Junior assistant recruitment-2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಿರಿಯ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ!

PUC ಮುಗಿಸಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ( KEA ) ಕಿರಿಯ ಸಹಾಯಕ ಹುದ್ದೆಗಳು(junior assistant recruitment)ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

Junior assistant recruitment-2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಿರಿಯ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ!
Junior assistant recruitment-2024

PUC ಮುಗಿಸಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ( KEA ) ಕಿರಿಯ ಸಹಾಯಕ ಹುದ್ದೆಗಳು(junior assistant recruitment)ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕಿರಿಯ ಸಹಾಯಕರು ಹುದ್ದೆಗಳು ಸೇರಿದಂತೆ ಒಟ್ಟು 44 ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂದೆ ಪ್ರಕಟಿಸಿದೆ. ಅಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಇವತ್ತು ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ವಿದ್ಯಾರ್ಹತೆ? ವೇತನ ಶ್ರೇಣಿ? ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಇಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. 

ಇದನ್ನೂ ಓದಿ: Solar pumpset- ಶೇ 80 ಸಹಾಯಧನದಲ್ಲಿ ಸೋಲಾರ್ ಪಂಪ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

KEA Junior Assistant Recruitement : ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

• ಜೂನಿಯ‌ರ್ ಪ್ರೋಗ್ರಾಮರ್ ( ಗ್ರೂಪ್ -ಬಿ ) - 05 ಹುದ್ದೆಗಳು 
• ಸಹಾಯಕ ಇಂಜಿನಿಯರ್ (ಸಿವಿಲ್) ( ಗ್ರೂಪ್-ಬಿ ) - 01 ಹುದ್ದೆ
• ಸಹಾಯಕ ಗ್ರಂಥಪಾಲಕ (ಗ್ರೂಪ್-ಸಿ ) - 01 ಹುದ್ದೆ 
• ಸಹಾಯಕ (ಗ್ರೂಪ್ - ಸಿ ) - 12 ಹುದ್ದೆಗಳು 
• ಕಿರಿಯ ಸಹಾಯಕ (ಗ್ರೂಪ್-ಸಿ) - 25 ಹುದ್ದೆಗಳು

Educational Qualification eligibilities :

 ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಪಾಸಾಗಿರಬೇಕು. ಕಿರಿಯ ಸಹಾಯಕ ( Junior Assistant ) ಹುದ್ದೆಗಳನ್ನು ಹೊರತುಪಡಿಸಿ ಇತರೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿದ್ಯಾರ್ಹತೆಯ ವಿವರಗಳಿಗಾಗಿ ಲೇಖನದ ಕೊನೆಯಲ್ಲಿ ನೀಡಿರುವ ಅಧಿಸೂಚನೆಯನ್ನು ಪರಿಶೀಲಿಸಿ.

ಇದನ್ನೂ ಓದಿ: Anganwadi Recruitment 2024 : SSLC ಪಾಸಾದವರಿಗೆ ಅಂಗನವಾಡಿಯಲ್ಲಿ 513 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Junior Assistant Salary - ವೇತನ ಶ್ರೇಣಿ : ₹21,400 ರಿಂದ ₹42,000 ವರೆಗೆ

ಅರ್ಜಿ ಸಲ್ಲಿಸುವ ವಿಧಾನ:

ನಿಗದಿಪಡಿಸಲಾದ ದಿನಾಂಕದಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ ಗೆ ಭೇಟಿ ನೀಡಿ ತೋರಿಸುವ ಲಿಂಕ್ ಅನ್ನು ಆಯ್ಕೆ ಮಾಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬೇಕು. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸಿದ್ದಲ್ಲಿ, ಪ್ರತ್ಯೇಕ ಅರ್ಜಿಯಲ್ಲಿ ಸಲ್ಲಿಸಬೇಕು. ಆದರೆ ಅಂತಹ ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಶುಲ್ಕವನ್ನು ಪಾವತಿಸಬೇಕು.

Application link- ಅರ್ಜಿ ಸಲ್ಲಿಸಲು ಲಿಂಕ್: Apply now

ಇದನ್ನೂ ಓದಿ: Pension status check-ಮಾರ್ಚ-2024 ತಿಂಗಳ ಎಲ್ಲಾ ಬಗ್ಗೆಯ ಪಿಂಚಣಿ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

ಅರ್ಜಿ ಸಲ್ಲಿಸಲು ವಯೋಮಿತಿ ವಿವರ :

 ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಇರಬೇಕು ಮತ್ತು ಗರಿಷ್ಟ ವಯೋಮಿತಿ ಕೆಳಗಿನಂತಿರಬೇಕು.
• ಸಾಮಾನ್ಯ ವರ್ಗಕ್ಕೆ : 35 ವರ್ಷ
• ಪ್ರ ವರ್ಗ 2ಎ, 2ಬಿ, 3ಎ, 3ಬಿ : 38 ವರ್ಷ 
• ಪ.ಜಾ/ಪ.ಪಂ/ಪ್ರವರ್ಗ-1 :  40 ವರ್ಷ

ಇದನ್ನೂ ಓದಿ: PDO job notification-2024: 247 ಪಿಡಿಒ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ! ಇಲ್ಲಿದೆ ಅಧಿಸೂಚನೆ ವಿವರ.

ನಿಗದಿಪಡಿಸಲಾದ ಅರ್ಜಿ ಶುಲ್ಕ ವಿವರ :

• ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : ರೂ. 750/-
• SC/ ST / ಪ್ರವರ್ಗ -1 ಮತ್ತು ಅಂಗವಿಕಲ ಅಭ್ಯರ್ಥಿಗಳು : ರೂ. 500/-

Junior Assistant Recruitement 2024 : ಹುದ್ದೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು

 ಅರ್ಜಿ ಸಲ್ಲಿಕೆ ಪ್ರಾರಂಭಿಕ ದಿನಾಂಕ : 26.03.2024
 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25.04.2024

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ : Apply now
ಸಹಾಯವಾಣಿ : 080-23460460