ಪಿಯುಸಿ, ಐಟಿಐ, ಡಿಪ್ಲೋಮಾ, ಎಲ್ಲಾ ಬಗ್ಗೆಯ ಪದವಿ ಶಿಕ್ಷಣ ವಿದಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಥಿಕವಾಗಿ ನೆರವು ನೀಡಲು ವಿದ್ಯಾರ್ಥಿ ವೇತನ(SSP Scholarship-2024) ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.
ಅರ್ಹ ಆಸಕ್ತ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನದ ಪ್ರಯೋಜನ ಪಡೆದುಕೊಳ್ಳಬಹುದು.
ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳೇನು? ಅರ್ಜಿ ಸಲ್ಲಿಸುವ ವಿಧಾನ ಹೇಗಿರುತ್ತದೆ? ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
ಇದನ್ನೂ ಓದಿ: Free job training- PSI ಹಾಗೂ ಪ್ಯಾರಾ ಮಿಲಿಟರಿ ಪೂರ್ವ ನೇಮಕಾತಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ!
required documents for ssp Scholarship-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
ವಿದ್ಯಾರ್ಥಿ ವೇತನಕ್ಕೆ(Vidyarthi vethana arji) ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳ ವಿವರ ಹೀಗಿದೆ:
1) ಎಸ್ ಎಸ್ ಎಲ್ ಸಿ ಅಂಕಪಟ್ಟಿ/SSLC marks card
2) ಅಂಕಪಟ್ಟಿ/Previous marks card
3) ಜಾತಿ ಆದಾಯ ಪ್ರಮಾಣ ಪತ್ರ/caste and income certificate
4) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ/Aadhar card
5) ಪಾಲಕರ ಆಧಾರ್ ಕಾರ್ಡ/Parentes Aadhar card
6) ಮೊಬೈಲ್ ಮತ್ತು ಓಟಿಪಿ/Mobile with OTP
How to apply for ssp scholarship-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಕೆಳಗಿನ ವಿಧಾನವನ್ನು ಅನುಸರಿಸಬೇಕು.
Step-1: ಪ್ರಥಮದಲ್ಲಿ ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು. ಇದಾದ ನಂತರ ಇಲ್ಲಿ ಎರಡು ಆಯ್ಕೆಗಳು ತೋರಿಸುತ್ತವೆ ಮೊದಲ ಬಾರಿಗೆ ಈ ವೆಬ್ಸೈಟ್ ಪ್ರವೇಶ ಮಾಡುತ್ತಿರುವವರು ಹೊಸ ಖಾತೆಯನ್ನು ಸೃಜಿಸಲು ಇಲ್ಲಿ ಕ್ಲಿಕ್ ಮಾಡಿ ಎನ್ನುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಮುಂದುವರೆಯಬೇಕು.
ಇದನ್ನೂ ಓದಿ: Ration card e-KYC-ಇನ್ನು ಮುಂದೆ ಪ್ರತಿ ತಿಂಗಳು ರೇಷನ್ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!
ಈಗಾಗಲೇ ಖಾತೆಯನ್ನು ಸೃಜನೆ ಮಾಡಿಕೊಂಡಿರುವ ವಿದ್ಯಾರ್ಥಿಗಳು 2024-25ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಮುಂದುವರೆಯಬೇಕು.
Step-2: ಈ ಪೇಜ್ ನಲ್ಲಿ ವಿದ್ಯಾರ್ಥಿಗಳ ಲಾಗಿನ್ ಐಡಿ/User ID, ಪಾಸ್ವರ್ಡ/Password, ಕ್ಯಾಫ್ಚ್/Captcha ಕೋಡ್ ಅನ್ನು ನಮೂದಿಸಿ “Student Login” ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-3: “Student Login” ಬಟನ್ ಮೇಲೆ ಕ್ಲಿಕ್ ಮಾಡಿದ ಬಳಿಕ ವಿದ್ಯಾರ್ಥಿಗಳ ವೈಯಕ್ತಿಕ ವಿವರ ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ: Voter Id online application-ಹೊಸ ವೋಟರ್ ಐಡಿ ಮತ್ತು ತಿದ್ದುಪಡಿಗೆ ಈ ದಿನದಿಂದ ಅರ್ಜಿ ಸಲ್ಲಿಸಲು ಅವಕಾಶ!
Vidyarthi vethana- ವಿದ್ಯಾರ್ಥಿ ವೇತನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಎಲ್ಲಾ ವರ್ಗದ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
SSP Scholarship helpline/ಸಹಾಯವಾಣಿ:- 1902
SSP Scholarship website- ವೆಬ್ಸೈಟ್ ಲಿಂಕ್: Click here
ಅರ್ಜಿ ಸಲ್ಲಿಸಲು ಲಿಂಕ್: Apply Now