Free education-ವಿದ್ಯಾರ್ಥಿವೇತನ, ವಿದ್ಯಾಸಿರಿಗೆ ಅರ್ಜಿ ಸಲ್ಲಿಸಲು ಇನ್ನು ಒಂದು ದಿನ ಮಾತ್ರ ಅವಕಾಶ!

ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು 2023-24ನೇ ಸಾಲಿಗೆ ವಿದ್ಯಾರ್ಥಿವೇತನ ಶುಲ್ಕ ಮರುಪಾವತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು.

ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು 2023-24ನೇ ಸಾಲಿಗೆ ವಿದ್ಯಾರ್ಥಿವೇತನ ಶುಲ್ಕ ಮರುಪಾವತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು.

ಈ ಮೊದಲು ನಿಗಧಿಪಡಿಸಿದ ಕೊನೆಯ ದಿನಾಂಕ ಮುಂದೂಡಿಕೆ ಮಾಡಿ 15 ಜನವರಿ 2024 ಕೊನೆಯ ದಿನಾಂಕ ಎಂದು ಎರಡನೇ ಬಾರಿ ನಿಗದಿಪಡಿಸಲಾಗಿತ್ತು ಅದ್ದರಿಂದ ಅರ್ಹ ವಿದ್ಯಾರ್ಥಿಗಳು ಈ ಅಂಕಣದಲ್ಲಿ ವಿವರಿಸಿರುವ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಅಗತ್ಯ ದಾಕಲಾತಿಗಳನ್ನು ಸಿದ್ದಪಡಿಸಿ ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಂಬಂಧಪಟ್ಟ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ: Anganawadi Worker-ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಯಾವೆಲ್ಲ ವಿದ್ಯಾರ್ಥಿಗಳು ಈ ಯೋಜನೆಯಡಿ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಬವುದು? ಅಗತ್ಯ ದಾಖಲಾತಿಗಳೇನು? ಎಲ್ಲಿ ಅರ್ಜಿ ಸಲ್ಲಿಸಬೇಕು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ.

Scholarship application-ಅರ್ಜಿ ಸಲ್ಲಿಸಲು ಯಾರು ಅರ್ಹರು?

ಈ ಯೋಜನೆಯ ಪ್ರಯೋಜನ ಪಡೆಯಲು ಮೇಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 , ಅಲೆಮಾರಿ ಮತ್ತು ಅರೆಅಲೆಮಾರಿ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬವುದು.

ಇದನ್ನೂ ಓದಿ: Bank loan scheme-2024: ಈ ಯೋಜನೆಯಡಿ ಬ್ಯಾಂಕ್ ಗೆ ಯಾವುದೇ ಗ್ಯಾರಂಟಿ ನೀಡದೆ ಶೇ 5 ಬಡ್ಡಿದರದಲ್ಲಿ 2 ಲಕ್ಷ ಸಾಲ ಪಡೆಯಬವುದು.

Scholarship application-2024: ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಹ ವಿದ್ಯಾರ್ಥಿಗಳು ನಿಮ್ಮ ಹತ್ತಿರದ ಗಾಮ ಒನ್, ಕರ್ನಾಟಕ ಒನ್ ಅಥವಾ ಕಂಪ್ಯೂಟರ್ ಸೆಂಟರ್ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬವುದು.

Last date- ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು: 15 ಜನವರಿ 2024 

Application link-ಅರ್ಜಿ ಸಲ್ಲಿಸಲು ಲಿಂಕ್: Click here

Required documents-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:

  • ವಿದ್ಯಾರ್ಥಿಯ ಆಧಾ‌ರ್ ಕಾರ್ಡ ಪ್ರತಿ
  • ವಿದ್ಯಾರ್ಥಿಯ ಮೊಬೈಲ್ ನಂಬರ್
    ವಿದ್ಯಾರ್ಥಿಯ ಇ-ಮೇಲ್ ಐ.ಡಿ.
  • ವಿದ್ಯಾರ್ಥಿಯ ಶಾಲಾ/ಕಾಲೇಜು ನೋಂದಣಿ ಸಂಖ್ಯೆ
  • ವಿದ್ಯಾರ್ಥಿಯ ಹೆಸರಿನಲ್ಲಿ ಇರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್.ಡಿ ನಂಬರ್
  • ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ ಸಲ್ಲಿಸಬೇಕಾಗುತ್ತದೆ.
  • ಹಾಸ್ಟೆಲ್ ನಲ್ಲಿ ಇದ್ದಲ್ಲಿ ಹಾಸ್ಟೆಲ್ ವಿವರ ಸಲ್ಲಿಸಬೇಕಾಗುತ್ತದೆ. 

ಇದನ್ನೂ ಓದಿ: Pension amount-ಮಾಸಿಕ ಪಿಂಚಣಿ ಪಾವತಿ ವಿಧಾನದಲ್ಲಿ ಬದಲಾವಣೆ! ಈ ಫಲಾನುಭವಿಗಳಿಗೆ ಮಾತ್ರ ಸಿಗಲಿದೆ ಈ ತಿಂಗಳ ಪಿಂಚಣಿ ಹಣ!

Helpline number-ಸಹಾಯವಾಣಿ ಸಂಖ್ಯೆಗಳು: 8050770004/8050770005

ಇತರೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರ ಹೀಗಿದೆ:

1) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/01/2024

2) ಆಯುಷ್ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/01/2024

3) ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/01/2024

4) ಕಾಲೇಜು ಶಿಕ್ಷಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/01/2024

5) ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14/02/2024

6) ತಾಂತ್ರಿಕ ಶಿಕ್ಷಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/02/2024

7) ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/03/2024

8) ವೈದ್ಯಕೀಯ ಶಿಕ್ಷಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/05/2024