RRC SER Recruitment-2024: ರೈಲ್ವೆ ಇಲಾಖೆಯಲ್ಲಿ 1200+ ಲೋಕೋ ಪೈಲಟ ಹುದ್ದೆಗಳಿಗೆ ಅರ್ಜಿ ಅಹ್ವಾನ!

ರೈಲ್ವೆ ಇಲಾಖೆಯಲ್ಲಿ ಉದ್ಯೋಗಿಯಾಗಲು ಆಸಕ್ತಿಯುಳ್ಳ ಅಭ್ಯರ್ಥಿಗಳಿಗೆ ಆಗ್ನೇಯ ರೈಲ್ವೆ ಇಲಾಖೆಯು ಅರ್ಹ ಅಭ್ಯರ್ಥಿಗಳಿಂದ 1200ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ(RRC SER Recruitment) ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.

RRC SER Recruitment-2024: ರೈಲ್ವೆ ಇಲಾಖೆಯಲ್ಲಿ 1200+ ಲೋಕೋ ಪೈಲಟ ಹುದ್ದೆಗಳಿಗೆ ಅರ್ಜಿ ಅಹ್ವಾನ!
RRC SER Recruitment-2024

ರೈಲ್ವೆ ಇಲಾಖೆಯಲ್ಲಿ ಉದ್ಯೋಗಿಯಾಗಲು ಆಸಕ್ತಿಯುಳ್ಳ ಅಭ್ಯರ್ಥಿಗಳಿಗೆ ಆಗ್ನೇಯ ರೈಲ್ವೆ ಇಲಾಖೆಯು ಅರ್ಹ ಅಭ್ಯರ್ಥಿಗಳಿಂದ 1200ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ(RRC SER Recruitment) ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.

ಕೊಲ್ಕತ್ತಾ ನಗರವನ್ನು ಕೇಂದ್ರ ಸ್ಥಾನವಾಗಿ ಹೊಂದಿರುವ, ಭಾರತ ದೇಶದ 19 ರೈಲ್ವೆ ವಲಯಗಳಲ್ಲಿ ಒಂದಾಗಿರುವ ಆಗ್ನೇಯ ರೈಲ್ವೆ ಇಲಾಖೆಯಲ್ಲಿ ಅಸಿಸ್ಟೆಂಟ್ ಲೋಕೋ ಪೈಲೆಟ್ (Assistant Loco Pilot) ಹಾಗೂ ರೈಲುಗಳ ನಿರ್ವಾಹಕ (Train Manager) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

RRC SER Recruitment 2024 - ನೇಮಕಾತಿಯ ಹುದ್ದೆಗಳ ವಿವರ, ನೇಮಕಾತಿಗೆ ಬೇಕಾಗಿರುವ ಅರ್ಹತೆಗಳ ವಿವರ, ವಯೋಮಿತಿ ಅರ್ಹತೆಗಳು, ಅರ್ಜಿ ಸಲ್ಲಿಸುವ ವಿವರ ಹಾಗೂ ನೇಮಕಾತಿ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರಿಸಲಾಗಿದೆ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಲೇಖನದ ಕೊನೆಯ ಭಾಗದಲ್ಲಿ ನೀಡಿರುವಂತಹ ಅಧಿಕೃತ ಅಧಿಸೂಚನೆಯನ್ನು (Official Notification) ಮತ್ತೊಂದು ಬಾರಿ ಪರಿಶೀಲಿಸಿ ನಂತರ ನಿಗದಿತ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Crop insurance-2024:ಈ ವರ್ಷ ಯಾವ ಬೆಳೆಗೆ ಎಷ್ಟು ಬೆಳೆ ವಿಮೆ ಕಟ್ಟಬೇಕು?ಸಂಪೂರ್ಣ ವಿವರ ಬಿಡುಗಡೆ!

RRC SER Recruitment details- ನೇಮಕಾತಿ ಹುದ್ದೆಗಳ ವಿವರ:

ಆಗ್ನೇಯ ರೈಲ್ವೆ ವಲಯದಲ್ಲಿ (South Eastern Railway) ಒಟ್ಟು 1202 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. 
• ಸಹಾಯಕ ಲೋಕೋ ಪೈಲೆಟ್ (ALP) - 827 ಹುದ್ದೆಗಳು 
• ರೈಲುಗಳ ನಿರ್ವಾಹಕ (Train Manager) - 375 ಹುದ್ದೆಗಳು 

Academic Eligibility- ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆ:
 
ಈ ನೇಮಕಾತಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದರು ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪಾಸ್ ಆಗಿ ಸಂಬಂಧಪಟ್ಟ ಟ್ರೇಡ್ ನಲ್ಲಿ ಐಟಿಐ ಮುಗಿಸಿರಬೇಕು ಹಾಗೂ ಟ್ರೈನ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಯಾವುದಾದರೂ ಒಂದು ವಿಷಯದಲ್ಲಿ ಪದವಿ ಮುಗಿಸಿರಬೇಕು.

ಇದನ್ನೂ ಓದಿ: Karnataka Apex Bank Recruitment-2024: ಕರ್ನಾಟಕ ಅಪೇಕ್ಸ್ ಬ್ಯಾಂಕ್ ನಲ್ಲಿ ನೇಮಕಾತಿ!

Age limit-ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 42 ವರ್ಷದ ಒಳಗಿರಬೇಕು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ವಯೋ ಸಡಿಲಿಕೆ ಅನ್ವಯವಾಗಲಿದೆ.

South Eastern Railway salary: 

ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಗುವ ವೇತನ ಶ್ರೇಣಿ : 5200ರೂ. ಯಿಂದ 20,200ರೂ. ವರೆಗೆ.

Application fee-ಅರ್ಜಿ ಶುಲ್ಕ:

ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕವಿರುವುದಿಲ್ಲ ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ.

ಇದನ್ನೂ ಓದಿ: LIC Assistant Recruitment- LIC ಯಿಂದ 7000 ಹುದ್ದೆಗಳ ಬೃಹತ್ ನೇಮಕಾತಿ ಶೀಘ್ರದಲ್ಲಿ!ಮಾಸಿಕ ವೇತನ ₹78,230!

Important dates- ನೇಮಕಾತಿಗೆ ಪ್ರಮುಖ ದಿನಾಂಕಗಳು - 

• ಅರ್ಜಿ ಸಲ್ಲಿಕೆಗೆ ಆರಂಭವಾದ ದಿನಾಂಕ : 13 ಮೇ 2024
• ಅರ್ಜಿ ಸಲ್ಲಿಕೆಗೆ ಮುಕ್ತಾಯ ದಿನಾಂಕ : 12 ಜೂನ್ 2024 

Useful links-ನೇಮಕಾತಿಯ ಪ್ರಮುಖ ಲಿಂಕುಗಳು: 

• ಅಧಿಕೃತ ಜಾಲತಾಣ : Click here
• ಅಧಿಕೃತ ಅಧಿಸೂಚನೆ ಲಿಂಕ್ : Download