Kashi yatra-ಕಾಶಿ ಯಾತ್ರೆ ಸೇರಿದಂತೆ ಇತರೆ ದಾರ್ಮಿಕ ಸ್ಥಳಗಳನ್ನು ಭೇಟಿ ಮಾಡಲು ರೂ 30,000/- ದವರೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

kashi yatra

ಕಾಶಿ ಯಾತ್ರೆಗೆ ಸೇರಿದಂತೆ ಇತರೆ ಎರಡು ದಾರ್ಮಿಕ ಸ್ಥಳಗಳನ್ನು ಭೇಟಿ ಮಾಡಲು(Kashi yatre subsidy scheme-2024) ರಾಜ್ಯ ಸರಕಾರದಿಂದ ಸಹಾಯಧನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು, ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಯಾತ್ರಾವಾರು ಸಹಾಯಧನ ಎಷ್ಟು? ನೀಡಲಾಗುತ್ತದೆ, ಅರ್ಜಿ ಸಲ್ಲಿಸುವ ವಿಧಾನ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಹಿಂದೂ … Read more

Krishi honda subsidy-ಶೇ 80% ಸಬ್ಸಿಡಿಯಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಿಕೊಳ್ಳಲು ಅರ್ಜಿ!

Krishi bhagya yojana

2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಯನ್ನು(Krishi bhagya scheme details) ಮರು ಜಾರಿಗೆ ತರಲಾಗಿದ್ದು ಅರ್ಹ ರೈತರು ಅರ್ಜಿ ಸಲ್ಲಿಸಿ ಕೃಷಿ ಹೊಂಡ ಸೇರಿದಂತೆ ಒಟ್ಟು 6 ಘಟಕಗಳಿಗೆ ಸಹಾಯಧನವನ್ನು ಪಡೆಯಬಹುದು. ರಾಜ್ಯದಲ್ಲಿ ಮಳೆಯಾಶ್ರಿತ ರೈತ ಸಮುದಾಯದ ಜೀವನೋಪಾಯವನ್ನು ಉತ್ತಮಪಡಿಸಲು “ಕೃಷಿಭಾಗ್ಯ”(Krishi honda) ಯೋಜನೆ ಪ್ರಸಕ್ತ ಸಾಲಿನಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು. 2024-25ನೇ ಸಾಲಿನಲ್ಲಿ ಮರು ಜಾರಿಗೊಳಿಸಿದ್ದು ಪ್ರಸಕ್ತ ಸಾಲಿನಲ್ಲಿ ವಿಪತ್ತು ಉಪಶಮನ ನಿಧಿ(SDMF-State Disaster Mitigation Fund) ಯೋಜನೆಯಲ್ಲಿಯೂ ಕೃಷಿ ಭಾಗ್ಯ ಯೋಜನೆಯಲ್ಲಿಯೂ … Read more

Horticulture Diploma- ಡಿಪ್ಲೋಮಾ ತೋಟಗಾರಿಕೆ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

Diploma Horticulture

ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಎರಡು ವರ್ಷದ ಡಿಪ್ಲೋಮಾ ತೋಟಗಾರಿಕೆ ಕೋರ್ಸ್ ಪ್ರವೇಶಕ್ಕೆ(Horticulture diploma admission) ಅರ್ಜಿ ಆಹ್ವಾನಿಸಲಾಗಿದೆ. 2024-25 ನೇ ಸಾಲಿನ ತೋಟಗಾರಿಕೆ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಕೆ ವಿಧಾನ, ಡಿಪ್ಲೋಮಾ ಕೋರ್ಸ್ ಮಾಹಿತಿ ಇತರೆ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ. ತೋಟಗಾರಿಕೆ ವಿಶ್ವವಿದ್ಯಾಲಯ ಅಧಿಕೃತ ಪ್ರಕಟಣೆ ವಿವರವನ್ನು ಹಂಚಿಕೊಳ್ಳಲಾಗಿದೆ. ಇದನ್ನೂ ಓದಿ: PM Internship Yojana-2024: ಕೇಂದ್ರದಿಂದ ಪಿ ಎಂ ಇಂಟರ್ನಶಿಪ್ ಯೋಜನೆ ಜಾರಿಗೆ ಅಸ್ತು! ತಿಂಗಳಿಗೆ … Read more

PM Internship Yojana-2024: ಕೇಂದ್ರದಿಂದ ಪಿ ಎಂ ಇಂಟರ್ನಶಿಪ್ ಯೋಜನೆ ಜಾರಿಗೆ ಅಸ್ತು! ತಿಂಗಳಿಗೆ ರೂ 5,000 ಭತ್ಯೆ!

ಕೇಂದ್ರ ಸರಕಾರದಿಂದ ಕಳೆದ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ “ಪಿಎಂ ಇಂಟರ್ನ್‌ ಶಿಪ್”(PM Internship Yojana-2024) ಯೋಜನೆಯನ್ನು ಜಾರಿಗೆ ತರಲು ಅಧಿಕೃತವಾಗಿ ದಿನಾಂಕವನ್ನು ನಿಗದಿಪಡಿಸಲಾಗಿದೆ. ಏನಿದು ಪಿಎಂ ಇಂಟರ್ನ್‌ ಶಿಪ್(PM Internship) ಯೋಜನೆ? ಯಾರೆಲ್ಲ ಈ ಯೋಜನೆಯ ಪ್ರಯೋಜನ ಪಡೆಯಲು ಅರ್ಹರು? ನೋಂದಣಿ ಮಾಡಿಕೊಳ್ಳುವ ವಿಧಾನ ಹೇಗೆ? ಇತರೆ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಪಿಎಂ ಇಂಟರ್ನ್‌ ಶಿಪ್ ಯೋಜನೆಯಡಿ ಪ್ರಮುಖವಾಗಿ ದೇಶದ ಯುವಕ ಮತ್ತು ಯುವತಿಯರಿಗೆ ಉದ್ಯೋಗ ತರಬೇತಿಯನ್ನು ಹೊಂದಿ ಉದ್ಯೋಗವನ್ನು ಪಡೆಯಲು ಸೂಕ್ತ … Read more

Free hostel application-ಉಚಿತ ಹಾಸ್ಟೆಲ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

bcm hostel

2024-25 ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿನಿಲಯ(Free hostel application) ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಿ ಉಚಿತ ಹಾಸ್ಟೆಲ್(ssp hostel application) ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಉಚಿತ ಹಾಸ್ಟೆಲ್(bcm hostel application) ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್(Free hostel) ಮತ್ತು ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿ, ಅಗತ್ಯ ದಾಖಲೆಗಳು ಇತರೆ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಇದನ್ನೂ … Read more

Bele Darshak app- ನಿಮ್ಮ ಜಮೀನಿನ ಬೆಳೆ ವಿವರ ಸರಿಯಾಗಿ ದಾಖಲಿಸಲಾಗಿದಿಯೇ? ಎಂದು ಚೆಕ್ ಮಾಡಿಕೊಳ್ಳಲು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

ಎಲ್ಲಾ ಕೃಷಿಕ ಮಿತ್ರ ಓದುಗ ಮಿತ್ರರಿಗೆ ಶುಭ ಮುಂಜಾನೆ, ಕೃಷಿ ಇಲಾಖೆಯಿಂದ ಮುಂಗಾರು ಬೆಳೆ ಸಮೀಕ್ಷೆ(Bele Darshak app) ಕಾರ್ಯ ಮುಕ್ತಾಯ ಹಂತಕ್ಕೆ ಬಂದಿದ್ದು ಸರ್ವ ನಂಬರ್ ವಾರು ದಾಖಲಿಸಲಾದ ಬೆಳೆ ವಿವರದ(crop survey crop information) ಮಾಹಿತಿಯನ್ನು ರೈತರು ಚೆಕ್ ಮಾಡಿಕೊಳ್ಳಲು ಮೊಬೈಲ್ ಅಪ್ಲಿಕೇಶನ್ ನಲ್ಲಿ ಅವಕಾಶ ಮಾಡಿಕೊಡಲಾಗಿದೆ. ರೈತರು Bele Darshak app ಅನ್ನು ತಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ತಮ್ಮ ಜಮೀನಿನ ಸರ್ವೆ ನಂಬರಿನ ಪಹಣಿ/RTC ಅಲ್ಲಿ ಯಾವ ಬೆಳೆಯನ್ನು ದಾಖಲಿಸಲಾಗಿದೆ … Read more

E-kyc status- ಇ-ಕೆವೈಸಿ ಆದವರಿಗೆ ಮಾತ್ರ ಸಿಗಲಿದೆ ಪಿಎಂ ಕಿಸಾನ್ ಹಣ! ಇ-ಕೆವೈಸಿ ಆಗಿದಿಯಾ? ಚೆಕ್ ಮಾಡಿಕೊಳ್ಳಿ!

ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅರ್ಜಿಯ ಇ-ಕೆವೈಸಿ ಅಗಿರುವುದನ್ನು ರೈತರು ಖಚಿತಪಡಿಸಿಕೊಳ್ಳಲು ಕೇಂದ್ರ ಸರಕಾರದಿಂದ ಅಧಿಕೃತ ಪಿಎಂ ಕಿಸಾನ್ ಯೋಜನೆಯ(PM-kisan E-kyc status) ವೆಬ್ಸೈಟ್ ನಲ್ಲಿ ಅವಕಾಶ ನೀಡಲಾಗಿದೆ. ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ರೈತರು ತಮ್ಮ ಮೊಬೈಲ್ ನಲ್ಲೇ ಇ-ಕೆವೈಸಿ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದು. ಕೃಷಿ ಇಲಾಖೆಯಿಂದ ಪಿಎಂ ಕಿಸಾನ್ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ಇಲಾಖೆಯಿಂದ ಈಗಾಗಲೇ ಪ್ರಕಟಣೆ ಹೊರಡಿಸಲಾಗಿದ್ದು, ನಿಮ್ಮ ಇ-ಕೆವೈಸಿ(E-kyc status) … Read more

Kisan samman-ಕಿಸಾನ್ ಸಮ್ಮಾನ್ ರೂ 2,000 ಹಣ ರೈತರ ಖಾತೆಗೆ! ನಿಮಗೆ ಬಂತಾ ಚೆಕ್ ಮಾಡಿ!

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(Pradhan Mantri Kisan Samman Nidhi) ಪ್ರತಿ ನಾಲ್ಕು ತಿಂಗಳಿಗೊಮ್ಮೆ ವರ್ಗಾವಣೆ ಮಾಡುವ ರೂ 2,000 ಹಣವನ್ನು ದೇಶದ ಎಲ್ಲಾ ರೈತರಿಗೆ ಇಂದು(05-10-2024) ಜಮಾ ಅಗಲಿದ್ದು, ರೈತರು ತಮ್ಮ ಮೊಬೈಲ್ ಬಳಕೆ ಮಾಡಿಕೊಂಡು ಮನೆಯಲ್ಲೇ ಕುಳಿತು ಹಣ ಜಮಾ ವಿವರವನ್ನು ಹೇಗೆ ತಿಳಿಯುವುದು ಎಂದು ಇಲ್ಲಿ ವಿವರಿಸಲಾಗಿದೆ. ಕಿಸಾನ್ ಸಮ್ಮಾನ್ ನಿಧಿ(Kisan Samman Nidhi) ಯೋಜನೆಯ 18ನೇ ಕಂತಿನ ಹಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿರವರು ಮಹಾರಾಷ್ಟ್ರದ ವಾಶಿಮ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ … Read more

Best insurance plan-2024: ಪೋಟೊಗ್ರಾಫರ್, ಬೀದಿಬದಿ ವ್ಯಾಪಾರಿ,ಹಮಾಲರು ಸೇರಿದಂತೆ 20 ವರ್ಗದ ಅಸಂಘಟಿತ ಕಾರ್ಮಿಕರಿಗೆ 1.00 ಲಕ್ಷ ಅಪಘಾತ ವಿಮೆ ಪರಿಹಾರಕ್ಕೆ ಅರ್ಜಿ!

ಪೋಟೊಗ್ರಾಫರ್, ಬೀದಿಬದಿ ವ್ಯಾಪಾರಿ,ಹಮಾಲರು ಸೇರಿದಂತೆ 20 ವರ್ಗದ ಅಸಂಘಟಿತ ಕಾರ್ಮಿಕರಿಗೆ 1.00 ಲಕ್ಷದವರೆಗೆ ಅಪಘಾತ ವಿಮೆ(Accidental insurance) ಪ್ರಯೋಜನ ಪಡೆಯಲು ನೂತನ ಯೋಜನೆಯನ್ನು ರಾಜ್ಯ ಸರಕಾರದಿಂದ ಜಾರಿಗೆ(insurance plan) ತರಲಾಗಿದ್ದು, ಈ ಯೋಜನೆಯ ಕುರಿತು ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ‘ಅಂಬೇಡ್ಕರ್ ಕಾರ್ಮಿಕರ ಸಹಾಯ ಹಸ್ತ ಯೋಜನೆ”(best health insurance) ಯಲ್ಲಿ ನೋಂದಾಯಿತರಾದ 20 ವರ್ಗಗಳ ಅಸಂಘಟಿತ ಕಾರ್ಮಿಕರಾದ ‘ಹಮಾಲರು, ಚಿಂದಿ ಆಯುವವರು. ಮನೆಗೆಲಸದವರು. ಟೈಲರ್, … Read more

Parihara farmer list-2024: ಹಳ್ಳಿವಾರು ಬೆಳೆ ಪರಿಹಾರ ಪಡೆಯಲು ಅರ್ಹರಿರುವ ರೈತರ ಪಟ್ಟಿ ಬಿಡುಗಡೆ!

Bele parihara

ಬೆಳೆ ನಷ್ಟ ಪರಿಹಾರವನ್ನು(bele parihara) ಪಡೆಯಲು ಎಲ್ಲಾ ದಾಖಲಾತಿಗಳು ಆನ್ಲೈನ್ ನಲ್ಲಿ ಸರಿಯಾಗಿ ಸಲ್ಲಿಸಿರುವ ರೈತರ ಹಳ್ಳವಾರು ಪಟ್ಟಿಯನ್ನು(Parihara farmer list) ಕಂದಾಯ ಇಲಾಖೆಯ ಅಧಿಕೃತ ಪರಿಹಾರ ವೆಬ್ಸೈಟ್ ನಲ್ಲಿ ಹಳ್ಳಿವಾರು ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಹವಾಮಾನ ವೈಪರಿತ್ಯದಿಂದ ಉಂಟಾಗುವ ಬೆಳೆ ನಷ್ಟಕ್ಕೆ ಪರಿಹಾರವನ್ನು(bele Parihara)ಒದಗಿಸಲು ರಾಜ್ಯ ಮತ್ತು ಕೇಂದ್ರ ಸರಕಾರದಿಂದ ರೈತರ ಖಾತೆಗೆ ಜಮಾ ಮಾಡಲು ಡಿಜಿಟಲ್ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ರೈತರಿಗೆ ಬೆಳೆ ಪರಿಹಾರವನ್ನು ನೇರ ನಗದು ವರ್ಗಾವಣೆಯ ಮೂಲಕ ಹಣ ಪಾವತಿ … Read more