Forest Watcher Recruitment-2023: 10ನೇ ತರಗತಿ ಪಾಸ್ ಅದವರಿಗೆ ಅರಣ್ಯ ಇಲಾಖೆ ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ!

Forest Watcher Recruitment: ರಾಜ್ಯ ಸರಕಾರದಿಂದ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 310 ಅರಣ್ಯ ವೀಕ್ಷಕ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ (Forest Watcher Recruitment 2023) ಯನ್ನು ಹೊರಡಿಸಲಾಗಿದ್ದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.

ರಾಜ್ಯ ಸರಕಾರದಿಂದ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 310 ಅರಣ್ಯ ವೀಕ್ಷಕ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ (Forest Watcher Recruitment 2023) ಯನ್ನು ಹೊರಡಿಸಲಾಗಿದ್ದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.

ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅಗತ್ಯ ದಾಖಲಾತಿಗಳ ಸಮೇತ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ, ಈ ಅಂಕಣದಲ್ಲಿ ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವೆಲ್ಲ ಮಾರ್ಗಸೂಚಿಗಳಿವೆ ಎಂದು ವಿವರಿಸಲಾಗಿದೆ.

ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಒಮ್ಮೆ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: ಒಂದು ಭಾರಿಯು ಅನ್ನಭಾಗ್ಯ ಯೋಜನೆಯಡಿ ಹಣ ಜಮಾ ಅಗಿಲ್ಲವೇ? ಇಲ್ಲಿದೆ ಸೂಕ್ತ ಪರಿಹಾರ ಕ್ರಮಗಳು.

Forest Watcher Recruitment 2023- ಅರಣ್ಯ ರಕ್ಷಕ ಹುದ್ದೆ ಅರ್ಜಿ ಕುರಿತು ವಿವರಣೆ:

ನೇಮಕಾತಿ ಇಲಾಖೆ: ಕರ್ನಾಟಕ ಅರಣ್ಯ ಇಲಾಖೆ (Karnataka Forest Department) 

ಒಟ್ಟು ಹುದ್ದೆಗಳ ಸಂಖ್ಯೆ: 310 

Forest Watcher Salary- ಅರಣ್ಯ ರಕ್ಷಕ ಹುದ್ದೆ ವೇತನ:

ಕರ್ನಾಟಕ ಅರಣ್ಯ ಇಲಾಖೆಯ ಅರಣ್ಯ ವೀಕ್ಷಕ ಹುದ್ದೆಗೆ 18,600 ರೂ. ರಿಂದ 32,600 ರೂ. ಮಾಸಿಕ ವೇತನವನ್ನು ನಿಗದಿ್ಪಡಿಸಲಾಗಿದೆ.

Forest Watcher Qualification- ವಿದ್ಯಾರ್ಹತೆ:

ಇಲಾಖೆಯ ಅಧಿಸೂಚನೆಯ ಪ್ರಕಾರ, ಎಸ್.ಎಸ್.ಎಲ್.ಸಿ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

Gruhalakhsmi-2023: ಅರ್ಜಿ ಸಲ್ಲಿಸಿದರು ಗೃಹಲಕ್ಷ್ಮಿ ಹಣ ಜಮಾ ಅಗದಿರಲು ಕಾರಣವೇನು? ಇವರಿಗೆ ಹಣ ಯಾವಾಗ ಜಮಾ ಅಗಲಿದೆ!

Age Limit- ವಯೋಮಿತಿ:

ಅಧಿಸೂಚನೆಯನ್ನು ಹೊರಡಿಸಿದ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಠ ವಯೋಮಿತಿ 33 ವರ್ಷ ಮೀರಿರಬಾರದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:

ಸಾಮಾನ್ಯ ವರ್ಗ, ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: 220 ರೂ. 
SC/ST/Cat-I: 120 ರೂ. 

Forest Watcher Recruitment - ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27-09-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 26-10-2023 
ಅರ್ಜಿ ಶುಲ್ಕ ಪಾವತಿಗೆ ಕೊನೆಯ ದಿನಾಂಕ: 31-10- 2023

ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್- Apply Now

ಇನ್ನು ಹೆಚ್ಚಿನ ಮಾಹಿತಿ ಪಡೆಯಲು ಸಹಾಯವಾಣಿ ಸಂಖ್ಯೆಗಳು: Click here

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 310 ಅರಣ್ಯ ವೀಕ್ಷಕ ಹುದ್ದೆ ನೇಮಕಾತಿಯ ಅಧಿಕೃತ ಅಧಿಸೂಚಿನೆ ಪ್ರತಿ: Download Now

ಗ್ಯಾರಂಟಿ ಯೋಜನೆಗಳ ಅಂಕಣಗಳು:

Gruhalakshmi amount- ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಚೆಕ್ ಮಾಡುವುದು ಹೇಗೆ?

Anna bhagya DBT amount- 1.07 ಕೋಟಿ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ ಅನ್ನಭಾಗ್ಯ ಹಣ ವರ್ಗಾವಣೆ! ನಿಮಗೆ ಬಂತಾ? ಚೆಕ್ ಮಾಡಿ.

Gruha Lakshmi : ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಈಗ ಮತ್ತಷ್ಟು ಸರಳ! ಅರ್ಜಿ ಸಲ್ಲಿಸಲು ಇನ್ನು ಮುಂದೆ ಮೇಸೆಜ್ ಗಾಗಿ ಕಾಯಬೇಕಿಲ್ಲ- ಸಚಿವೆ ಲಕ್ಷ್ಮಿ ಹೆಬ್ಬಾಲಕರ್.

Annabhagya August amount: ಅನ್ನಭಾಗ್ಯ  ಆಗಸ್ಟ್ ತಿಂಗಳ ಹಣ ವರ್ಗಾವಣೆ ಪ್ರಾರಂಭ! ನಿಮ್ಮ ಖಾತೆಗೆ ಹಣ ಬಂತಾ ಚೆಕ್ ಮಾಡಿ.

Electricity bill download: ಪ್ರತಿ ತಿಂಗಳ ಕರೆಂಟ್ ಬಿಲ್ ಅನ್ನು ನಿಮ್ಮ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಳ್ಳಬವುದು! ಇಲ್ಲಿದೆ ವೆಬ್ಸೈಟ್ ಲಿಂಕ್.

ಆಹಾರ ಇಲಾಖೆಯಿಂದ ರದ್ದಾದ ರೇಷನ್  ಕಾರ್ಡ ಪಟ್ಟಿ ಬಿಡುಗಡೆ | Release of canceled ration card list by food department