Aditya Birla Capital Scholarship- ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ರೂ 60,000 ರವರೆಗೆ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಆಹ್ವಾನ!

Aditya Birla Capital Scholarship: ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ನಿಂದ ಪ್ರತಿ ವರ್ಷ ನೀಡುವ ಆದಿತ್ಯ ಬಿರ್ಲಾ ಕ್ಯಾಪಿಟಲ್ ಸ್ಕಾಲರ್‌ಶಿಪ್ ಯೋಜನೆಯಡಿ ಈ ವರ್ಷವೂ ಸಹ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.

ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ನಿಂದ ಪ್ರತಿ ವರ್ಷ ನೀಡುವ ಆದಿತ್ಯ ಬಿರ್ಲಾ ಕ್ಯಾಪಿಟಲ್ ಸ್ಕಾಲರ್‌ಶಿಪ್ ಯೋಜನೆಯಡಿ ಈ ವರ್ಷವೂ ಸಹ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.

ಈ ಯೋಜನೆಯಡಿ  ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅವರ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ಆರ್ಥಿಕವಾಗಿ ನೆರವು ನೀಡಲಾಗುತ್ತದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬವುದು.

Aditya Birla Capital Scholarship ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿ  1 ರಿಂದ 12 ನೇ ತರಗತಿ ಮತ್ತು ಪದವಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ವೆಚ್ಚಗಳನ್ನು ಸರಿದೂಗಿಸಿಕೊಂಡು ಹೋಗಲು ಉಪಯೋಗಿಸಿಕೊಳ್ಳಬವುದು. ಒಟ್ಟು 60,000 ರೂ. (ಒಂದು ಬಾರಿ) ವರೆಗಿನ ವಿದ್ಯಾರ್ಥಿವೇತನವನ್ನು ಪಡೆಯಬವುದು.

Aditya Birla Capital Scholarship-2023 ವಿದ್ಯಾರ್ಥಿ ವೇತನ ವಿವರ ಹೀಗಿದೆ:

1) 1 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ:

1 ರಿಂದ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಿ ರೂ 18,000 ರೂ. ಸ್ಕಾಲರ್‌ಶಿಪ್ ಪಡೆಯಬಹುದು.

ಅರ್ಜಿ ಸಲ್ಲಿಸಲು ಲಿಂಕ್: Apply Now

2) 9 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ:

9 ರಿಂದ 12 ನೇ ತರಗತಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ 24,000 ರೂ. ಸ್ಕಾಲರ್‌ಶಿಪ್ ಪಡೆಯಬವುದು.

ಅರ್ಜಿ ಸಲ್ಲಿಸಲು ಲಿಂಕ್: Apply Now

ಇದನ್ನೂ ಓದಿ:  Free laptop scheme-2023: ಉಚಿತ ಲ್ಯಾಪ್‌ಟಾಪ್ ಪಡೆಯಲು ಅರ್ಜಿ ಆಹ್ವಾನ! ಅರ್ಜಿ ಸಲ್ಲಿಸಲು ಸೆ.27 ಕೊನೆಯ ದಿನ.

3)ಪದವೀಧರ ವಿದ್ಯಾರ್ಥಿಗಳಿಗೆ:

ಮಾನ್ಯತೆ ಪಡೆದ ಕಾಲೇಜುಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ 36,000 ರೂ ವಿದ್ಯಾರ್ಥಿ ವೇತನ ಪಡೆಯಬವುದು.

ಅರ್ಜಿ ಸಲ್ಲಿಸಲು ಲಿಂಕ್: Apply Now

4)ವೃತ್ತಿಪರ  ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ:

ವೃತ್ತಿಪರ  ಪದವಿ ಕೊರ್ಸ್ ವಿದ್ಯರ್ಥಿಗಲಿಗೆ  ಮಾನ್ಯತೆ ಪಡೆದ ಕಾಲೇಜುಗಳಲ್ಲಿ ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದೇ ವೃತ್ತಿಪರ ಪದವಿ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ 60,000 ರೂ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಲಿಂಕ್: Apply Now

ಅರ್ಜಿ ಸಲ್ಲಿಸುವ ವಿಧಾನ:

Step-1: ವಿದ್ಯಾರ್ಥಿಗಳು ತಮ್ಮ ಮೊಬೈಲ್ ಮೂಲಕವೇ ಮನೆಯಲ್ಲಿ ಕುರಿತು ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬವುದು ಮೊದಲಿಗೆ ಮೇಲೆ ಅರ್ಜಿ ಸಲ್ಲಿಸಲು ನೀಡಿರುವ ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ ಅರ್ಜಿದಾರರ 10 ಅಂಕಿಯ ಮೊಬೈಲ್ ಸಂಖ್ಯೆಯನ್ನು ಹಾಕಿ ಆ ಮೊಬೈಲ್ ಸಂಖ್ಯೆಗೆ ಬರುವ 6 ಅಂಕಿಯ OTP ಯನ್ನು ನಮೂದಿಸಿ ನಂತರ ನೀವು ಯಾವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಿರಿ ಎಂದು ಆಯ್ಕೆ ಮಾಡಿಕೊಳ್ಳಬೇಕು.

Step-2: ನಂತರ ನಿಮ್ಮ ರಾಜ್ಯ, ಲಿಂಗ, ಧರ್ಮ, ಭಾಷೆ ವಿವರ ಭರ್ತಿ ಮಾಡಿ "Update" ಬಟನ್ ಮೇಲೆ ಕ್ಲಿಕ್ ಮಾಡಿದರೆ ನೀವು ಅರ್ಜಿ ಸಲ್ಲಿಸಲು ಲಾಗಿನ್ ಆಗುತ್ತಿರಿ.

Step-3: "START APPLICATION" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳುವ 3 ಪ್ರಶ್ನೆಗಳಲ್ಲು ಓದಿ "YES" ಎಂದು ಉತ್ತರಿಸಬೇಕು. ಇದಾದ ಬಳಿಕ "continue" ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-4: ತದನಂತರ ವಿದ್ಯಾರ್ಥಿಯ ವಿವರ, ಬ್ಯಾಂಕ್ ಖಾತೆ ವಿವರ, ವಿದ್ಯಾಭ್ಯಾಸದ ವಿವರ, ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು.

ಯಾರೆಲ್ಲ ಅರ್ಜಿ ಸಲ್ಲಿಸಬವುದು?

  • ಅರ್ಜಿದಾರರು ತಮ್ಮ ಹಿಂದಿನ ತರಗತಿಯಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು.
  • ಅರ್ಜಿದಾರರ ಸಲ್ಲಿಸುವ ವಿದ್ಯಾರ್ಥಿಯ ಕುಟುಂಬದ ಒಂದು ವರ್ಷದ ಆದಾಯವು ಎಲ್ಲಾ ಮೂಲಗಳಿಂದ 6 ಲಕ್ಷ ಕ್ಕಿಂತ ಹೆಚ್ಚಿಗೆ ಇರಬಾರದು.
  • ಆದಿತ್ಯ ಬಿರ್ಲಾ ಕ್ಯಾಪಿಟಲ್ ಲಿಮಿಟೆಡ್ ಮತ್ತು ಅದರ ಅಂಗಸಂಸ್ಥೆಗಳಲ್ಲಿ ಉದ್ಯೋಗದಲ್ಲಿರುವ ವ್ಯಕ್ತಿಯ ಮಕ್ಕಳು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು:

1)ಅರ್ಜಿದಾರ ವಿದ್ಯಾರ್ಥಿಯ ಪೋಟೋ.

2)ಹಿಂದಿನ ತರಗತಿಯ ಅಂಕಪಟ್ಟಿ.

3)ಗುರುತಿನ ಚೀಟಿ (ಉದಾಹರಣೆಗೆ: ಆಧಾರ್ ಕಾರ್ಡ್‌/ವೋಟರ್ ಐಡಿ).

4)ಪ್ರಸಕ್ತ ಸಾಲಿನ ಶಾಲೆ/ಕಾಲೇಜಿಗೆ ಪ್ರವೇಶ ಪಡೆದಿರುವ ಪುರಾವೆ ಪತ್ರ (ಶಾಲಾ ಶುಲ್ಕ ರಸೀದಿ/ಪ್ರವೇಶ ಪತ್ರ/ಸಂಸ್ಥೆಯ ಗುರುತಿನ ಚೀಟಿ).

5)ಅರ್ಜಿದಾರರ ಬ್ಯಾಂಕ್ ಖಾತೆ ವಿವರ.

6)ಆದಾಯ ಪ್ರಮಾಣಪತ್ರ. 

30 ಸೆಪ್ಟೆಂಬರ್ 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ : ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: Karnataka guarantee schemes: ಈ ಪಟ್ಟಿಯಲ್ಲಿ ಹೆಸರಿಲ್ಲದವರಿಗಿಲ್ಲ ಅನ್ನಭಾಗ್ಯ,ಗೃಹಲಕ್ಷ್ಮಿ ಹಣ! ಇಲ್ಲಿದೆ ಪರಿಷ್ಕೃತ ರೇಷನ್ ಕಾರ್ಡ ಪಟ್ಟಿ.

ಗ್ಯಾರಂಟಿ ಯೋಜನೆಗಳ ಅಂಕಣಗಳು:

Gruhalakshmi status check: ನಿಮ್ಮ ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾಗಿದ್ದರು, ಗೃಹಲಕ್ಷ್ಮಿ ಹಣ  ಜಮಾ ಆಗದಿದ್ದರೆ ಏನು ಮಾಡಬೇಕು?

Gruhalakshmi amount- ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಚೆಕ್ ಮಾಡುವುದು ಹೇಗೆ?

How to check Gruhalakshmi application status: ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸ್ಥಿತಿ ಚೆಕ್ ಮಾಡುವುದು ಹೇಗೆ?

Anna bhagya DBT amount- 1.07 ಕೋಟಿ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ ಅನ್ನಭಾಗ್ಯ ಹಣ ವರ್ಗಾವಣೆ! ನಿಮಗೆ ಬಂತಾ? ಚೆಕ್ ಮಾಡಿ.

Gruha Lakshmi : ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಈಗ ಮತ್ತಷ್ಟು ಸರಳ! ಅರ್ಜಿ ಸಲ್ಲಿಸಲು ಇನ್ನು ಮುಂದೆ ಮೇಸೆಜ್ ಗಾಗಿ ಕಾಯಬೇಕಿಲ್ಲ- ಸಚಿವೆ ಲಕ್ಷ್ಮಿ ಹೆಬ್ಬಾಲಕರ್.

Annabhagya August amount: ಅನ್ನಭಾಗ್ಯ  ಆಗಸ್ಟ್ ತಿಂಗಳ ಹಣ ವರ್ಗಾವಣೆ ಪ್ರಾರಂಭ! ನಿಮ್ಮ ಖಾತೆಗೆ ಹಣ ಬಂತಾ ಚೆಕ್ ಮಾಡಿ.

Electricity bill download: ಪ್ರತಿ ತಿಂಗಳ ಕರೆಂಟ್ ಬಿಲ್ ಅನ್ನು ನಿಮ್ಮ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಳ್ಳಬವುದು! ಇಲ್ಲಿದೆ ವೆಬ್ಸೈಟ್ ಲಿಂಕ್.

ಆಹಾರ ಇಲಾಖೆಯಿಂದ ರದ್ದಾದ ರೇಷನ್  ಕಾರ್ಡ ಪಟ್ಟಿ ಬಿಡುಗಡೆ | Release of canceled ration card list by food department