EPFO India Government Jobs- ಕಾರ್ಮಿಕ ಇಲಾಖೆಯಲ್ಲಿ ಸಹಾಯಕ ನಿರ್ದೇಶಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯ, ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ(EPFO India Government Jobs) ಖಾಲಿ ಇರುವ ಸಹಾಯಕ ನಿರ್ದೇಶಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. 

EPFO India Government Jobs- ಕಾರ್ಮಿಕ ಇಲಾಖೆಯಲ್ಲಿ ಸಹಾಯಕ ನಿರ್ದೇಶಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
EPFO India Government Jobs-2024

ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯ, ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ(EPFO India Government Jobs) ಖಾಲಿ ಇರುವ ಸಹಾಯಕ ನಿರ್ದೇಶಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. 

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹರಿರುವ ಅಭ್ಯರ್ಥಿಗಳು ಏಪ್ರಿಲ್ 15ನೇ ತಾರೀಖಿನ ಒಳಗಾಗಿ ಅರ್ಜಿ ಸಲ್ಲಿಸಿ. EPFO ಸಂಸ್ಥೆಯು ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಇದರ ಪೂರ್ಣ ಮಾಹಿತಿಯನ್ನು ಕೆಳಗಿನ ಲೇಖನದಲ್ಲಿ ವಿವರಿಸಲಾಗಿದೆ. 

ಈ ಉದ್ಯೋಗ ಮಾಹಿತಿಯು ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಹಿತೈಷಿಗಳಿಗೂ ಶೇರ್ ಮಾಡಿ, ಈ ಉದ್ಯೋಗ ಮಾಹಿತಿಯನ್ನು ಎಲ್ಲರಿಗೂ ತಲುಪುವಂತೆ ಮಾಡಿ ಹಾಗೂ ಪ್ರತಿನಿತ್ಯ ಉದ್ಯೋಗ ಮಾಹಿತಿಗಳನ್ನು ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿರಿ.

ಇದನ್ನೂ ಓದಿ: KAS Jobs-2024: ಕೆಎಎಸ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಕುರಿತು ನೂತನ ಪ್ರಕಟಣೆ! 

ನೇಮಕಾತಿ ಹುದ್ದೆಗಳ ವಿವರ : EPFO India Government Jobs ಒಟ್ಟು 92 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. 

ಉಪನಿರ್ದೇಶಕರು(ವಿಜಿಲೆನ್ಸ್) - 10 ಹುದ್ದೆಗಳು 
ಸಹಾಯಕ ನಿರ್ದೇಶಕ( ವಿಜಿಲೆನ್ಸ್) - 12 ಹುದ್ದೆಗಳು
ಉಪನಿರ್ದೇಶಕರು(ಆಡಿಟ್) - 13 ಹುದ್ದೆಗಳು
ಸಹಾಯಕ ನಿರ್ದೇಶಕ(ಆಡಿಟ್) - 15 ಹುದ್ದೆಗಳು
ಜಂಟಿ ನಿರ್ದೇಶಕ(ಐಎಸ್) - 6 ಹುದ್ದೆಗಳು
ಉಪ ನಿರ್ದೇಶಕ(ಐಎಸ್) - 12 ಹುದ್ದೆಗಳು
ಸಹಾಯಕ ನಿರ್ದೇಶಕ(ಐಎಸ್) - 24 ಹುದ್ದೆಗಳು

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕವಾದ (Last Date) ಏಪ್ರಿಲ್ 15, 2024 ರ ಒಳಗಾಗಿ ಅರ್ಜಿ ಸಲ್ಲಿಸಬೇಕು. 

ಇದನ್ನೂ ಓದಿ: Hutti gold mines jobs- PUC ಪಾಸಾದವರಿಗೆ ಹಟ್ಟಿ ಚಿನ್ನದ ಗಣಿ ಕಂಪನಿಯಿಂದ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ!

Education qualification- ಶೈಕ್ಷಣಿಕ ಅರ್ಹತೆಗಳು:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ನೇಮಕಾತಿ ಅಧಿಸೂಚನೆಯ ಪ್ರಕಾರ ಸಂಬಂಧಿಸಿದ ವಿಷಯಗಳಲ್ಲಿ ಪದವಿ ಹೊಂದಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 56 ವರ್ಷ ವಯೋಮಿತಿ ಒಳಗಿರಬೇಕು. ಮೀಸಲಾತಿ ಬಯಸುವ ಅಭ್ಯರ್ಥಿಗಳಿಗೆ, ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯ (EPFO) ನಿಯಮಗಳ ಪ್ರಕಾರ ವಯೋ ಸಡಿಲಿಕೆ ಅನ್ವಯವಾಗುತ್ತದೆ.

Monthly Salary Details- ವೇತನ ಶ್ರೇಣಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಗುಣವಾಗಿ ವೇತನ ಶ್ರೇಣಿಯು 15,600/- ರಿಂದ 2,09,200/- ವರೆಗೆ ನಿಗದಿಪಡಿಸಲಾಗಿದೆ. 

ಇದನ್ನೂ ಓದಿ: Male nakshtragalu- 2024 ಈ ವರ್ಷದ ಮಳೆ ನಕ್ಷತ್ರಗಳು ಮತ್ತು ಮಳೆ ಪ್ರಾರಂಭ ದಿನಾಂಕ  ಹೀಗಿವೆ!

How to apply- ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಕೆಳಗಿನ ವಿಳಾಸಕ್ಕೆ ಅಂಚೆ ಮುಖಾಂತರ ಅರ್ಜಿ ಸಲ್ಲಿಸಬೇಕು. 

ಅರ್ಜಿ ಸಲ್ಲಿಕೆಗೆ ಅಂಚೆ ವಿಳಾಸ : 

ಶ್ರೀ ದೀಪಕ್ ಆರ್ಯ, ರೀಜನಲ್ ಪ್ರಾವಿಡೆಂಟ್ ಫಂಡ್ ಕಮಿಷನ‌ರ್-II (ಎಚ್‌ಆರ್‌ಎಮ್-II), ಭವಿಷ್ಯ ನಿಧಿ ಭವನ, 14 ಭಿಕಾಜಿ ಕಾಮಾ ಪ್ಲೇಸ್, ನವದೆಹಲಿ -110066.

ಇದನ್ನೂ ಓದಿ: Railway Recruitment 2024- ರೈಲ್ವೆ ಇಲಾಖೆ ಬೃಹತ್ ನೇಮಕಾತಿ 9000+ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ!

ಅಧಿಕೃತ ವೆಬ್ ಸೈಟ್ : epfindia.gov.in

Notification 1 - ಡೌನ್ಲೋಡ್ 
Notification 2 - ಡೌನ್ಲೋಡ್
Notification 3 - ಡೌನ್ಲೋಡ್