KSRTC driver job-KSRTC ಯಲ್ಲಿ ಚಾಲಕರ ಹುದ್ದೆಗೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ!

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಚಾಲಕರಾಗಿ(KSRTC driver job) ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

KSRTC driver job-KSRTC ಯಲ್ಲಿ ಚಾಲಕರ ಹುದ್ದೆಗೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ!
KSRTC driver job application

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಚಾಲಕರಾಗಿ(KSRTC driver job) ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಈ ಅಂಕಣದಲ್ಲಿ ತಿಳಿಸಿರುವ ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಲು ಅರ್ಜಿ ಸಲ್ಲಿಸಬಹುದಾಗಿದೆ.

ಎಲ್ಲಿ ಅರ್ಜಿ ಸಲ್ಲಿಸಬೇಕು? ಯಾವ ಯಾವ ಡಿಪೋಗಳಿಗೆ ಎಷ್ಟು ಹುದ್ದೆ ಖಾಲಿ ಇವೆ? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಿಗೆ ಶೇರ್ ಮಾಡಿ.

ಇದನ್ನೂ ಓದಿ: Agriculture machinery- ಕೃಷಿ ಇಲಾಖೆಯಿಂದ ಶೇ 90 ಸಹಾಯಧನದಲ್ಲಿ ವಿವಿಧ ಯಂತ್ರಗಳನ್ನು ಪಡೆಯಲು ಅರ್ಜಿ ಆಹ್ವಾನ!

KSRTC driver job- ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಖಾಲಿಯಿರುವ ಚಾಲಕರ ಹುದ್ದೆಯ ವಿವರ ಈ ಕೆಳಗಿನಂತಿದೆ:

1) ಧಾರವಾಡ ವಿಭಾಗದ ( ಧಾರವಾಡ, ಸವದತ್ತಿ, ರಾಮದುರ್ಗ, ಹಳಿಯಾಳ ದಾಂಡೇಲಿ ) ಡಿಪೋಗಳಿಗೆ- 30 ಹುದ್ದೆಗಳು

2) ಚಿಕ್ಕೋಡಿ ವಿಭಾಗದ (ಚಿಕ್ಕೋಡಿ, ಸಂಕೇಶ್ವರ, ಗೋಕಾಕ್, ನಿಪ್ಪಾಣಿ, ರಾಯಭಾಗ, ಅಥಣಿ ಹುಕ್ಕೇರಿ) ಡಿಪೋಗಳಿಗೆ- 40 ಹುದ್ದೆಗಳು

3) ಹಾವೇರಿ ವಿಭಾಗದ (ಹಾವೇರಿ, ಹಿರೇಕೆರೂರು, ರಾಣೇಬೆನ್ನೂರು, ಹಾನಗಲ್, ಬ್ಯಾಡಗಿ ಸವಣೂರು) ಡಿಪೋಗಳಿಗೆ- 50 ಹುದ್ದೆಗಳು

4) ಸಿರಸಿ ವಿಭಾಗದ (ಸಿರಸಿ, ಕುಮಟಾ, ಕಾರವಾರ, ಭಟ್ಕಳ, ಯೆಲ್ಲಾಪುರ, ಅಂಕೋಲಾ) ಡಿಪೋಗಳಿಗೆ- 60 ಹುದ್ದೆಗಳು

ಇದನ್ನೂ ಓದಿ: Yashaswini card last date- ಯಶಸ್ವಿನಿ ಕಾರ್ಡ ಪಡೆಯಲು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮುಂದೂಡಿಕೆ!

Required Documents for KSRTC driver job-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು:

1. AADHAR CARD

2. DRIVING LICENSE (HEAVY LICENSE WITH BADGE)

3. MEDICAL FITNESS CERTIFICATE

4. POLICE VERIFICATION CERTIFICATE

5. PHOTOS-2

6. MARKS CARD(7TH CLASS AND ABOVE)

7. TRANSFER CERTIFICATE (T.C)

8. BANK DETAILS

ಇದನ್ನೂ ಓದಿ: Aadhar update online-ಆಧಾರ್ ಕಾರ್ಡ್ ಅಪ್ ಡೇಟ್ ಮಾಡಿಕೊಳ್ಳಲು ವೆಬ್ಸೈಟ್ ಲಿಂಕ್ ಬಿಡುಗಡೆ! ಉಚಿತವಾಗಿ ನವೀಕರಣಕ್ಕೆ 14 ಮಾರ್ಚ 2024 ಕೊನೆಯ ದಿನ.

KSRTC driver job application- ಎಲ್ಲಿ ಅರ್ಜಿ ಸಲ್ಲಿಸಬೇಕು?

ಆಸಕ್ತ ಅರ್ಹ ಅಭ್ಯರ್ಥಿಗಳು ಮೇಲೆ ತಿಳಿಸಿರುವ ಅಗತ್ಯ ದಾಖಲಾತಿಗಳ ಸಮೇತ ನಿಮ್ಮ ಹತ್ತಿರದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಡಿಪೋ ಅನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ದೂರವಾಣಿ ಸಂಖ್ಯೆಗಳು: 0821-3588801 ಅಥವಾ 8618943513 ಅಥವಾ 7259382467

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವೆಬ್ಸೈಟ್ ಭೇಟಿ ಮಾಡಲು ಇಲ್ಲಿ ಕ್ಲಿಕ್ ಮಾಡಿ: Click here

ಇದನ್ನೂ ಓದಿ: Ayushman health card- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ! ಬಿಪಿಎಲ್ ಮತ್ತು ಎಪಿಎಲ್ ಕಾರ್ಡ ಹೊಂದಿರುವವರಿಗೆ 2-5 ಲಕ್ಷದ ವರೆಗೆ ಚಿಕಿತ್ಸಾ ರಿಯಾಯಿತಿ!