Voter Id application-2024: ಹೊಸ ವೋಟರ್ ಐಡಿ ಮತ್ತು ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!

Voter Id application: ರಾಜ್ಯ ಹೊಸ ವೋಟರ್ ಐಡಿ ಮತ್ತು ವೋಟರ್ ಐಡಿ ತಿದ್ದುಪಡಿಗೆ ನಾಗರಿಕರಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.

Voter Id application-2024: ಹೊಸ ವೋಟರ್ ಐಡಿ ಮತ್ತು ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!
Voter Id application-2024

ರಾಜ್ಯ ಹೊಸ ವೋಟರ್ ಐಡಿ ಮತ್ತು ವೋಟರ್ ಐಡಿ ತಿದ್ದುಪಡಿಗೆ ನಾಗರಿಕರಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.

ಎರಡು ವಿಧಾನ ಅನುಸರಿಸಿ ನಾಗರಿಕರು ಹೊಸ ಗುರುತಿನ ಚೀಟಿ ಪಡೆಯಲು(Voter Id application-2024) ಮತ್ತು ಈಗಾಗಲೇ ಚಾಲ್ತಿಯಲ್ಲಿರುವ ಗುರುತಿನ ಚೀಟಿಯಲ್ಲಿ ಹೆಸರು, ವಿಳಾಸ ತಿದ್ದುಪಡಿಗೆ ಅರ್ಜಿ ಸಲ್ಲಿಸಬಹುದಾಗಿದೆ ಒಂದು ನಿಮ್ಮ ಹತ್ತಿರದ ಮತಗಟ್ಟೆಯ ಅಧಿಕಾರಿಯನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಮತ್ತೊಂದು ನೇರವಾಗಿ ನಾಗರಿಕರೇ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ "Voter helpline" ಅಪ್ಲಿಕೇಶನ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ಎರಡು ವಿಧಾನವನ್ನು ಅನುಸರಿಸಿ ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅಗತ್ಯ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Gruhalakshmi yojana-2024: ಈ ಪಕ್ರಿಯೆ ಪಾಲಿಸಿದರೆ ಮಾತ್ರ ಮುಂದಿನ ತಿಂಗಳ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಜಮಾ ಅಗಲಿದೆ!

ಇನ್ನೇನು ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಬರಲಿದ್ದು ನಮ್ಮ ರಾಜ್ಯದ ಅರ್ಹ ನಾಗರಿಕರು ಮತ ಹಾಕಲು ಅಗತ್ಯವಾಗಿ ಬೇಕಾಗುವ ಮತದಾರರ ಗುರುತಿನ ಚೀಟಿಯನ್ನು ಸಿದ್ದಪಡಿಸಿಕೊಳ್ಳುವುದು ಅತ್ಯಗತ್ಯ ಮತ್ತು ಅಂತಿಮ ಮತದಾರರ ಪಟ್ಟಿ-2024 ರಲ್ಲಿ ತಮ್ಮ ಹೆಸರು ಇರುವುದು ಸಹ ಅತ್ಯಗತ್ಯವಾಗಿದೆ.

New voter Id application-ಹೊಸ ವೋಟರ್ ಐಡಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು:

1) ಅರ್ಜಿದಾರರ ಆಧಾರ್ ಕಾರ್ಡ/ಪಾನ್ ಕಾರ್ಡ/ಡ್ರೈವಿಂಗ್ ಲೆಸೆನ್ಸ್/10th or 12th ಅಂಕಪಟ್ಟಿ  ಪ್ರತಿ(ಜನ್ಮ ದಿನಾಂಕದ ಪುರಾವೆಗಾಗಿ)
2) ಆಧಾರ್ ಕಾರ್ಡ/ ಮನೆಯ ವಿದ್ಯುತ್ ಬಿಲ್/ ಗ್ಯಾಸ್ ಬಿಲ್ (ವಾಸಸ್ಥಳ ಪುರಾವೆಗಾಗಿ)

ಇದನ್ನೂ ಓದಿ: Bara Parihara-2024:ರಾಜ್ಯದ 29 ಲಕ್ಷ ರೈತರಿಗೆ 545 ಕೋಟಿ ಬರ ಪರಿಹಾರ !! ಪರಿಹಾರ ಹಣ ನಿಮಗೂ ಬಂದಿದೇ ಚೆಕ್ ಮಾಡಿ?

New voter Id-ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಹ ನಾಗರಿಕರು ಮೇಲೆ ತಿಳಿಸಿರುವ ಎಲ್ಲಾ ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಂಡು ನಿಮ್ಮ ಹತ್ತಿರದ ಮತಗಟ್ಟೆಯನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ನೀವೇ ನೇರವಾಗಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ Voter id application link  ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೇಂದ್ರ ಸರಕಾರದ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಥವಾ Voter helpline ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಸಹ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ನಮೂನೆ 6 - ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲು ಅರ್ಜಿ: Donwload Now

ಇದನ್ನೂ ಓದಿ: Land Survey- ನಿಮ್ಮ ಜಮೀನಿನ ಹದ್ದುಬಸ್ತು ಮಾಡಿಸಿದಾಗ ಅಕ್ಕ-ಪಕ್ಕದವರು ಜಮೀನನ್ನು ಒತ್ತುವರಿ ಮಾಡಿದ್ದರೆ ತೆರವುಗೊಳಿಸುವುದು ಹೇಗೆ?

Required documents for new voter Id-ವೋಟರ್ ಐಡಿಗೆ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು:

1) ಅರ್ಜಿದಾರರ ಆಧಾರ್ ಕಾರ್ಡ/ಪಾನ್ ಕಾರ್ಡ/ಡ್ರೈವಿಂಗ್ ಲೆಸೆನ್ಸ್/10th or 12th ಅಂಕಪಟ್ಟಿ  ಪ್ರತಿ(ಜನ್ಮ ದಿನಾಂಕದ ಪುರಾವೆಗಾಗಿ)
2) ಆಧಾರ್ ಕಾರ್ಡ/ ಮನೆಯ ವಿದ್ಯುತ್ ಬಿಲ್/ ಗ್ಯಾಸ್ ಬಿಲ್ (ವಾಸಸ್ಥಳ ಪುರಾವೆಗಾಗಿ)

ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಜಿದಾರರು ಎಲ್ಲಾ ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಂಡು ನಿಮ್ಮ ಹತ್ತಿರದ ಮತಗಟ್ಟೆಯನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ನೀವೇ ನೇರವಾಗಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ Voter id application ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೇಂದ್ರ ಸರಕಾರದ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Swavalambi Yojana application-ಸ್ವಾವಲಂಬಿ ಯೋಜನೆಯಡಿ 1.00 ಲಕ್ಷದವರೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಅಥವಾ Voter helpline ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಸಹ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ನಮೂನೆ 8 - ಮತದಾರರ ನಿವಾಸ ಬದಲಾವಣೆ/ ಪ್ರಸ್ತುತ ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿಗಾಗಿ/ ಬದಲಿ ಮತದಾರರ ಗುರುತಿನ ಚೀಟಿ ನೀಡುವಿಕೆಗಾಗಿ/ ಅಂಗವಿಕಲ ವ್ಯಕ್ತಿಯನ್ನು ಗುರುತಿಸುವುದಕ್ಕೆ ಅರ್ಜಿ: Donwload Now

Karnataka final voter list-ಅಂತಿಮ ಮತದಾರರ ಪಟ್ಟಿ-2024  ಬಿಡುಗಡೆ:

ಈಗಾಗಲೇ ಮತದಾರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಂಡಿರುವ ನಾಗರಿಕರಿಗಲು "ಕರ್ನಾಟಕ ಮುಖ್ಯ ಚನಾವಣಾಧಿಕಾರಿ" ಅಧಿಕೃತ ವೆಬ್ಸೈಟ್ ಭೇಟಿ ಮಾಡಿ  ಅಂತಿಮ ಮತದಾರರ ಪಟ್ಟಿ-2024 ರಲ್ಲಿ ನಿಮ್ಮ ಹೆಸರು ಇದಿಯೇ ಎಂದು ಒಮ್ಮೆ ಖಚಿತಪಡಿಸಿಕೊಳ್ಳಿ ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲವಾದ್ದಲ್ಲಿ ಕೂಡಲೇ ನಿಮ್ಮ ಮತಗಟ್ಟೆ ಅಧಿಕಾರಿಯನ್ನು ಭೇಟಿ ಮಾಡೀ ಅರ್ಜಿ ಸಲ್ಲಿಸಿ ಪಟ್ಟಿಯಲ್ಲಿ ಹೆಸರು ಬರುವಂತೆ ಮಾಡಿಕೊಳ್ಳಬೇಕು.

ನಿಮ್ಮ ಮೊಬೈಲ್ ನಲ್ಲೇ ಅಂತಿಮ ಮತದಾರರ ಪಟ್ಟಿ-2024  ಅನ್ನು ನೋಡುವ ವಿಧಾನವನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ: click here

Voter helpline-ಹೆಚ್ಚಿನ ಮಾಹಿತಿಗಾಗಿ:

ಮತದಾರ ಸಹಾಯವಾಣಿ: 1800 4255 1950

ರಾಜ್ಯ ಮುಖ್ಯ ಚುನಾವಣಾಧಿಕಾರಿ ಅಧಿಕೃತ ವೆಬ್ಸೈಟ್: Click here

ಪ್ರಶ್ನೋತರಗಳು: click here