Karnataka Apex Bank Recruitment-2024: ಕರ್ನಾಟಕ ಅಪೇಕ್ಸ್ ಬ್ಯಾಂಕ್ ನಲ್ಲಿ ನೇಮಕಾತಿ!

ಕರ್ನಾಟಕ ರಾಜ್ಯದ, ಸಹಕಾರಿ ಬ್ಯಾಂಕ್ ಆಗಿರುವಂತಹ ಅಪೆಕ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಕೃತ ಅಧಿಸೂಚನೆ (Apex Bank Recruitment Notification) ಹೊರಡಿಸಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

Karnataka Apex Bank Recruitment-2024: ಕರ್ನಾಟಕ ಅಪೇಕ್ಸ್ ಬ್ಯಾಂಕ್ ನಲ್ಲಿ ನೇಮಕಾತಿ!
Karnataka Apex Bank Recruitment-2024

ಕರ್ನಾಟಕ ರಾಜ್ಯದ, ಸಹಕಾರಿ ಬ್ಯಾಂಕ್ ಆಗಿರುವಂತಹ ಅಪೆಕ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಕೃತ ಅಧಿಸೂಚನೆ (Apex Bank Recruitment Notification) ಹೊರಡಿಸಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನಿಗಧಿಪಡಿಸಲಾದ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಹಾಗೂ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಅರ್ಹತೆಗಳ (Eligibility) ವಿವರ, ಆಯ್ಕೆಯಾದವರಿಗೆ ಸಿಗುವ ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಇತರೆ ಪ್ರಮುಖ ಮಾಹಿತಿಗಳನ್ನು ನೀಡಲಾಗಿದ್ದು ಅಭ್ಯರ್ಥಿಗಳು ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡ ನಂತರ ಅರ್ಜಿ ಸಲ್ಲಿಸಿ. 

ಇದನ್ನೂ ಓದಿ: LIC Assistant Recruitment- LIC ಯಿಂದ 7000 ಹುದ್ದೆಗಳ ಬೃಹತ್ ನೇಮಕಾತಿ ಶೀಘ್ರದಲ್ಲಿ!ಮಾಸಿಕ ವೇತನ ₹78,230!

Karnataka Apex Bank Recruitment 2024 - ನೇಮಕಾತಿ ವಿವರ : 

ನೇಮಕಾತಿ ಸಂಸ್ಥೆ : ಅಪೇಕ್ಸ್ ಬ್ಯಾಂಕ್ 
ಒಟ್ಟು ಹುದ್ದೆಗಳ ಸಂಖ್ಯೆ : 22 ಹುದ್ದೆಗಳು
ಉದ್ಯವ ಸ್ಥಳ : ಬೆಂಗಳೂರು 

ಅಧಿಸೂಚನೆ ಪ್ರಕಾರ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆಗಳು - Educational Eligibilities: 

ಕರ್ನಾಟಕ ಅಪೆಕ್ಸ್ ಬ್ಯಾಂಕ್ ಬಿಡುಗಡೆ ಮಾಡಿರುವಂತಹ ಅಧಿಕೃತ ಅಧಿಸೂಚನೆ ಪ್ರಕಾರ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತ ಪಡೆದ ವಿಶ್ವವಿದ್ಯಾಲಯದಿಂದ ಕೆಳಗಿನ ವಿಷಯಗಳ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದು.
MBA or equivalent in Marketing Management / Co-operative Management / Agri Business Management / Rural Development Management. 

ಇದನ್ನೂ ಓದಿ: Skill India Apprenticeship Recruitment-2024: ಸ್ಕಿಲ್ ಇಂಡಿಯಾ ಕಾರ್ಯಕ್ರಮದ ಅಡಿಯಲ್ಲಿ 680 ಹುದ್ದೆಗಳ ನೇಮಕಾತಿ ಅರ್ಜಿ ಅಹ್ವಾನ!

Age limits-ವಯೋಮಿತಿ ಅರ್ಹತೆಗಳು:- 

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಹೊಂದಿರಬೇಕು ಮತ್ತು ಗರಿಷ್ಠ 30 ವರ್ಷದ ಒಳಗಿರಬೇಕು.

Monthly Salary-ಆಯ್ಕೆಯಾದವರಿಗೆ ಸಿಗುವ ವೇತನ ಶ್ರೇಣಿ :  

ನೇಮಕಾತಿಯಲ್ಲಿ ಆಯ್ಕೆಯಾಗುವಂತ ಅಭ್ಯರ್ಥಿಗಳಿಗೆ ಸಹಕಾರಿ ಇಂಟರ್ನ ಎಂದು ನೇಮಕಾತಿ ಮಾಡಿಕೊಂಡು, ಮಾಸಿಕ 25,000 ರೂ. ವರೆಗೆ ವೇತನದ ಜೊತೆಗೆ ಇತರೆ ಸೌಲಭ್ಯಗಳನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿವರ - ಅರ್ಜಿ ಸಲ್ಲಿಸುವಂತಹ ಅರ್ಹ ಅಭ್ಯರ್ಥಿಗಳು ಲೇಖನದ ಕೊನೆಯ ಭಾಗದಲ್ಲಿ ನೀಡಲಾಗಿರುವಂತಹ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು, ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಗಳೊಂದಿಗೆ ಭರ್ತಿ ಮಾಡಿ ಸ್ವಯಂ ದುಡಿಕರಿಸಿದ ದಾಖಲಾತಿಗಳೊಂದಿಗೆ ಕೆಳಗಿನ ವಿಳಾಸಕ್ಕೆ ಅಂಚೆ ಮುಖಾಂತರ 31ನೇ ಮೇ 2024ರ ಒಳಗಾಗಿ ಸಲ್ಲಿಸಿ.

ಇದನ್ನೂ ಓದಿ: KEA Recruitment -2024: ಗ್ರಾಮ ಲೆಕ್ಕಾಧಿಕಾರಿ ಸೇರಿದಂತೆ ವಿವಿಧ 4002 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಪ್ ಡೇಟ್ ಬಿಡುಗಡೆ!

Address: 

Chief Executive Officer Karnataka State Co- operative Apex Bank Ltd., Bengaluru-560 018. 

ಪ್ರಮುಖ ಲಿಂಕ್ ಗಳು: 

• ಅಧಿಸೂಚನೆ : Download Now
• ಅರ್ಜಿ ನಮೂನೆ : Download Now
• ಅಧಿಕೃತ ಪೋರ್ಟಲ್ : Click here