CABSEC Recruitment 2023 – ಪದವಿ ಮುಗಿಸಿದವರಿಗೆ ಕೇಂದ್ರ ಮಂತ್ರಿ ಮಂಡಲದಲ್ಲಿ 122 ಕಾರ್ಯದರ್ಶಿಗಳ ನೇಮಕಾತಿಗೆ ಅರ್ಜಿ ಆಹ್ವಾನ! ₹90,000 ವೇತನ

CABSEC Group B Jobs recruitment 2023: ಕೇಂದ್ರ ಸಚಿವಾಲಯದಲ್ಲಿ, ಕೇಂದ್ರ ಮಂತ್ರಿಮಂಡಲಕ್ಕೆ ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಪದವಿ ಮುಗಿಸಿದವರಿಗೆ ಅವಕಾಶವಿದೆ.ಅರ್ಜಿ ಸಲ್ಲಿಸುವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು.

 ಸಚಿವಾಲಯದಲ್ಲಿ ಖಾಲಿ ಇರುವ ಅನೇಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಗಳನ್ನು ಈ ಕೆಳಗೆ ತಿಳಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಓದಿ ನಂತರ ಅರ್ಜಿ ಸಲ್ಲಿಸಬೇಕು.

CABSEC Recruitment 2023 Group B ಹುದ್ದೆಗಳ ಅರ್ಜಿ ಕುರಿತು ಮಾಹಿತಿ:

ನೇಮಕಾತಿ ಇಲಾಖೆ – ಮಂತ್ರಿಮಂಡಲ ಸಚಿವಾಲಯ

ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ – 122.

ಇದನ್ನೂ ಓದಿ:BEML Recruitment 2023: ಐಟಿಐ ಮುಗಿಸಿದವರಿಗೆ 119 Group C ಹುದ್ದೆಗಳಿಗೆ ಅರ್ಜಿ ಆಹ್ವಾನ!

 ಹುದ್ದೆಗಳ ಹೆಸರು ಮತ್ತು ವಿಂಗಡಣೆ:

• ಕಂಪ್ಯೂಟರ್ ಸೈನ್ಸ್/ಇಸ್ಲಾರ್ಮೆಷನ್ ಟೆಕ್ನಾಲಜಿ – 60

• ಎಲೆಕ್ಟ್ರಾನಿಕ್ಸ್/ಕಮ್ಯೂನಿಕೇಷನ್ – 45

• ಸಿವಿಲ್ ಇಂಜಿನಿಯರಿಂಗ್ – 02

• ಎಲೆಕ್ಟಿಕಲ್ ಇಂಜಿನಿಯರಿಂಗ್ – 02

• ಮ್ಯಾಥಮೆಟಿಕ್ಸ್ – 02

• ಸ್ಟ್ಯಾಟಿಸ್ಟಿಕ್ಸ್ – 02

• ಫಿಸಿಕ್ಸ್ – 05

• ಕೆಮಿಸ್ಟ್ರಿ – 03

• ಮೈಕ್ರೋಬಯೋಲಜಿ – 01

Educational qualification – ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಮುಗಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ನಾವು ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಒಮ್ಮೆ ಪರಿಶೀಲಿಸಿ.

CABSEC recruitment 2023: Age limit – ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ಮತ್ತು ಗರಿಷ್ಠ 30 ವರ್ಷದ ವಯೋಮಿತಿ ನಿಗದಿಪಡಿಸಿದ್ದು, ಮೀಸಲಾತಿ ಬಯಸುವವರಿಗೆ ಸರ್ಕಾರದ ನಿಯಮಗಳ ಅನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ಇದನ್ನೂ ಓದಿ: ನಿಮಗೆ ಇನ್ನೂ ಗೃಹಲಕ್ಷ್ಮಿ ಮೊದಲನೇ ಕಂತಿನ ಹಣ ಬಂದಿಲ್ವಾ? ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

Salary – ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 90 ಸಾವಿರ ರೂಪಾಯಿ ವೇತನವನ್ನು ನೀಡಲಾಗುವುದು.

How to apply? ಅರ್ಜಿ ಸಲ್ಲಿಸುವ ವಿಧಾನ:

• ನಾವು ಕೆಳಗೆ ನೀಡಿರುವ ವಿಳಾಸಕ್ಕೆ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು.

• ಅರ್ಜಿ ನಮೂನೆಯನ್ನು ನಾವು ಕೆಳಗೆ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಥವಾ ಅಧಿಕೃತ ಅಧಿಸೂಚನೆಯಲ್ಲಿ ಪಡೆಯಬಹುದು.

• ಅಗತ್ಯವಿರುವ ಸಂಪೂರ್ಣ ಮತ್ತು ನಿಕರ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.

 ವಿಳಾಸ : No. 001, Lodhi Road Head Post Office, New Delhi-110003

CABSEC Group B recruitment – ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 07.10.2023

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 06.11.2023

ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್ –  Apply Now 

ಹೆಚ್ಚಿನ ಮಾಹಿತಿ ಪಡೆಯಲು ಸಹಾಯವಾಣಿ ಸಂಖ್ಯೆ : 080-23018467

ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಅಧಿಕೃತ ಅಧಿಸೂಚನೆ ಪ್ರತಿ- Download Now

ಇದನ್ನೂ ಓದಿ: BPL ಮತ್ತು  APL​​​ ಕಾರ್ಡ್​ದಾರರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್!  ಮಿಸ್ ಮಾಡ್ದೆ ಸುದ್ದಿ ನೋಡಿ.