BOB Recruitment 2024: ಬ್ಯಾಂಕ್ ಆಫ್ ಬರೋಡಾದಿಂದ 600ಕ್ಕೂ ಹೆಚ್ಚು ಹುದ್ದೆಗೆ ಬೃಹತ್ ನೇಮಕಾತಿ!

ಭಾರತ ದೇಶದ ಟಾಪ್ ಬ್ಯಾಂಕುಗಳಲ್ಲಿ ಒಂದಾಗಿರುವ ಬ್ಯಾಂಕ್ ಆಫ್ ಬರೋಡದಲ್ಲಿ(Bank of Baroda job)600ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಅಭ್ಯರ್ಥಿಗಳನ್ನು ಕಾಯಂ ಮತ್ತು ಗುತ್ತಿಗೆ ಆಧಾರಿತ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ನೇಮಕಾತಿಯ ಪೂರ್ಣ ವಿವರ ಕೆಳಗಿದೆ.

BOB Recruitment 2024: ಬ್ಯಾಂಕ್ ಆಫ್ ಬರೋಡಾದಿಂದ 600ಕ್ಕೂ ಹೆಚ್ಚು ಹುದ್ದೆಗೆ ಬೃಹತ್ ನೇಮಕಾತಿ!
BOB Recruitment-2024

ಭಾರತ ದೇಶದ ಟಾಪ್ ಬ್ಯಾಂಕುಗಳಲ್ಲಿ ಒಂದಾಗಿರುವ ಬ್ಯಾಂಕ್ ಆಫ್ ಬರೋಡದಲ್ಲಿ(Bank of Baroda job)600ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಅಭ್ಯರ್ಥಿಗಳನ್ನು ಕಾಯಂ ಮತ್ತು ಗುತ್ತಿಗೆ ಆಧಾರಿತ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ನೇಮಕಾತಿಯ ಪೂರ್ಣ ವಿವರ ಕೆಳಗಿದೆ.

Bank of Baroda 627 Vacancy's : ಮ್ಯಾನೇಜರ್, ಪ್ರೇಸಿಡೆಂಟ್, ಗ್ರೂಪ್ ಸೇಲ್ಸ್ ಹೆಡ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದು ಅರ್ಜಿ ಸಲ್ಲಿಸಲು ಜುಲೈ 2 ಕೊನೆಯ ದಿನಾಂಕ ನಿಗದಿಪಡಿಸಲಾಗಿದೆ. ಅಸಕ್ತರು ಈ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಈಗಲೇ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: RTC crop details-ಮೊಬೈಲ್ ನಲ್ಲೇ ಪಹಣಿಯಲ್ಲಿ ದಾಖಲಿಸಿದ ಬೆಳೆ ಮಾಹಿತಿ ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

ನೇಮಕಾತಿ ಸಂಕ್ಷಿಪ್ತ ವಿವರ : 

• ನೇಮಕಾತಿ ಸಂಸ್ಥೆ : ಬ್ಯಾಂಕ್ ಆಫ್ ಬರೋಡಾ
• ಒಟ್ಟು ಹುದ್ದೆಗಳ ಸಂಖ್ಯೆ : 627 ಹುದ್ದೆಗಳು 
• ಅರ್ಜಿ ಸಲ್ಲಿಸುವುದು : ಆನ್ಲೈನ್ ಮುಖಾಂತರ 
• ಉದ್ಯೋಗ ಸ್ಥಳ : All India

ಹುದ್ದೆಗಳ ವಿವರ : 

ಈ ನೇಮಕಾತಿಯನ್ನು ಕಾಯಂ ಮತ್ತು ಗುತ್ತಿಗೆ ಆಧಾರಿತ ಎರಡು ವಿಧಗಳಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು ಹುದ್ದೆಗಳ ವಿಂಗಡಣೆಯು ಈ ಕೆಳಗಿನಂತಿದೆ.
• ಖಾಯಂ ಆಧಾರಿತ ನೇಮಕ ಹುದ್ದೆಗಳು : 168 ಹುದ್ದೆಗಳು 
• ಗುತ್ತಿಗೆ ಆಧಾರಿತ ನೇಮಕ ಹುದ್ದೆಗಳು : 459 ಹುದ್ದೆಗಳು 
• ಒಟ್ಟು ನೇಮಕಾತಿ ಹುದ್ದೆಗಳು : 627 ಹುದ್ದೆಗಳು 

ಇದನ್ನೂ ಓದಿ: Bele nashta parihara-2024: ಈ ಪಟ್ಟಿಯಲ್ಲಿರುವ ರೈತರಿಗೆ ಸಿಗಲಿದೆ 3,000/- ಜೀವನೋಪಾಯ ನಷ್ಟ ಪರಿಹಾರ!

ನೇಮಕಾತಿಯ ಪ್ರಮುಖ ದಿನಾಂಕಗಳು : 

• ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದೆ 
• ಅರ್ಜಿ ಸಲ್ಲಿಸಲು ನಿಗದಿತ ಕೊನೆಯ ದಿನಾಂಕ : ಜುಲೈ 02, 2024

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಹತೆಗಳು : 

ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಬಿಇ /ಬಿ. ಟೆಕ್ ಸೇರಿದಂತೆ ಯಾವುದೇ ರೀತಿಯ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ವಯೋಮಿತಿ ಮಾನದಂಡ : ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 25 ವರ್ಷದಿಂದ ಗರಿಷ್ಟ 40 ವರ್ಷದ ವಯೋಮಿತಿ ಒಳಗಡೆ ಇರಬೇಕು.

ಇದನ್ನೂ ಓದಿ: BMRCL Recruitment 2024: ನಮ್ಮ ಮೆಟ್ರೋ ನೇಮಕಾತಿ!ಬೆಂಗಳೂರು ಮೆಟ್ರೋದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ ವೇತನ ₹62,500

ಅರ್ಜಿ ಶುಲ್ಕ : 

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಎಲ್ಲಾ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ - ₹100/-
• ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ - ₹600/-

ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು : 

• ಅಧಿಕೃತ ಪೋರ್ಟಲ್ : Click here
• ಅಧಿಕೃತ ನೇಮಕಾತಿ ಪ್ರತಿ : ಡೌನ್ಲೋಡ್ 

ಇದನ್ನೂ ಓದಿ: PM-kisan amount date-17ನೇ ಕಂತಿನ ಕಿಸಾನ್ ಸಮ್ಮಾನ್ ಹಣ ಬಿಡುಗಡೆಗೆ ಅಧಿಕೃತ ದಿನಾಂಕ ಪ್ರಕಟ!