BPNL Recruitment 2024: 10th ಪಾಸಾದವರಿಗೆ ಪಶುಪಾಲನಾ ನಿಗಮದಲ್ಲಿ 5250 ಹುದ್ದೆಗಳಿಗೆ ಬೃಹತ್ ನೇಮಕಾತಿಗೆ ಅರ್ಜಿ ಅಹ್ವಾನ!

BPNL - ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ 5000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ(BPNL Recruitment-2024) ಮಾಡಿಕೊಳ್ಳಲು ಇದೀಗ ಅಧಿಕೃತ ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರಿರುವ ಅರ್ಹ ಅಭ್ಯರ್ಥಿಗಳು ಈ ಕೂಡಲೇ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ.

BPNL Recruitment 2024: 10th ಪಾಸಾದವರಿಗೆ ಪಶುಪಾಲನಾ ನಿಗಮದಲ್ಲಿ 5250 ಹುದ್ದೆಗಳಿಗೆ ಬೃಹತ್ ನೇಮಕಾತಿಗೆ ಅರ್ಜಿ ಅಹ್ವಾನ!
BPNL Recruitment-2024
BPNL - ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ 5000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ(BPNL Recruitment-2024) ಮಾಡಿಕೊಳ್ಳಲು ಇದೀಗ ಅಧಿಕೃತ ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರಿರುವ ಅರ್ಹ ಅಭ್ಯರ್ಥಿಗಳು ಈ ಕೂಡಲೇ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ.
ಭಾರತ ದೇಶದಲ್ಲಿ ಕ್ಷೀರ ಕ್ರಾಂತಿಯನ್ನು ತರುವ ಮುಖ್ಯ ಉದ್ದೇಶ ಹೊಂದಿರುವ ಭಾರತದ ಪ್ರತಿಷ್ಠಿತ ಸರ್ಕಾರೇತರ ಸಂಸ್ಥೆಯಾಗಿರುವಂತ ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ನಲ್ಲಿ 5000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ನಿರ್ವಹಣಾ ಅಧಿಕಾರಿ ಸೇರಿದಂತೆ ಇನ್ನು ಹಲವಾರು ವಿಭಾಗಗಳ ಹುದ್ದೆಗಳು ಖಾಲಿ ಇದ್ದು, ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ (BPNL) ಹೊರಡಿಸಿರುವಂತಹ ನೇಮಕಾತಿ ಅಧಿಕೃತ ಅಧಿಸೂಚನೆಯ (Notification) ಸಂಪೂರ್ಣ ವಿವರ ಮಾಹಿತಿಯು ಈ ಲೇಖನದಲ್ಲಿ ನೀಡಲಾಗಿದ್ದು, ಪ್ರತಿಯೊಬ್ಬ ಅಭ್ಯರ್ಥಿಗಳು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಜೂನ್ 2ರ ಒಳಗಾಗಿ ಅರ್ಜಿ ಸಲ್ಲಿಸಿ.
ನೇಮಕಾತಿ ವಿವರ : BPNL Recruitment 
• ನೇಮಕಾತಿ ಸಂಸ್ಥೆ : BPNL - ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ 
• ನೇಮಕಾತಿ ಹುದ್ದೆಗಳ ಸಂಖ್ಯೆ - 5250 ಹುದ್ದೆಗಳು 
• ಉದ್ಯೋಗ ಸ್ಥಳ : All India 
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು -
• ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ : 23 ಮೇ 2024
• ಅರ್ಜಿ ಸಲ್ಲಿಸಲು ಮುಕ್ತಾಯಗೊಳ್ಳುವ ದಿನಾಂಕ : 02 ಜೂನ್ 2024
ಹುದ್ದೆಗಳ ಹೆಸರು ಮತ್ತು ವಿಂಗಡಣೆ - 
• ಕೃಷಿ ನಿರ್ವಹಣಾ ಅಧಿಕಾರಿ - 250 ಹುದ್ದೆಗಳು 
• ಕೃಷಿ ಅಭಿವೃದ್ಧಿ ಅಧಿಕಾರಿ - 1250 ಹುದ್ದೆಗಳು 
• Farmer Inspiration - 3750 ಹುದ್ದೆಗಳು 
Educational Eligibilities:
ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದರುವ ಶಿಕ್ಷಣ ಮಂಡಳಿಯಿಂದ 10ನೇ, 12ನೇ ಅಥವಾ ಪದವಿ ಮುಗಿಸಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಬಳ - 
ಈ ಒಂದು ನೇಮಕಾತಿಯಲ್ಲಿ ಅಂತಿಮ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನವು ಹುದ್ದೆಗಳ ಅನುಸಾರ ಈ ಕೆಳಗಿನಂತೆ ಇರಲಿದೆ.
• ಕೃಷಿ ನಿರ್ವಹಣಾ ಅಧಿಕಾರಿ - ₹31,000/-
• ಕೃಷಿ ಅಭಿವೃದ್ಧಿ ಅಧಿಕಾರಿ - ₹28,000/-
• Farmer Inspiration - ₹22,000/-
Age limit - ವಯೋ ಮಾನದಂಡ 
ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿಯನ್ನು ವರ್ಗಗಳಿಗೆ ಅನುಗುಣವಾಗಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹೊಂದಿರಬೇಕು.
Application fee- ಅರ್ಜಿ ಶುಲ್ಕ: 
ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
• ಕೃಷಿ ನಿರ್ವಹಣಾ ಅಧಿಕಾರಿ - ₹944/-
• ಕೃಷಿ ಅಭಿವೃದ್ಧಿ ಅಧಿಕಾರಿ - ₹826/-
• Farmer Inspiration - ₹708/-
Important links-ಅರ್ಜಿ ಸಲ್ಲಿಸಲು ಅವಶ್ಯಕ ಲಿಂಕ್ ಗಳು 
• ಅರ್ಜಿ ಸಲ್ಲಿಕೆ ಲಿಂಕ್ : Click here
• ಅಧಿಸೂಚನೆ : Download Now