Railway Recruitment-2024: ಆಗ್ನೇಯ ಮಧ್ಯ ರೈಲ್ವೆಯಲ್ಲಿ 999+ ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಅಹ್ವಾನ!

ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಮಾಡಬಯಸುವವರಿಗೆ, ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ(Railway Recruitement 2024) ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅಧಿಸೂಚನೆ ಸಂಪೂರ್ಣ ವಿವರವನ್ನು ತಿಳಿದುಕೊಳ್ಳಿ.

Railway Recruitment-2024: ಆಗ್ನೇಯ ಮಧ್ಯ ರೈಲ್ವೆಯಲ್ಲಿ 999+ ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಅಹ್ವಾನ!
Railway Recruitment-2024

ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಮಾಡಬಯಸುವವರಿಗೆ, ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ(Railway Recruitment 2024) ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅಧಿಸೂಚನೆ ಸಂಪೂರ್ಣ ವಿವರವನ್ನು ತಿಳಿದುಕೊಳ್ಳಿ.

South East Central Railway Recruitment 2024 - ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ನಿಗದಿಪಡಿಸಲಾಗಿರುವ ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಕೆಗೆ ಬೇಕಾಗಿರುವ ಪ್ರತಿಯೊಂದು ಅರ್ಹತೆ, ಮಾಹಿತಿ ಮತ್ತು ಆಯ್ಕೆಯಾದ ಅಭ್ಯರ್ಥಿಗಳಿಗೆ ಇರುವ ಸೌಲಭ್ಯಗಳ ಬಗ್ಗೆ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. 

ಇದನ್ನೂ ಓದಿ: Crop insurance amount-2024: ಈ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

Railway Recruitment- ನೇಮಕಾತಿಗೆ ಸಂಬಂಧಿಸಿದ ಸಂಕ್ಷಿಪ್ತ ವಿವರ: 

ನೇಮಕಾತಿ ಪ್ರಾಧಿಕಾರ : 1113 ಹುದ್ದೆಗಳು 
ಹುದ್ದೆಗಳ ಹೆಸರು : ಅಪ್ರೆಂಟಿಸ್ ಹುದ್ದೆಗಳು (Apprentice)
ಉದ್ಯೋಗ ಸ್ಥಳ : All India

Education Qualification-ಶೈಕ್ಷಣಿಕ ಅರ್ಹತೆಗಳು: 

ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ ಮಾಡಿಕೊಳ್ಳುತ್ತಿರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯ ಪ್ರಕಾರ ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಹುದ್ದೆಗಳಿಗೆ ಅನ್ವಯವಾಗುವ ವಿಷಯದಲ್ಲಿ ITI ಪಾಸಾಗಿರಬೇಕು. 

ಇದನ್ನೂ ಓದಿ: Airport Jobs Recruitment 2024: ವಿಮಾನ ಇಲಾಖೆಯಲ್ಲಿ ಮತ್ತೊಂದು ಹೊಸ ಬೃಹತ್ ನೇಮಕಾತಿಗೆ ಅರ್ಜಿ ಅಹ್ವಾನ

Monthly Salary details- ವೇತನ ಶ್ರೇಣಿ : South East Central Railway Recruitment 2024 

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವು ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ಅಧಿಸೂಚನೆ ಪ್ರಕಾರ ಮಾಸಿಕ ವೇತನವ ಇರುತ್ತದೆ.

ವಯೋ ಮಾನದಂಡ-Age Limit:

ಅಧಿಕೃತ ಪ್ರಕಟಣೆಯ ಪ್ರಕಾರ ಅರ್ಜಿ ಸಲ್ಲಿಕೆ ಕೊನೆ ದಿನಾಂಕಕ್ಕೆ ಅನುಗುಣವಾಗುವಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 15 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 24 ವರ್ಷದ ಒಳಗಿರಬೇಕು.

ಇದನ್ನೂ ಓದಿ: High Court Recruitment- ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪದವೀಧರರಿಗೆ ಉದ್ಯೋಗವಕಾಶ! 

ವಯೋ ಸಡಿಲಿಕೆ:

ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ (OBC) - 27 ವರ್ಷ 
SC / ST ವರ್ಗದ ಅಭ್ಯರ್ಥಿಗಳಿಗೆ - 29 ವರ್ಷ 
ಅಂಗವಿಕಲ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ - 34 ವರ್ಷ 

Application link- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? 

ಅರ್ಜಿ ಸಲ್ಲಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇಮಕಾತಿ ಮಂಡಳಿಯು ನಿಗದಿಪಡಿಸಲಾದ ಕೊನೆಯ ದಿನಾಂಕದ ಒಳಗಾಗಿ ಕೆಳಗೆ ನೀಡಿರುವ ಡೈರೆಕ್ಟ ಆನ್ಲೈನ್ ಅರ್ಜಿ ಸಲ್ಲಿಸುವ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಯಾವುದೇ ರೀತಿಯ ತೊಂದರೆಯಾದಲ್ಲಿ ಮತ್ತು ಇತರೆ ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಪರಿಹಾರ ಪಡೆದುಕೊಳ್ಳಬಹುದು. 

ಇದನ್ನೂ ಓದಿ: Village administrative officer- 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

Application last date- ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಅವಶ್ಯಕ ಪ್ರಮುಖ ದಿನಾಂಕಗಳು : 

• ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕ - 02 ಏಪ್ರಿಲ್ 2024
• ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮುಕ್ತಾಯ ದಿನಾಂಕ - 01 ಮೇ 2024

ಅರ್ಜಿ ಸಲ್ಲಿಸುವ ಲಿಂಕ್ : Click here
ಸಹಾಯವಾಣಿ : 7024149242
ಅಧಿಕೃತ ಅಧಿಸೂಚನೆ- Download Now