IBPS Banking Jobs-2024: 5,351 ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ! ದೇಶದ ಒಟ್ಟು 11 ವಿವಿಧ ಬ್ಯಾಂಕ್ ಗಳಲ್ಲಿ ಉದ್ಯೋಗವಕಾಶ!

Facebook
Twitter
Telegram
WhatsApp

ಪದವಿ ಮುಗಿಸಿ ಬ್ಯಾಂಕಿಂಗ್ ಹುದ್ದೆಗಳ ನಿರೀಕ್ಷೆಯಲ್ಲಿರುವವರಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು ದೇಶದ ವಿವಿಧ 11 ಬ್ಯಾಂಕುಗಳಲ್ಲಿ ಖಾಲಿ ಇರುವಂತಹ 5000ಕ್ಕೂ ಹೆಚ್ಚು ಹುದ್ದೆಗಳನ್ನು ನೇಮಕಾತಿ(IBPS Banking Jobs 2024) ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಿದೆ.

ಪ್ರೊಬೆಷನರಿ ಆಫೀಸರ್ ಹಾಗೂ ಸ್ಪೆಷಲಿಷ್ಠ ಕೆಡರ್ ಹುದ್ದೆಗಳನ್ನು(Banking Jobs application) ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಮೂರು ಹಂತಗಳಲ್ಲಿ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಪರೀಕ್ಷೆ ಕೇಂದ್ರಗಳು ಕರ್ನಾಟಕದಲ್ಲಿಯೂ ಲಭ್ಯವಿದ್ದು ಆಸಕ್ತರು ಬೇಗನೆ ಈ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.

ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತೆಗಳು, ಕೊನೆಯ ದಿನಾಂಕ ಮಾಹಿತಿ ಹಾಗೂ ಇತರೆ ಮಾಹಿತಿಗಳನ್ನು ಇಲ್ಲಿಯ ಲೇಖನದಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸುವಂತ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಲೇಖನವನ್ನು ಕೊನೆಯ ತನಕ ಓದಿ. 

ಇದನ್ನೂ ಓದಿ: Business loan application-ಸ್ವ-ಉದ್ಯೋಗ ಮಾಡಲು ಶೇ 4ರ ಬಡ್ಡಿದರದಲ್ಲಿ 2.0 ಲಕ್ಷ ಸಾಲ ಮತ್ತು ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

IBPS Banking Jobs-2024: ನೇಮಕಾತಿ ಹುದ್ದೆಗಳ ವಿವರ 

ಒಟ್ಟು 5,351 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದ್ದು, ಹುದ್ದೆಗಳ ವಿವರವು ಈ ಕೆಳಗಿನಂತಿದೆ.

• ಪ್ರೊಬೆಷನರಿ ಆಫೀಸರ್  – 4,455 ಹುದ್ದೆಗಳು 
• ಸ್ಪೆಷಲಿಸ್ಟ್ ಕೆಡರ್ – 896 ಹುದ್ದೆಗಳು

Education qualification and age limit-ಶೈಕ್ಷಣಿಕ ಹಾಗೂ ವಯೋಮಿತಿ ಅರ್ಹತೆಗಳು : 

Educational Qualification- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಖಾಲಿ ಇರುವ ಉದ್ಯೋಗಗಳಿಗೆ ಸಂಬಂಧಿಸಿದ ವಿಷಯದಲ್ಲಿ ಪದವಿ ಶಿಕ್ಷಣ ಮುಗಿಸಿರಬೇಕು.

Age limit and Relaxation: ಅರ್ಜಿ ಸಲ್ಲಿಸುವರು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷ ಇರಬೇಕು. ವಿವಿಧ ಮೀಸಲಾತಿ ಅನ್ವಯ ವರ್ಗಗಳಲ್ಲಿ ಬರುವವರಿಗೆ ಗರಿಷ್ಠ ವಯೋಮಿತಿಯಲ್ಲಿ 3 ರಿಂದ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. 

ಇದನ್ನೂ ಓದಿ: Ration card application-ರೇಷನ್ ಕಾರ್ಡ ತಿದ್ದುಪಡಿಗೆ ಈ ದಿನ ಅರ್ಜಿ ಸಲ್ಲಿಸಲು ಅವಕಾಶ!

How to apply for bank job-ಅರ್ಜಿ ಸಲ್ಲಿಸುವುದು ಹೇಗೆ? 

ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ ನೀವು ಯಾವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು ಎಂಬುದನ್ನು ತಿಳಿದುಕೊಂಡು, ನಂತರದಲ್ಲಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ನಿಗದಿತ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು.

application fee- ಅರ್ಜಿ ಶುಲ್ಕ: 

• ಅಂಗವಿಕಲ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 175ರೂ.
• ಇನ್ನುಳಿದ ಎಲ್ಲಾ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು – 850ರೂ.

last for application-ನೇಮಕಾತಿಯ ನಿಗದಿತ ಪ್ರಮುಖ ದಿನಾಂಕಗಳು : 

• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 21 ಆಗಸ್ಟ್ 2024
• ಪ್ರವೇಶ ಪತ್ರ ಬಿಡುಗಡೆ – ಅಕ್ಟೋಬರ್ ತಿಂಗಳು 
• ಪೂರ್ವಭಾವಿ ಪರೀಕ್ಷೆ ಫಲಿತಾಂಶ – ಅಕ್ಟೋಬರ್ ತಿಂಗಳು
• ಮುಖ್ಯ ಪರೀಕ್ಷೆ ಫಲಿತಾಂಶ – ನವೆಂಬರ್ 2024 
• ಸಂದರ್ಶನ ಪರೀಕ್ಷೆ – ಜನವರಿ / ಫೆಬ್ರವರಿ 2025

ಇದನ್ನೂ ಓದಿ: Borewell Subsidy- ಬೋರ್ವೆಲ್ ಕೊರೆಸಲು ರೂ 4.25 ಲಕ್ಷ ಸಬ್ಸಿಡಿ ಪಡೆಯಲು ಆನ್ಲೈನ್ ಅರ್ಜಿ ಆಹ್ವಾನ!

Important website links-ನೇಮಕಾತಿಯ ಪ್ರಮುಖ ಲಿಂಕುಗಳು : 

• ಅರ್ಜಿ ಸಲ್ಲಿಸುವ ಲಿಂಕ್ – Click here
• ಅಧಿಸೂಚನೆ – Download Now

Facebook
Twitter
Telegram
WhatsApp
Picture of siddesh

siddesh

Leave a Comment

Top Stories

Bele parihara

Bele parihara- ಮಳೆಯಿಂದ ಜಮೀನಿನ ಬೆಳೆ ಹಾನಿಯಾಗಿದ್ದರೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

ರಾಜ್ಯದಲ್ಲಿ ಕಳೆದ 2 ವಾರದಿಂದ ಬಿಟ್ಟು ಬಿಡದೇ ನಿರಂತರವಾಗಿ ಮಳೆ ಬರುತ್ತಿರುವ ಪರಿಣಾಮ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದ ಬೆಳೆ ನಾಶವಾಗಿದ್ದು(Bele parihara) ಅಂತಹ ರೈತರು ಬೆಳೆ ಹಾನಿಯ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಬಹುದು.

land documents

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಒಂದೊಮ್ಮೆ ನೀವು ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು

sarakri yojane

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಡಾ ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಸಬ್ಸಿಡಿಯ ಪ್ರಯೋಜನ ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-10-2024 ಕೊನೆಯ ದಿನಾಂಕವಾಗಿದೆ. ಕುಶಲಕಮಿಗಳ ಅಭಿವೃದ್ದಿಗೆ