Post Office Recruitment 2024- 10ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ!

SSLC ಪಾಸಾಗಿ ಅಂಚೆ ಇಲಾಖೆಯಲ್ಲಿ(Post Office Recruitment) ಉದ್ಯೋಗ ಮಾಡುವುದು ಹಲವಾರು ಜನರ ಕನಸಾಗಿದೆ. ಇಂತವರಿಗೆ ಅಂಚೆ ಇಲಾಖೆಯು ಇದೀಗ ಕಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಆಫ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನಿಸಿದೆ. 

Post Office Recruitment 2024- 10ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ!
Post Office Recruitment 2024

SSLC ಪಾಸಾಗಿ ಅಂಚೆ ಇಲಾಖೆಯಲ್ಲಿ(Post Office Recruitment) ಉದ್ಯೋಗ ಮಾಡುವುದು ಹಲವಾರು ಜನರ ಕನಸಾಗಿದೆ. ಇಂತವರಿಗೆ ಅಂಚೆ ಇಲಾಖೆಯು ಇದೀಗ ಕಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಆಫ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನಿಸಿದೆ. 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು, ಅರ್ಜಿ ಸಲ್ಲಿಸುವ ವಿಧಾನ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ನಮೂನೆ ಸೇರಿದಂತೆ ಉಪಯುಕ್ತ ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಕೊನೆಯವರೆಗೂ ಓದಿ ನಂತರ ಅರ್ಜಿ ಸಲ್ಲಿಸಿ. 

10th Pass Post Office Recruitment 2024 - ನೇಮಕಾತಿ ವಿವರ : ಅಂಚೆ ಇಲಾಖೆಯಲ್ಲಿ ಒಟ್ಟು 19 ಸ್ಟಾಪ್ ಕಾರ್ ಡ್ರೈವರ್ (Staff Car Driver) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ.

ಇದನ್ನೂ ಓದಿ: DBT Payment status- ಆಧಾರ್ ಕಾರ್ಡ ನಂಬರ್ ಹಾಕಿ ಯಾವ ಯೋಜನೆಯಡಿ ಎಷ್ಟು ಹಣ ಜಮಾ ಅಗಿದೆ ಎಂದು ತಿಳಿಯಿರಿ!

Recruitment details- ನೇಮಕಾತಿ ವಿವರ: 

ನೇಮಕಾತಿ ಇಲಾಖೆ : ಭಾರತೀಯ ಅಂಚೆ ಇಲಾಖೆ 
ಒಟ್ಟು ಹುದ್ದೆಗಳು : 19 ಹುದ್ದೆಗಳು
ಅರ್ಜಿ ಸಲ್ಲಿಕೆ : ಆಫ್ ಲೈನ್ ಮುಕಾಂತರ 

Education Qualification-ಶೈಕ್ಷಣಿಕ ಅರ್ಹತೆ:

ಭಾರತೀಯ ಅಂಚೆ ಇಲಾಖೆಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು. 

ಇದನ್ನೂ ಓದಿ: Weather- ಮುಂದಿನ 3 ದಿನ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

Age limit-ವಯೋಮಿತಿ ಮಾನದಂಡ: 

10th Pass Post Office Recruitment 2024 - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿಪಡಿಸಲಾಗಿರುವ ದಿನಾಂಕಕ್ಕೆ, ಅಧಿಸೂಚನೆಯ ಪ್ರಕಾರ ಗರಿಷ್ಟ 56ವರ್ಷ ಮೀರಿರಬಾರದು.

Salary details-ವೇತನ ಶ್ರೇಣಿ:

ಅಂಚೆ ಇಲಾಖೆಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ನೇಮಕಾತಿ ನಿಯಮಗಳ ಪ್ರಕಾರ ನೀಡಲಾಗುವುದು.

ಇದನ್ನೂ ಓದಿ: Gruhalakshmi Payment- ಈ ಪಟ್ಟಿಯಲ್ಲಿ ಹೆಸರಿರುವವರಿಗೆ ಇಲ್ಲ ಗೃಹಲಕ್ಷ್ಮಿ ಯೋಜನೆ ರೂ 2,000 ಹಣ!

Last date for application- ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು : 

• ಅರ್ಜಿ ಸಲ್ಲಿಕೆಗೆ ಪ್ರಾರಂಭವಾಗುವ ದಿನಾಂಕ - 16 ಏಪ್ರಿಲ್ 2024
• ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ - 31 ಮೇ 2024

How to Apply- ಅರ್ಜಿ ಸಲ್ಲಿಸುವ ವಿಧಾನ: 

ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನಿಗದಿಪಡಿಸಲಾಗಿರುವ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯನ್ನು (Application Form) ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಂಡು, ಅಗತ್ಯವಿರುವ ಮಾಹಿತಿಯನ್ನು ಭರ್ತಿ ಮಾಡಿ ಕೆಳಗೆ ನೀಡಿರುವ ವಿಳಾಸಕ್ಕೆ ಅಂಚೆ ಮುಖಾಂತರ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: Annabhagya Payment- ಏಪ್ರಿಲ್-2024 ತಿಂಗಳ ಅನ್ನಭಾಗ್ಯ ಯೋಜನೆ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

ವಿಳಾಸ:  
Office of the Chief Postmaster General, Bihar Circle, Patna-800001  
ಈ ವಿಳಾಸಕ್ಕೆ ಕೊನೆಯ ದಿನಾಂಕವಾದ 31 ಮೇ 2024ರ ಒಳಗಾಗಿ ಅಂಚೆ ಮುಖಾಂತರ ಅರ್ಜಿ ಸಲ್ಲಿಸಬೇಕು.

Important Links 
• Application Form & Notification - Download Now
• Official Website - india.post.gov.in