AO and AAO Notification-2024: ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ!

Facebook
Twitter
Telegram
WhatsApp

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಕೃಷಿ ಅಧಿಕಾರಿ(AO) ಮತ್ತು ಸಹಾಯಕ ಕೃಷಿ ಅಧಿಕಾರಿ(AAO) ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ(KPSC) ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಯಾವುವು? ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್, ತಿಂಗಳ ವೇತನ ಇತ್ಯಾದಿ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: free jurnalism course- 2 ತಿಂಗಳ ಉಚಿತ ಪತ್ರಿಕೋದ್ಯಮ ತರಬೇತಿಗಾಗಿ ಅರ್ಜಿ ಆಹ್ವಾನ!

AO and AAO Job application- ನೇಮಕಾತಿ ಹುದ್ದೆಗಳ ವಿವರ:

A)ಹೈದ್ರಾಬಾದ್ ಕರ್ನಾಟಕ:-

ಕೃಷಿ ಅಧಿಕಾರಿ: 42
ಸಹಾಯಕ ಕೃಷಿ ಅಧಿಕಾರಿ: 231

B)ಸಾಮಾನ್ಯ:-

ಕೃಷಿ ಅಧಿಕಾರಿ: 86
ಸಹಾಯಕ ಕೃಷಿ ಅಧಿಕಾರಿ: 586

ಹುದ್ದೆವಾರು ವೇತನ ಹೀಗಿದೆ:

ಕೃಷಿ ಅಧಿಕಾರಿ(AO): ರೂ 43,100-83,900

ಸಹಾಯಕ ಕೃಷಿ ಅಧಿಕಾರಿ(AAO): ರೂ 40,900-78,200

ಇದನ್ನೂ ಓದಿ: Diploma agriculture-ಕೃಷಿ ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

Important dates for application-ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಪ್ರಾರಂಭ: 07 ಅಕ್ಟೋಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07 ನವೆಂಬರ್ 2024

ಅರ್ಜಿ ಸಲ್ಲಿಸುವಾಗ ಅಗುವ ತೊಂದರೆಗಳಿಗೆ ಈ ಸಹಾಯವಾಣಿಗೆ ಕರೆ ಮಾಡಿ: 080-30574957/30574901

AO and AAO application fee-ಅರ್ಜಿ ಸಲ್ಲಿಸಲು ಶುಲ್ಕ:

ಸಾಮಾನ್ಯ:- 600/-
ಪ್ರವರ್ಗ-2(A),2(B),3(A),3(B):- 300/-
ಮಾಜಿ ಸೈನಿಕ:- 50/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1:- ಶುಲ್ಕ ಪಾವತಿಯಿಂದ ವಿನಾಯತಿ ಇದೆ.

Age limit-ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳಿಗೆ:- 38 ವರ್ಷಗಳು
ಪ.ಜಾ, ಪ.ಪಂ, ಪ್ರವರ್ಗ-1:- 41 ವರ್ಷಗಳು
ಪ್ರವರ್ಗ-2(A),2(B),3(A),3(B):- 43 ವರ್ಷಗಳು

ಇದನ್ನೂ ಓದಿ: Surya ghar yojana- ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ, ಸಹಾಯಧನ ಎಷ್ಟು? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಸಂಪೂರ್ಣ ವಿವರ

Education Qualification- ಶೈಕ್ಷಣಿಕ ವಿದ್ಯಾರ್ಹತೆ:

1) ಕೃಷಿ ಅಧಿಕಾರಿ:
2) ಸಹಾಯಕ ಕೃಷಿ ಅಧಿಕಾರಿ:

A) (ಶೇ. 85 ರಷ್ಟು ಹುದ್ದೆಗಳಿಗೆ: ಬಿ.ಎಸ್ಸಿ(ಕೃಷಿ)
 
B) (ಶೇ. 15 ರಷ್ಟು ಹುದ್ದೆಗಳಿಗೆ)

1) ಬಿ.ಟೆಕ್ (ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) ಅಥವಾ

2) ಬಿ.ಟೆಕ್ (ಆಹಾರ ತಂತ್ರಜ್ಞಾನ) ಅಥವಾ

(ಶೇ. 15 ರಷ್ಟು ಹುದ್ದೆಗಳಿಗೆ)

3) ಬಿ.ಎಸ್ಸಿ (ಕೃಷಿ ಮಾರುಕಟ್ಟೆ ಮತ್ತು ಸಹಕಾರ) ಅಥವಾ

4) ಬಿ.ಎಸ್ಸಿ (ಆನರ್ಸ್) ಕೃಷಿ ಮಾರಾಟ ಮತ್ತು ಸಹಕಾರ ಅಥವಾ

5) ಬಿ.ಎಸ್ಸಿ (ಆನರ್ಸ್) ಅಗ್ರಿ ಬಿಸಿನೆಸ್ ಮ್ಯಾನೇಜ್ ಮೆಂಟ್ ಅಥವಾ

6) ಬಿ.ಎಸ್ಸಿ (ಕೃಷಿ ಜೈವಿಕ ತಂತ್ರಜ್ಞಾನ) ಅಥವಾ

7) ಬಿ.ಟೆಕ್ (ಜೈವಿಕ ತಂತ್ರಜ್ಞಾನ) ಅಥವಾ

8) ಬಿ.ಎಸ್ಸಿ (ಅಗ್ರಿಕಲ್ಪರಲ್ ಇಂಜಿನಿಯರಿಂಗ್) ಅಥವಾ

9) ಬಿ.ಟೆಕ್ (ಅಗ್ರಿಕಲ್ಪರಲ್ ಇಂಜಿನಿಯರಿಂಗ್).

ಇದನ್ನೂ ಓದಿ: Student scholarship-  ವಿದ್ಯಾರ್ಥಿ ವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Online application link- ಅರ್ಜಿ ಸಲ್ಲಿಸಲು ಆನ್ಲೈನ್ ಲಿಂಕ್: 

ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಿ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಲಿಂಕ್: Apply Now
ಅಧಿಕೃತ ಅಧಿಸೂಚನೆ: Download Now
ಅಧಿಕೃತ ಅಧಿಸೂಚನೆ(HK): Download Now

Facebook
Twitter
Telegram
WhatsApp
Picture of siddesh

siddesh

Leave a Comment

Top Stories

Bele parihara

Bele parihara- ಮಳೆಯಿಂದ ಜಮೀನಿನ ಬೆಳೆ ಹಾನಿಯಾಗಿದ್ದರೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

ರಾಜ್ಯದಲ್ಲಿ ಕಳೆದ 2 ವಾರದಿಂದ ಬಿಟ್ಟು ಬಿಡದೇ ನಿರಂತರವಾಗಿ ಮಳೆ ಬರುತ್ತಿರುವ ಪರಿಣಾಮ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದ ಬೆಳೆ ನಾಶವಾಗಿದ್ದು(Bele parihara) ಅಂತಹ ರೈತರು ಬೆಳೆ ಹಾನಿಯ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಬಹುದು.

land documents

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಒಂದೊಮ್ಮೆ ನೀವು ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು

sarakri yojane

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಡಾ ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಸಬ್ಸಿಡಿಯ ಪ್ರಯೋಜನ ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-10-2024 ಕೊನೆಯ ದಿನಾಂಕವಾಗಿದೆ. ಕುಶಲಕಮಿಗಳ ಅಭಿವೃದ್ದಿಗೆ