದ್ದು, ನೇಮಕಾತಿಯ ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ಅರ್ಹತೆಗಳು, ಅರ್ಜಿ ಸಲ್ಲಿಸುವ ಮಾಹಿತಿ, ಆಯ್ಕೆಯಾದವರಿಗೆ ಇರುವ ವೇತನ ಶ್ರೇಣಿ, ಅರ್ಜಿ ಶುಲ್ಕಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಮಾಹಿತಿಯ ಜೊತೆಗೆ ಅಧಿಸೂಚನೆಯನ್ನು ಓದಿ ನಂತರ ಅರ್ಜಿ ಸಲ್ಲಿಸಿರಿ. … Read more