SBI Bank Recruitment-2024: SBI ಬ್ಯಾಂಕ್ ನಿಂದ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ! ವೇತನ ₹69,810!

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಹಾಗೂ ಪದವಿ ಮುಗಿಸಿರುವವರಿಗೆ ಎಸ್ ಬಿ ಐ ಬ್ಯಾಂಕ್(SBI Bank Recruitment 2024)ನಿಂದ ಹಲವು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ಸ್ಟೇಟ್ ಬ್ಯಾಂಕ್ ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು ಇದರ ಸಂಪೂರ್ಣ ಅಧಿಕೃತ ವಿವರವೂ ಇಲ್ಲಿದೆ.

SBI Bank Recruitment-2024: SBI ಬ್ಯಾಂಕ್ ನಿಂದ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ! ವೇತನ ₹69,810!
SBI Bank Recruitment-2024

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಹಾಗೂ ಪದವಿ ಮುಗಿಸಿರುವವರಿಗೆ ಎಸ್ ಬಿ ಐ ಬ್ಯಾಂಕ್(SBI Bank Recruitment 2024)ನಿಂದ ಹಲವು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ಸ್ಟೇಟ್ ಬ್ಯಾಂಕ್ ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು ಇದರ ಸಂಪೂರ್ಣ ಅಧಿಕೃತ ವಿವರವೂ ಇಲ್ಲಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಕೆಡರ್ ಆಫೀಸರ್ ಹುದ್ದೆಗಳಿಗೆ ಈ ಒಂದು ನೇಮಕಾತಿ ನಡೆಯುತ್ತಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ಹಾಗೂ ಸಂದರ್ಶನ ನಡೆಸಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬೇಕಾಗಿರುವ ಅಧಿಕೃತ ವಿವರವನ್ನು ಇಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: PM-kisan 17th installment-ರೈತರ ಖಾತೆಗೆ ಪಿ ಎಂ ಕಿಸಾನ್ 16ನೇ ಕಂತಿನ ಹಣ! ಈ ರೈತರಿಗೆ ಮಾತ್ರ ಸಿಗಲಿದೆ ರೂ 2,000!

ನೇಮಕಾತಿಯ ಸಂಕ್ಷಿಪ್ತ ವಿವರ : 

• ನೇಮಕಾತಿ ಸಂಸ್ಥೆ : ಟ್ರೇಡ್ ಫೈನಾನ್ಸ್ ಆಫೀಸರ್ 
• ಹುದ್ದೆಗಳ ಸಂಖ್ಯೆ : 150
• ವೇತನ : ₹69,810/-
• ಅರ್ಜಿ ಪ್ರಕ್ರಿಯೆ : ಆನ್ ಲೈನ್ ಮೂಲಕ

ವಿದ್ಯಾರ್ಹತೆ ಸೇರಿದಂತೆ ಇತರೆ ಅರ್ಹತೆಗಳ ವಿವರ : Education and other eligibilities 

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಒಂದು ವಿಷಯದಲ್ಲಿ ಪದವಿ ಪಾಸಾಗಿರಬೇಕು. ಟ್ರೇಡ್ ಫೈನಾನ್ಸ್ ಅಥವಾ ಇಂಟರ್ ನ್ಯಾಷನಲ್ ಬ್ಯಾಂಕಿಂಗ್ ನಲ್ಲಿ ಪ್ರಮಾಣ ಪತ್ರ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಉತ್ತಮ ಸಂವಹನ ಕೌಶಲ್ಯ (Communication Skills) ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ಇದನ್ನೂ ಓದಿ: Bele vime-2024: ನಿಮ್ಮ ಸರ್ವೆ ನಂಬರ್ ಹಾಕಿ ಬೆಳೆ ವಿಮೆ ಎಷ್ಟು ಜಮಾ ಅಗಿದೆ ಎಂದು ತಿಳಿಯುವುದು ಹೇಗೆ?

ವೇತನ ಶ್ರೇಣಿ ವಿವರ / Pay scale - ಆಯ್ಕೆಯಾದವರಿಗೆ ₹48,170/- ರಿಂದ ₹69,810/- ರವರೆಗೆ ನೀಡಲಾಗುತ್ತದೆ. 

ನೇಮಕಾತಿ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ 06 ತಿಂಗಳ ಪ್ರೊಬೆಷನ್ ಅವಧಿ ಇರುತ್ತದೆ. ಈ ಅವಧಿ ಮುಗಿದ ನಂತರ ಹುದ್ದೆಗಳ ಖಾಲಿ ಇರುವ ಬ್ಯಾಂಕ್ ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. 

ಅರ್ಜಿ ಸಲ್ಲಿಸುವ ವಿಧಾನ : 

 ಅರ್ಜಿ ಸಲ್ಲಿಸಲು ಅರ್ಹರಿರುವ ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಡಿ ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿ ಅವಶ್ಯ ಮಾಹಿತಿಯನ್ನು ಭರ್ತಿ ಮಾಡುವುದರ ಮುಕಾಂತರ ಅರ್ಜಿ ಸಲ್ಲಿಸಬೇಕು. ಅಧಿಕೃತ ಪೋರ್ಟಲ್ ಲಿಂಕ್ ಅನ್ನು ಲೇಖನದ ಕೆಳ ಭಾಗದಲ್ಲಿ ನೀಡಲಾಗಿದೆ.

ಇದನ್ನೂ ಓದಿ: adhar update-2024: ಇನ್ನು ಮುಂದೆ ಗೃಹಲಕ್ಷ್ಮಿ, ಅನ್ನಭಾಗ್ಯ ಸೇರಿದಂತೆ ಎಲ್ಲಾ ಹಣ ಪಡೆಯಲು ಈ ಕೆಲಸ ತಪ್ಪದೇ ಮಾಡಿ!

 ಅರ್ಜಿ ಸಲ್ಲಿಕೆ ಪ್ರಮುಖ ದಿನಾಂಕಗಳು :

• ಆನ್ಲೈನ್ ಮೂಲಕ ಅರ್ಜಿ ಸ್ವೀಕೃತ ಆರಂಭ ದಿನಾಂಕ : 08 ಜೂನ್ 2024
• ಆನ್ಲೈನ್ ಮೂಲಕ ಅರ್ಜಿ ಸ್ವೀಕೃತ ಕೊನೆಯ ದಿನಾಂಕ : 27 ಜೂನ್ 2024

ಅವಶ್ಯಕ ಲಿಂಕ್ ಗಳು : 

• ಆನ್ಲೈನ್ ಅರ್ಜಿ ಲಿಂಕ್ : click here

• ಪ್ರಕಟಣೆ : ಡೌನ್ಲೋಡ್ 

ಇದನ್ನೂ ಓದಿ: Bele vime amount- 2ನೇ ಹಂತದಲ್ಲಿ ಎಕರೆಗೆ 18,000 ರೂ ಬೆಳೆ ವಿಮೆ ರೈತರ ಖಾತೆಗೆ ಬಿಡುಗಡೆ!