KSSFCL Jobs - ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ನೇಮಕಾತಿಗೆ ಅರ್ಜಿ! | PUC ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು, ಖಾಲಿ ಇರುವ ವಿವಿಧ 39 ಹುದ್ದೆಗಳಿಗೆ ನೇಮಕಾತಿ(KSSFCL Jobs) ಮಾಡಿಕೊಳ್ಳಲು ಆಫ್ಲೈನ್ ಮುಖಾಂತರ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

KSSFCL Jobs - ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ನೇಮಕಾತಿಗೆ ಅರ್ಜಿ! | PUC ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
KSSFCL Jobs-2024

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು, ಖಾಲಿ ಇರುವ ವಿವಿಧ 39 ಹುದ್ದೆಗಳಿಗೆ ನೇಮಕಾತಿ(KSSFCL Jobs) ಮಾಡಿಕೊಳ್ಳಲು ಆಫ್ಲೈನ್ ಮುಖಾಂತರ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ದ್ವಿತೀಯ ಪಿಯುಸಿ ಪಾಸಾದವರಿಗೆ ಕೂಡ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಜೂನಿಯರ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳು ಖಾಲಿ ಇವೆ. ಅರ್ಜಿಯನ್ನು ಅಂಚೆ ಮುಖಾಂತರ ಸಲ್ಲಿಸಲು ಅವಕಾಶವಿದ್ದು ಜುಲೈ 26, 2024 ಕೊನೆಯ ದಿನಾಂಕವಾಗಿದೆ.

Karnataka State Souharda Federal Cooperative Ltd. ಖಾಲಿಯಾಗುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಬೇಕಾಗಿರುವ ಸಂಪೂರ್ಣ ಅರ್ಹತೆಗಳು ಹಾಗೂ ಇತರೆ ಮಾಹಿತಿಗಳನ್ನು ಇಲ್ಲಿ ನೀಡಲಾಗಿದ್ದು, ಸಂಪೂರ್ಣ ಮಾಹಿತಿಯನ್ನು ತಿಳಿದು ಕೊನೆಯ ದಿನಾಂಕದ  ಒಳಗಾಗಿಯೇ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Crop insurance last date-ಈ ಬೆಳೆಗಳಿಗೆ ಬೆಳೆ ವಿಮೆ ಕಟ್ಟಲು ಇನ್ನು 15-30 ದಿನ ಮಾತ್ರ ಬಾಕಿ ಇದೆ!

KSSFCL job details-ನೇಮಕಾತಿ ವಿವರ : 

• ನೇಮಕಾತಿ ಸಂಸ್ಥೆ - ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ 
• ಒಟ್ಟು ಹುದ್ದೆಗಳು - 39
• ಅರ್ಜಿ ಸಲ್ಲಿಕೆ - ಅಂಚೆ ಮುಕಾಂತರ 

ಹುದ್ದೆಗಳ ವಿವರ - ಈ ನೇಮಕಾತಿಯಲ್ಲಿ ಕಿರಿಯ ಸಹಾಯಕರು, ಉಪ ಸಿಬ್ಬಂದಿ ಕಮ್ ವಾಹನ ಚಾಲಕ, ಸಹಾಯಕರು ಸೇರಿದಂತೆ ಪಟ್ಟು ವಿವಿಧ 39 ಹುದ್ದೆಗಳ ಬರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: RTC aadhar link-2024: ರೈತರ ಜಮೀನುಗಳಿಗೆ ಆಧಾರ್ ಲಿಂಕ್!

Education Qualificaton-ಅರ್ಜಿ ಸಲ್ಲಿಸಲು ನಿಗದಿಸಿದ ಅರ್ಹತೆಗಳು - 

ನೇಮಕಾತಿ ನಿಯಮಿತವು ಹುದ್ದೆಗಳಿಗೆ ಅನುಗುಣವಾಗಿ ವಿವಿಧ ಶೈಕ್ಷಣಿಕ ಅರ್ಹತೆಗಳನ್ನು ನಿಗದಿಪಡಿಸಿದ್ದು 10ನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಸಂಬಂಧಪಟ್ಟ ವಿಷಯದಲ್ಲಿ ಪದವಿ ಮುಗಿಸಿರುವವರು.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿದ್ದು ಗರಿಷ್ಠ 35 ವರ್ಷದ ಒಳಗಿರಬೇಕು.

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ವೇತನ - ಅರ್ಜಿ ಸಲ್ಲಿಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ಸಂಬಳವೂ ₹13,000/- ದಿಂದ ₹70,000/- ರವರೆಗೆ ಇರಲಿದೆ.

ಇದನ್ನೂ ಓದಿ: karnataka dam water level: ಕರ್ನಾಟಕ ಜಲಾಶಯಗಳ ನೀರಿನ ಮಟ್ಟ ಮತ್ತು ಸಂಗ್ರಹಣೆ ಮತ್ತು ಒಳ ಮತ್ತು ಹೊರ ಹರಿವು ಮಾಹಿತಿ!

ಅರ್ಜಿ ಸಲ್ಲಿಸುವ ವಿಧಾನ - How to apply?

 ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಧಿಕೃತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಕೆಳಗಿನ ಅಂಚೆ ಮೂಲಕ ಕಳುಹಿಸಬೇಕು.

ವಿಳಾಸ: 

ಸೌಹಾರ್ದ ಸಹಕಾರಿ ಸೌದ" #68, ಒಂದನೇ ಮಹಡಿ, 18ನೇ ಅಡ್ಡರಸ್ತೆ, ಮಾರ್ಗೋಸ ರಸ್ತೆ ಮಲ್ಲೇಶ್ವರಂ, ಬೆಂಗಳೂರು-560055

ಇದನ್ನೂ ಓದಿ: bele vime news- ಬೆಳೆ ವಿಮೆ ಮಾಡಿಸಲು ಈ ಕೆಲಸ ತಪ್ಪದೇ ಮಾಡಿ!

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕಗಳು :

• ಅಂಚೆ ಮುಖಾಂತರ ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 25 ಜೂನ್ 2024
• ಅಂಚೆ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26 ಜುಲೈ 2024

ಅರ್ಜಿ ಸಲ್ಲಿಕೆಗೆ ಉಪಯುಕ್ತ ಲಿಂಕ್ ಗಳು : 

• ಅಧಿಸೂಚನೆ - ಡೌನ್ಲೋಡ್ 
• ಅಧಿಕೃತ ವೆಬ್ಸೈಟ್ - Click here