SDA Recruitment 2024-PUC ಪಾಸಾದವರಿಗೆ ಸಹಕಾರಿ ಬ್ಯಾಂಕ್ ನಲ್ಲಿ SDA ಹುದ್ದೆಗಳ ನೇಮಕಾತಿ!

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ನಿಯಮಿತದಲ್ಲಿ ಖಾಲಿ ಇರುವ 100ಕ್ಕೂ ಹೆಚ್ಚು ದ್ವಿತೀಯ ದರ್ಜೆ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ(SDA Recruitment 2024) ಆರಂಭವಾಗಿದ್ದು, ಜುಲೈ 18, 2024 ಕೊನೆಯ ದಿನಾಂಕವಾಗಿದೆ.

SDA Recruitment 2024-PUC ಪಾಸಾದವರಿಗೆ ಸಹಕಾರಿ ಬ್ಯಾಂಕ್ ನಲ್ಲಿ SDA ಹುದ್ದೆಗಳ ನೇಮಕಾತಿ!
SDA Recruitment 2024

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ನಿಯಮಿತದಲ್ಲಿ ಖಾಲಿ ಇರುವ 100ಕ್ಕೂ ಹೆಚ್ಚು ದ್ವಿತೀಯ ದರ್ಜೆ ಗುಮಾಸ್ತ  ಹುದ್ದೆಗಳಿಗೆ ಅರ್ಜಿ ಸಲ್ಲಿಕೆ(SDA Recruitment 2024) ಆರಂಭವಾಗಿದ್ದು, ಜುಲೈ 18, 2024 ಕೊನೆಯ ದಿನಾಂಕವಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಉತ್ಕೃಷ್ಟ ಸಹಕಾರಿ ಸೌಧ, ಕೋಡಿಯಾಲ್ ಬೈಲ್ ಮಂಗಳೂರು, ಈ ಬ್ಯಾಂಕ್ ಕೆಲವು ತಿಂಗಳು ಹಿಂದೆಯೇ ಈ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗಿತ್ತು.

ವಿವಿಧ ಕಾರಣಗಳಿಂದಾಗಿ ಹಳೆ ನೇಮಕಾತಿಯ ಹೊರತಾಗಿ ಇದೀಗ ಮತ್ತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಕಳೆದ ಬಾರಿ ಅರ್ಜಿ ಸಲ್ಲಿಸಿ ಲಿಖಿತ ಪರೀಕ್ಷೆಗೆ ಆಯ್ಕೆಯಾದವರಿಗೆ ಕೂಡ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ಇದನ್ನೂ ಓದಿ: Anganwadi Recruitment-2024: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕ ಹುದ್ದೆಗಳ ನೇಮಕಾತಿ!

ನೇಮಕಾತಿ ಪ್ರಮುಖ ದಿನಾಂಕಗಳು: 

• ಆನ್ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾದ ದಿನಾಂಕ : 01 ಜುಲೈ 2024
• ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18 ಜುಲೈ 2024

ನೇಮಕಾತಿ ವಿವರ : 

• ನೇಮಕಾತಿ ಬ್ಯಾಂಕ್ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 
• ಒಟ್ಟು ಹುದ್ದೆಗಳ ಸಂಖ್ಯೆ : 123 ಹುದ್ದೆಗಳು 
• ಅರ್ಜಿ ಸಲ್ಲಿಕೆ : ಆನ್ಲೈನ್ 

ಇದನ್ನೂ ಓದಿ: Input subsidy amount-ನಿಮ್ಮ ಸರ್ವೆ ನಂಬರ್ ಹಾಕಿ ಬರಪರಿಹಾರದ ಇನ್ಪುಟ್ ಸಬ್ಸಿಡಿ ಎಷ್ಟು ಬಂದಿದೆ ಎಂದು ತಿಳಿಯಿರಿ!

Education Qualification-ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ: 

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ  ಕನಿಷ್ಠ ಶೇಕಡ 50 ರಷ್ಟು ಅಂಕಗಳೊಂದಿಗೆ ಪದವಿ ಶಿಕ್ಷಣ ಮುಗಿಸಿರಬೇಕು.

Age limit - ಈ ನೇಮಕಾತಿಗೆ ಅರ್ಜಿ ಸಲ್ಲಿಸುವವರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷದ ಒಳಗೆ ಇರಬೇಕು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವವರಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

Pay Scale - ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ₹24,910/- ರಿಂದ ₹55,655/- ರವರೆಗೆ ಮಾಸಿಕ ವೇತನ ಶ್ರೇಣಿ ಇರಲಿದೆ.

ಇದನ್ನೂ ಓದಿ: Pumpset Adhar link-ಕೃಷಿ ಪಂಪ್ ಸೆಟ್ ಗೆ ಆಧಾರ್ ಕಾರ್ಡ ಲಿಂಕ್! ಇಲ್ಲಿದೆ ಸಂಪೂರ್ಣ ಮಾಹಿತಿ!

Application fee-ಅರ್ಜಿ ಶುಲ್ಕ : 

• SC / ST ವರ್ಗದವರಿಗೆ - ₹590/-
• ಉಳಿದ ವರ್ಗದ ಅಭ್ಯರ್ಥಿಗಳಿಗೆ - ₹1,180/-

• ಅರ್ಜಿ ಸಲ್ಲಿಕೆ ಲಿಂಕ್ - Click here
• ಅಧಿಸೂಚನೆ : ಡೌನ್ಲೋಡ್