Central Bank of India Jobs- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ 3000 ಹುದ್ದೆಗಳಿಗೆ ನೇಮಕಾತಿ!

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಬಯಸುವವರಿಗೆ ಭಾರತದ ಪ್ರತಿಷ್ಠಿತ ಬ್ಯಾಂಕ್ ಆಗಿರುವಂತಹ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ(Central Bank of India Recruitment 2024) 3000 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ. 

Central Bank of India Jobs- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ 3000 ಹುದ್ದೆಗಳಿಗೆ ನೇಮಕಾತಿ!
Central Bank of India Jobs-2024

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಬಯಸುವವರಿಗೆ ಭಾರತದ ಪ್ರತಿಷ್ಠಿತ ಬ್ಯಾಂಕ್ ಆಗಿರುವಂತಹ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ(Central Bank of India Recruitment 2024) 3000 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ. 

ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅರ್ಜಿ ಸಲ್ಲಿಸಲು  ಬೇಕಾಗಿರುವ ಶೈಕ್ಷಣಿಕ ಮತ್ತು ವಯೋಮಿತಿ ಅರ್ಹತೆಗಳು, ವೇತನ ಶ್ರೇಣಿಯ ಬಗ್ಗೆ ಮಾಹಿತಿ, ಅರ್ಜಿ ಸಲ್ಲಿಕೆ ವಿವರ ಹಾಗೂ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು ಸೇರಿದಂತೆ ಹಲವು ಪ್ರಮುಖ ಮಾಹಿತಿಗಳನ್ನು ಕೆಳಗಿನ ಲೇಖನದಲ್ಲಿ ವಿವರಿಸಲಾಗಿದೆ. 

ಇದನ್ನೂ ಓದಿ: fasal bima yojana-ಈ ಒಂದು ತಪ್ಪಿನಿಂದ ಅನೇಕ ರೈತರಿಗೆ ಬೆಳೆ ವಿಮೆ ಜಮಾ ಅಗಿಲ್ಲ! ಇಲ್ಲಿದೆ ಸೂಕ್ತ ಪರಿಹಾರ!

ನೇಮಕಾತಿಯ ಸಂಕ್ಷಿಪ್ತ ವಿವರ : 

• ನೇಮಕಾತಿ ಇಲಾಖೆ ಹೆಸರು : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 
• ಹುದ್ದೆಗಳ ಹೆಸರು : ಅಪ್ರೆಂಟಿಸ್
• ಒಟ್ಟು ಹುದ್ದೆಗಳ ಸಂಖ್ಯೆ : 3000 ಹುದ್ದೆಗಳು 
• ಕರ್ನಾಟಕ ರಾಜ್ಯಕ್ಕೆ ಮೀಸಲಿರುವ ಹುದ್ದೆಗಳು : 110 ಹುದ್ದೆಗಳು

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಮತ್ತು ವಯೋಮಿತಿ ಅರ್ಹತೆಗಳು : 

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿರಬೇಕು.

ಇದನ್ನೂ ಓದಿ: SBI Bank Recruitment-2024: SBI ಬ್ಯಾಂಕ್ ನಿಂದ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ! ವೇತನ ₹69,810!

ವಯೋಮಿತಿ - ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 01 ಏಪ್ರಿಲ್ 1996 ರಿಂದ 31 ಮಾರ್ಚ್ 2004ರ ಅವಧಿಯಲ್ಲಿ ಜನಿಸಿರುವವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

Age Relaxation - ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ಇದನ್ನೂ ಓದಿ: PM-kisan 17th installment-ರೈತರ ಖಾತೆಗೆ ಪಿ ಎಂ ಕಿಸಾನ್ 16ನೇ ಕಂತಿನ ಹಣ! ಈ ರೈತರಿಗೆ ಮಾತ್ರ ಸಿಗಲಿದೆ ರೂ 2,000!

ಅರ್ಜಿ ಶುಲ್ಕ : 

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಹಾಗೂ Ews ವರ್ಗದ ಅಭ್ಯರ್ಥಿಗಳಿಗೆ - ₹600/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ - ₹400/-
• ಇನ್ನುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳು - ₹800/-

ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳುವ ವಿಧಾನ : 

ಅರ್ಜಿ ಸಲ್ಲಿಸುವಂತಹ ಅರ್ಹ ಅಭ್ಯರ್ಥಿಗಳಿಗೆ ನಿಗದಿತ ದಿನಾಂಕದಂದು ಲಿಖಿತ ಪರೀಕ್ಷೆಯನ್ನು ನಡೆಸಿ ನಂತರದ ಹಂತದಲ್ಲಿ ಸಂದರ್ಶನ ನಡೆಸುವುದರ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಇದನ್ನೂ ಓದಿ: Bele vime-2024: ನಿಮ್ಮ ಸರ್ವೆ ನಂಬರ್ ಹಾಕಿ ಬೆಳೆ ವಿಮೆ ಎಷ್ಟು ಜಮಾ ಅಗಿದೆ ಎಂದು ತಿಳಿಯುವುದು ಹೇಗೆ?

ನೇಮಕಾತಿಗೆ ಪ್ರಮುಖ ದಿನಾಂಕಗಳು : 

• ಆನ್ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭ ದಿನಾಂಕ : 06 ಜೂನ್ 2024
• ಆನ್ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಕೊನೆಯ ದಿನಾಂಕ : 17 ಜೂನ್ 2024

ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು : 

• ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬೇಕಾಗಿರುವ ಲಿಂಕ್ : Click here

• ಹೊಸ ಅಧಿಸೂಚನೆ : ಡೌನ್ಲೋಡ್ 
• ಹಳೆ ಅಧಿಸೂಚನೆ : ಡೌನ್ಲೋಡ್