Nabard job notification-2024: ನಬಾರ್ಡ ಬ್ಯಾಂಕ್ ನಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನಲ್ಲಿ(National bank for Agriculture and Rural Development (NABARD notification)) ಖಾಲಿ ಇರುವ 100ಕ್ಕೂ ಹೆಚ್ಚು ಅಸಿಸ್ಟೆಂಟ್ ಮ್ಯಾನೇಜರ್(Assistant Manager notification)ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ನೇಮಕಾತಿಯಲ್ಲಿ ಭರ್ತಿ ಮಾಡಿಕೊಳ್ಳುತ್ತಿರುವ ಅಸಿಸ್ಟೆಂಟ್ ಮ್ಯಾನೇಜರ್ (Assistant Manager job) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು, ಮಾಸಿಕ ವೇತನ ವಿವರ ಸೇರಿದಂತೆ ವಿವಿಧ ಮಾಹಿತಿಗಳನ್ನು ಈ ಕೆಳಗಿನ ಭಾಗದಲ್ಲಿ ನೀಡಲಾಗಿದೆ. 

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಪೂರ್ಣ ಅರ್ಹತೆಗಳನ್ನು ತಿಳಿದುಕೊಂಡು ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಆಗಸ್ಟ್ 15, 2024ರ ಒಳಗಾಗಿ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: uchitha olige tharabeti-2024: ಉಚಿತ ಹೋಲಿಗೆ ತರಬೇತಿ ಮತ್ತು ಸಾಲ ಪಡೆಯಲು ಅರ್ಜಿ ಆಹ್ವಾನ!

Nabard Job news-ನೇಮಕಾತಿ ವಿವರ : 

• ನೇಮಕಾತಿ ಇಲಾಖೆ : NABARD Department 
• ಹುದ್ದೆಗಳ ಹೆಸರು : Assistant Manager 
•  ಹುದ್ದೆಗಳ ಸಂಖ್ಯೆ : 102 

ವಿದ್ಯಾರ್ಹತೆ : Educational Qualification 

ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ವಿಷಯಗಳಲ್ಲಿ ಪದವಿ ಮುಗಿಸಿರುವವರು ಅರ್ಜಿ ಸಲ್ಲಿಸಬಹುದು.
BBA/ BMS / BE / B. Tech ಪದವಿ 

ಇದನ್ನೂ ಓದಿ: Education loan – ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ಅರ್ಜಿ ಆಹ್ವಾನ!

Age limit-ವಯೋಮಿತಿ ಅರ್ಹತೆಗಳು- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ಹಾಗೂ ಗರಿಷ್ಠ 30 ವರ್ಷದ ವಯೋಮಿತಿಯಲ್ಲಿರಬೇಕು.

ಆಯ್ಕೆಯಾದವರಿಗೆ ಸಿಗುವ ವೇತನ : Pay scale 

NABARD Assistant Manager Recruitment – ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ₹28,150 ರಿಂದ ₹66,864 ರೂ. ವರೆಗೆ ಮಾಸಿಕ ವೇತನ ಇರಲಿದೆ. 

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಅರ್ಜಿ ಶುಲ್ಕ : 

• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ₹800/-
• SC, ST, Cat 1 ಹಾಗೂ ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ – ₹150/-

ಇದನ್ನೂ ಓದಿ: Bele vime-ಬೆಳೆ ವಿಮೆ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

Application dates-ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಮುಖ ದಿನಾಂಕಗಳು : 

• ಆನ್ಲೈನ್ ಅರ್ಜಿ ನೊಂದಣಿ ಆರಂಭ ದಿನಾಂಕ : 27 ಜುಲೈ 2024
• ಆನ್ಲೈನ್ ಅರ್ಜಿ ನೋಂದಣಿಗೆ ಕೊನೆಯ ದಿನಾಂಕ : 15 ಆಗಸ್ಟ್ 2024

usefull website links-ಪ್ರಮುಖ ಲಿಂಕ್ ಗಳು : 

• ಅರ್ಜಿ ಸಲ್ಲಿಸುವ ಲಿಂಕ್ – Apply Now
• ಅಧಿಸೂಚನೆ – Download

ಇದನ್ನೂ ಓದಿ: Male nakshatragalu: 2024ರ ಮಳೆ ನಕ್ಷತ್ರಗಳು ಮತ್ತು ಹಿರಿಯರ ಗಾದೆಗಳು! ಇಲ್ಲಿದೆ ಉಪಯುಕ್ತ ಮಾಹಿತಿ!