KPSC ನೇಮಕಾತಿ: RTO ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ ಇಲ್ಲಿದೆ ಡೈರೆಕ್ಟ್ ಲಿಂಕ್ | RTO Motor Vehicle Inspector Recruitment

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ (KPSC) ಕಳೆದ ತಿಂಗಳು ಅಧಿಕೃತ ಅಧಿಸೂಚನೆ ಹೊರಡಿಸಿ, ಕಾರಣಾಂತರಗಳಿಂದಾಗಿ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದುಡಿತ್ತು. ಇದೀಗ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ್ ಲಿಂಕ್ ಇಲ್ಲಿದೆ.

KPSC ನೇಮಕಾತಿ: RTO ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ ಇಲ್ಲಿದೆ ಡೈರೆಕ್ಟ್ ಲಿಂಕ್ | RTO Motor Vehicle Inspector Recruitment
RTO Motor Vehicle Inspector Recruitment-2024

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ (KPSC) ಕಳೆದ ತಿಂಗಳು ಅಧಿಕೃತ ಅಧಿಸೂಚನೆ ಹೊರಡಿಸಿ, ಕಾರಣಾಂತರಗಳಿಂದಾಗಿ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದುಡಿತ್ತು. ಇದೀಗ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ್ ಲಿಂಕ್ ಇಲ್ಲಿದೆ.

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವಂತಹ ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತ ಸಂಪೂರ್ಣ ಅರ್ಹತೆಗಳ ವಿವರ, ನೇಮಕಾತಿ ಅಧಿಕೃತ ಅಧಿಸೂಚನೆ, ಅರ್ಜಿ ಶುಲ್ಕ ಸೇರಿದಂತೆ ಇತರೆ ಪ್ರಮುಖ ಮಾಹಿತಿಗಳನ್ನು ಈ ಲೇಖನದಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: How to link pan card aadhar card: ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡದವರಿಗೆ ಶಾಕಿಂಗ್ ನ್ಯೂಸ್!

RTO Motor Vehicle Inspector Recruitment - ನೇಮಕಾತಿ ವಿವರ : 

• ನೇಮಕಾತಿ ಸಂಸ್ಥೆ : ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ (KPSC)
• ಉದ್ಯೋಗ ಇಲಾಖೆ : ಕರ್ನಾಟಕ ಸಾರಿಗೆ ಇಲಾಖೆ 
• ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ : 76
• ಉದ್ಯೋಗ ಸ್ಥಳ : ಕರ್ನಾಟಕ 

ನೇಮಕಾತಿ ಹುದ್ದೆಗಳ ವಿವರ - 

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಒಟ್ಟು 76 ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. 76 ಹುದ್ದೆಗಳ ವಿಂಗಡಣೆ ಈ ಕೆಳಗಿನಂತಿದೆ.
• RTO ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ RPC - 70 ಹುದ್ದೆಗಳು 
• RTO ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ HK - 06 ಹುದ್ದೆಗಳು 

ಇದನ್ನೂ ಓದಿ: Crop insurance-2024:ಈ ವರ್ಷ ಯಾವ ಬೆಳೆಗೆ ಎಷ್ಟು ಬೆಳೆ ವಿಮೆ ಕಟ್ಟಬೇಕು?ಸಂಪೂರ್ಣ ವಿವರ ಬಿಡುಗಡೆ!

ಶೈಕ್ಷಣಿಕ ಮತ್ತು ವಯೋಮಿತಿ ಅರ್ಹತೆಗಳು : 

ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪಾಸ್ ಆಗಿ ಡಿಪ್ಲೋಮಾ ಇನ್ ಆಟೋಮೊಬೈಲ್, ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ ಅಥವಾ B. Tech ಮುಗಿಸಿರಬೇಕು.

Age Limit : 

KPSC ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷದ ಒಳಗಿರಬೇಕು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋ ಸಡಿಲಿಕೆ ಅನ್ವಯವಾಗಲಿದೆ.

ಇದನ್ನೂ ಓದಿ: Karnataka Apex Bank Recruitment-2024: ಕರ್ನಾಟಕ ಅಪೇಕ್ಸ್ ಬ್ಯಾಂಕ್ ನಲ್ಲಿ ನೇಮಕಾತಿ!

ಅರ್ಜಿ ಶುಲ್ಕ : RTO Motor Vehicle Inspector Recruitment application fee- 

• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : ₹600/-
• ಪ್ರವರ್ಗ 2a 2b 3a 3b ವರ್ಗದ ಅಭ್ಯರ್ಥಿಗಳಿಗೆ : ₹300/-
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ₹50/-
• ಉಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.

ನೇಮಕಾತಿ ಅರ್ಜಿ ಸಲ್ಲಿಕೆಗೆ ಪ್ರಮುಖ ದಿನಾಂಕಗಳು : 

• ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 30 ಮೇ 2024
• ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 30 ಜೂನ್ 2024

ಪ್ರಮುಖ ಲಿಂಕ್ ಗಳು - 

• ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಪ್ರಕಟಣೆ : Download Now
• ಅರ್ಜಿ ಸಲ್ಲಿಕೆ ಡೈರೆಕ್ಟ್ ಲಿಂಕ್ : APPLY NOW