Air force Agniveer Notification-2024: ವಾಯುಪಡೆಯಿಂದ PUC ಪಾಸಾದವರಿಗೆ ಅಗ್ನಿವೀರ್ ಹುದ್ದೆಗಳ ನೇಮಕಾತಿ!

ಭಾರತೀಯ ವಾಯುಪಡೆಯಲ್ಲಿ ಕೆಳಹಂತದ ಹುದ್ದೆಗಳ ನೇಮಕಾತಿಗೆ(Air force Agniveer Notification 2024) ದ್ವಿತೀಯ ಪಿಯುಸಿ, ಡಿಪ್ಲೋಮಾ ಪದವಿದರರ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾದ ಸಂಪೂರ್ಣ ವಿವರವೂ ಇಲ್ಲಿದೆ.

Air force Agniveer Notification-2024: ವಾಯುಪಡೆಯಿಂದ PUC ಪಾಸಾದವರಿಗೆ ಅಗ್ನಿವೀರ್ ಹುದ್ದೆಗಳ ನೇಮಕಾತಿ!
Air force Agniveer Notification-2024

ಭಾರತೀಯ ವಾಯುಪಡೆಯಲ್ಲಿ ಕೆಳಹಂತದ ಹುದ್ದೆಗಳ ನೇಮಕಾತಿಗೆ(Air force Agniveer Notification 2024) ದ್ವಿತೀಯ ಪಿಯುಸಿ, ಡಿಪ್ಲೋಮಾ ಪದವಿದರರ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾದ ಸಂಪೂರ್ಣ ವಿವರವೂ ಇಲ್ಲಿದೆ.

ಅವಿವಾಹಿತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದ್ದು, ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಆನ್ಲೈನ್ ಲಿಖಿತ ಪರೀಕ್ಷೆ ಸೇರಿದಂತೆ ವಿವಿಧ ಹಂತಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಇದನ್ನೂ ಓದಿ: PM-kisan status check-2024: ಇಲ್ಲಿಯವರೆಗೆ ಎಷ್ಟು ಕಂತು ಪಿ ಎಂ ಕಿಸಾನ್ ಹಣ ಬಂದಿದೆ ಎಂದು ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

ನೇಮಕಾತಿಯ ಸಂಕ್ಷಿಪ್ತ ವಿವರ : 

• ನೇಮಕಾತಿ ಇಲಾಖೆ : ಭಾರತೀಯ ವಾಯುಪಡೆ 
• ಹುದ್ದೆಗಳ ಹೆಸರು : ಅಗ್ನಿವೀರ ವಾಯು 
• ಅರ್ಜಿ ಸಲ್ಲಿಸುವುದು : ಆನ್ಲೈನ್ ಮೂಲಕ 
• ಉದ್ಯೋಗ ಸ್ಥಳ : All India

ಅಗತ್ಯವಿರುವ ಶೈಕ್ಷಣಿಕ ಅರ್ಹತೆಗಳು : Educational eligibilities 

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ಶಿಕ್ಷಣ ಮಂಡಳಿಯಿಂದ ದ್ವಿತೀಯ ಪಿಯುಸಿ, ಡಿಪ್ಲೋಮಾ, ಕೈಗಾರಿಕಾ ತರಬೇತಿ ಪಡೆದಿರಬೇಕು. ಇದರ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ.

ಇದನ್ನೂ ಓದಿ: RTC crop details-ಮೊಬೈಲ್ ನಲ್ಲೇ ಪಹಣಿಯಲ್ಲಿ ದಾಖಲಿಸಿದ ಬೆಳೆ ಮಾಹಿತಿ ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

ದೈಹಿಕ ಅರ್ಹತೆಗಳು : Physical Standard Eligibilities 

 • ಅರ್ಜಿ ಸಲ್ಲಿಸುವಂತಹ ಪುರುಷ ಅಭ್ಯರ್ಥಿಗಳು ಕನಿಷ್ಠ 152.5cm ಎತ್ತರವನ್ನು ಹೊಂದಿರಬೇಕು.
• ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳು ಕನಿಷ್ಠ 152cm ಎತ್ತರವನ್ನು ಹೊಂದಿರಬೇಕು.

 ವಯೋಮಿತಿ ಅರ್ಹತೆಗಳು : Age limit 

 ವಾಯುಪಡೆಯಲ್ಲಿ ಖಾಲಿ ಇರುವ ಅಗ್ನಿವೀರ್ ವಾಯು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 3 ಜುಲೈ 2004 ರಿಂದ 3 ಜನವರಿ 2008ರ ಅವಧಿಯಲ್ಲಿ ಜನಿಸಿರುವವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಇದನ್ನೂ ಓದಿ: Bele nashta parihara-2024: ಈ ಪಟ್ಟಿಯಲ್ಲಿರುವ ರೈತರಿಗೆ ಸಿಗಲಿದೆ 3,000/- ಜೀವನೋಪಾಯ ನಷ್ಟ ಪರಿಹಾರ!

ಆಯ್ಕೆಯಾದವರಿಗೆ ಸಿಗುವ ವೇತನ ಶ್ರೇಣಿ : 

• ಮೊದಲ ವರ್ಷ : ₹30,000/-
• ದ್ವಿತೀಯ ವರ್ಷ : ₹33,000/-
• ಮೂರನೇ ವರ್ಷ : ₹36,500/-
• ನಾಲ್ಕನೇ ವರ್ಷ : ₹40,000/-

 ಅಗ್ನಿವೀರ ವಾಯು ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ : Air force Agniveer Notification 2024 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿನ ಹಂತದಲ್ಲಿ ಆನ್ಲೈನ್ ಪರೀಕ್ಷೆ ನಡೆಸಲಾಗುವುದು. ಈ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳನ್ನು ದೈಹಿಕ ಸಹಿಷ್ಣುತಾ ಪರೀಕ್ಷೆಯನ್ನು ನಡೆಸಿದ ನಂತರ ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಇದನ್ನೂ ಓದಿ: BMRCL Recruitment 2024: ನಮ್ಮ ಮೆಟ್ರೋ ನೇಮಕಾತಿ!ಬೆಂಗಳೂರು ಮೆಟ್ರೋದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ ವೇತನ ₹62,500

ನೇಮಕಾತಿಗೆ ಸಂಬಂಧಿಸಿದ ಅವಶ್ಯಕ ಪ್ರಮುಖ ದಿನಾಂಕಗಳು : 

• ಆನ್ಲೈನ್ ಅರ್ಜಿ ನೋಂದಣಿ ಆರಂಭ : ಜುಲೈ 08, 2024
• ಆನ್ಲೈನ್ ಅರ್ಜಿ ನೊಂದಣಿ ಅಂತಿಮ ದಿನಾಂಕ : ಜುಲೈ 28, 2024
• ಆನ್ಲೈನ್ ಪರೀಕ್ಷೆ ಸಂಭಾವ್ಯ ದಿನಾಂಕ : ಅಕ್ಟೋಬರ್ 18, 2024

ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು : 

ಅಧಿಕೃತ ಜಾಲತಾಣ : Click here
• ಅಧಿಕೃತ ಪ್ರಕಟಣೆ : ವೀಕ್ಷಿಸಿ