Post office recruitment-2023: ಅಂಚೆ ಇಲಾಖೆಯ 1,899 ಖಾಲಿ ಹುದ್ದೆಗಳಿಗೆ ಬೃಹತ್ ನೇಮಕಾತಿ!

India Post Recruitment 2023: ಸರಕಾರಿ ಉದ್ಯೋಗಾಂಕ್ಷಿಗಳಿಗೆ ಅಂಚೆ ಇಲಾಖೆಯು ಶುಭ ಸುದ್ದಿ ನೀಡಿದ್ದು ಈ ಇಲಾಖೆಯಲ್ಲಿ ಖಾಲಿಯಿರುವ ಒಟ್ಟು 1,899 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.

ಸರಕಾರಿ ಉದ್ಯೋಗಾಂಕ್ಷಿಗಳಿಗೆ ಅಂಚೆ ಇಲಾಖೆಯು ಶುಭ ಸುದ್ದಿ ನೀಡಿದ್ದು ಈ ಇಲಾಖೆಯಲ್ಲಿ ಖಾಲಿಯಿರುವ ಒಟ್ಟು 1,899 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.

ಈ ಹುದ್ದೆಗಳಿಗೆ ಯಾರೆಲ್ಲ ಅರ್ಜಿ ಸಲ್ಲಿಸಬವುದು? ಅಗತ್ಯ ದಾಖಲಾತಿಗಳೇನು? ಅರ್ಜಿ ಸಲ್ಲಿಸವ ವಿಧಾನ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಈ ಮಾಹಿತಿಯನ್ನು ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡುವ ಮೂಲಕ ಉದ್ಯೋಗಾಂಕ್ಷಿಗಳಿಗೆ ಈ ಮಾಹಿತಿ ತಲುಪಿಸಲು ಸಹಕರಿಸಿ.

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಇಲಾಖೆಯಿಂದ ಅಧಿಕೃತ ಅಧಿಸೂಚನೆ (India Post Recruitment notification) ಅನ್ನು ಪ್ರಕಟಿಸಲಾಗಿದ್ದು. ಅಧಿಸೂಚನೆಯ ವಿವರ ಈ ಕೆಳಗಿನಂತಿದೆ.

ದಿನನಿತ್ಯ ಈ ರೀತಿಯ ಉಪಯುಕ್ತ ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್> WhatsApp channel ಮಾಡಿ ಕೃಷಿಕಮಿತ್ರ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ.

India Post Recruitment 2023: ಅಂಚೆ ಇಲಾಖೆಯ 1,899 ಖಾಲಿ ಹುದ್ದೆಗಳಿಗೆ ನೇಮಕಾತಿ:

ಯಾವೆಲ್ಲ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ:

  • ಅಂಚೆ ಸಹಾಯಕ: 598
  • ಸ್ಪೋರ್ಟಿಂಗ್ ಅಸಿಸ್ಟೆಂಟ್(Sorting Assistant ): 143
  • ಪೋಸ್ಟ್ ಮ್ಯಾನ್ (Post man): 585 
  • ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ: 570 
  • ಮೈಲ್ ಗಾರ್ಡ(Mail Guard): 3
  • ಒಟ್ಟು ಹುದ್ದೆಗಳು: 1,899 

ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆ:

ಅಂಚೆ ಇಲಾಖೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಯಿಂದ  10th, 12th, ಪದವಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: PM kisan e-KYC status : ಪಿ ಎಂ ಕಿಸಾನ್ ಯೋಜನೆಯ ಹಣ ಪಡೆಯಲು ಇ-ಕೆವೈಸಿ ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಅಗಿರುವುದನ್ನು ತಿಳಿಯುವುದು ಹೇಗೆ?

ಅಂಚೆ ಇಲಾಖೆ ನೇಮಕಾತಿ  1,899 ಹುದ್ದೆಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  09 ಡಿಸೆಂಬರ್ 2023 
ಅರ್ಜಿ ಸಲ್ಲಿಸಲು ಲಿಂಕ್  Apply Now
ಅಧಿಕೃತ ಅಧಿಸೂಚನೆ ಪ್ರತಿ  Download Now

Salary- ಹುದ್ದೆವಾರು ವೇತನ ಶ್ರೇಣಿ:

1)ಅಂಚೆ ಸಹಾಯಕ:- ರೂ.  25,500 ರೂ ರಿಂದ 81,100

2)ಸ್ಪೋರ್ಟಿಂಗ್ ಅಸಿಸ್ಟೆಂಟ್:- ರೂ.  25,500 ರಿಂದ 81,100

3)ಪೋಸ್ಟ್ ಮ್ಯಾನ್:- ರೂ.  21,700 ರಿಂದ 69,100 

4)ಮೈಲ್ ಗಾರ್ಡ(Mail Guard):- ರೂ. 21,700 ರಿಂದ 69,100

5)ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ:- ರೂ. 18,000 ರಿಂದ 56,900 

ಅರ್ಜಿ ಸಲ್ಲಿಸಲು ವಯೋಮಿತಿ:

ಅಧಿಸೂಚನೆಯಲ್ಲಿ ಉಲ್ಲೇಖಿಸಿದ ಮಾಹಿತಿಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:

Gen/OBC/EWS ಅಭ್ಯರ್ಥಿಗಳಿಗೆ- 100 ರೂ.

SC/ST ಅಭ್ಯರ್ಥಿಗಳಿಗೆ- ಶುಲ್ಕ ಇರುವುದಿಲ್ಲ.

ಇದನ್ನೂ ಓದಿ: Farm pond: ರಾಜ್ಯ ಸರ್ಕಾರದಿಂದ ಮತ್ತೆ ಕೃಷಿ ಭಾಗ್ಯ ಯೋಜನೆಗೆ ಮರು ಚಾಲನೆ! ಅನುದಾನ ಎಷ್ಟು? ಎಷ್ಟು ಜಿಲ್ಲೆ ಆಯ್ಕೆ ಮಾಡಲಾಗಿದೆ?

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಯಾವುದು?

ಆನ್ಲೈನ್ ಮೂಲಕ  ದಿನಾಂಕ: 10-11-2023 ರಿಂದ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು, 09 ಡಿಸೆಂಬರ್ 2023 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವಾಗಿದೆ. 

ಉಪಯುಕ್ತ ಲಿಂಕ್ ಗಳ ವಿವರ:

ನೇಮಕಾತಿ ಅಧಿಸೂಚನೆ: Download Now
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್: Apply Now
ಅಂಚೆ ಇಲಾಖೆಯ ವೆಬ್ಸೈಟ್: click here 

ಇದನ್ನೂ ಓದಿ: Akrama-sakrama yojana: ಕೃಷಿ ಪಂಪ್ ಸೆಟ್ ಅಕ್ರಮ ಸಕ್ರಮ ಯೋಜನೆ ಕುರಿತು ಹೊಸ ಆದೇಶ ಹೊರಡಿಸಿದ ರಾಜ್ಯ ಸರಕಾರ!