Mini tractor subsidy- ಶೇ 90% ಸಬ್ಸಿಡಿಯಲ್ಲಿ ಮಿನಿ ಟ್ರ್ಯಾಕ್ಟರ್ ಪಡೆಯಲು ಅರ್ಜಿ ಆಹ್ವಾನ!

Mini tractor subsidy

ಕೃಷಿ ಇಲಾಖೆಯಿಂದ ಕೃಷಿ ಯಾಂತ್ರೀಕರಣ ಯೋಜನೆಯಡಿ ಸಹಾಯಧನದಲ್ಲಿ ಮಿನಿ ಟ್ರ್ಯಾಕ್ಟರ್(Mini tractor subsidy) ಸೇರಿದಂತೆ ಇತರೆ ಯಂತ್ರಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಇಂದಿನ ದಿನಮಾನದಲ್ಲಿ ಕೃಷಿಯಲ್ಲಿ ಕೂಲಿ-ಕಾರ್ಮಿಕರ ಸಮಸ್ಯೆಯನ್ನು ಸರಿದೂಗಿಸಲು ಕೃಷಿಯಲ್ಲಿ ಯಂತ್ರೋಪಕರಣಗಳ(Agriculture machineries) ಬಳಕೆ ಅನಿವಾರ್ಯವಾಗಿದ್ದು, ರೈತರಿಗೆ ಕೃಷಿ ಚಟುವಟಿಕೆ ನಡೆಸಲು ಬೇಕಾಗುವ ಅಗತ್ಯ ಯಂತ್ರಗಳನ್ನು ಖರೀದಿ ಮಾಡಲು ಅರ್ಥಿಕವಾಗಿ ನೆರವಾಗಲು ಕೃಷಿ ಇಲಾಖೆಯಿಂದ ಪ್ರತಿ ವರ್ಷ ರೈತರಿಗೆ ಕೃಷಿ ಯಂತ್ರಗಳನ್ನು ಖರೀದಿ ಮಾಡಲು ಸಬ್ಸಿಡಿ ನೀಡಲಾಗುತ್ತದೆ. ಇದನ್ನೂ ಓದಿ: Uchita holige yantra-ಕೇಂದ್ರದಿಂದ ಮಹಿಳೆಯರಿಗೆ … Read more

Uchita holige yantra-ಕೇಂದ್ರದಿಂದ ಮಹಿಳೆಯರಿಗೆ ಸಿಹಿ ಸುದ್ದಿ! ಉಚಿತ ಹೊಲಿಗೆ ಯಂತ್ರ ಪಡೆಯಲು ಅವಕಾಶ!

free sewing machine

ಮಹಿಳೆಯರು ಕೇಂದ್ರ ಸರಕಾರದ ಯೋಜನೆಯಡಿ ಉಚಿತವಾಗಿ ಹೊಲಿಗೆ ಯಂತ್ರವನ್ನು ಪಡೆಯಲು ಅವಕಾಶವಿದ್ದು ಈ ಯೋಜನೆಯ(free sewing machine scheme) ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಬಹುತೇಕ ಗೃಹಿಣಿಯರು ಹೊಲಿಗೆ ತರಬೇತಿಯನ್ನು ಪಡೆದು ತಮ್ಮ ಮನೆಯಲ್ಲೇ ಬಿಡುವಿನ ಸಮಯದಲ್ಲಿ ಟೈಲರಿಂಗ್ ಗೆ ಸಂಬಂಧಪಟ್ಟ ಕೆಲಸಗಳನ್ನು ಮಾಡಲು ಆಸಕ್ತಿ ಹೊಂದಿರುತ್ತಾರೆ ಇಂತಹ ಮಹಿಳೆಯರಿಗೆ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಸೌಲಭ್ಯ ಪಡೆಯಲು ಅವಕಾಶವಿದೆ. ಇದನ್ನೂ ಓದಿ: Bele vime amount-ಸರಕಾರದಿಂದ 2100 ಕೋಟಿ ಬೆಳೆ ವಿಮೆ ರೈತರ … Read more

Bele vime amount-ಸರಕಾರದಿಂದ 2100 ಕೋಟಿ ಬೆಳೆ ವಿಮೆ ರೈತರ ಖಾತೆಗೆ DBT ಮೂಲಕ ವರ್ಗಾವಣೆ: ಕೃಷಿ ಸಚಿವ ಚೆಲುವರಾಯಸ್ವಾಮಿ!

Crop insurance amount

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ(GKVK) ಮೈದಾನದಲ್ಲಿ 2024 ನೇ ವರ್ಷದ ಕೃಷಿ ಮೇಳದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಬೆಳೆ ವಿಮೆ ಹಣ ಬಿಡುಗಡೆ(Bele vime amount) ಕುರಿತು ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಳಾಗಿದೆ. ರೈತರು ಅತಿವೃಷ್ಟಿ ಮತ್ತು ಅನಾವೃಷ್ಟಿ ಸಮಯದಲ್ಲಿ ತಾವು ಬೆಳೆದ ಕೃಷಿ ಬೆಳೆಗಳಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಡಿ ತಮ್ಮ ತಮ್ಮ ಬೆಳೆಗಳಿಗೆ ವಿಮಾ ಸೌಲಭ್ಯವನ್ನು ಪಡೆಯುತ್ತಾರೆ. ಅತಿವೃಷ್ಟಿ ಮತ್ತು ಅನಾವೃಷ್ಟಿ ಬೆಳೆ … Read more

Bagar hukum-ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್! ಸಾಗುವಳಿ ಚೀಟಿ ವಿತರಣೆಗೆ ದಿನಾಂಕ ನಿಗದಿ!

Bagar hukum

ಕಂದಾಯ ಇಲಾಖೆಯಿಂದ ಅರ್ಥಿಕವಾಗಿ ಹಿಂದುಳಿದ ಅತೀ ಕಡು ಬಡವ ವರ್ಗಕ್ಕೆ ಸೇರಿದವರಿಗೆ ಜಮೀನನ್ನು ಮಂಜೂರು ಮಾಡುವ “ಬಗರ್ ಹುಕುಂ”(Bagar hukum) ಕಾಯ್ದೆಯಡಿ ಜಮೀನನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಿದ ಅರ್ಹ ನಾಗರಿಕರಿಗೆ ಕಂದಾಯ ಸಚಿವರು ಸಿಹಿ ಸುದ್ದಿ ನೀಡಿದ್ದಾರೆ. ಇಲ್ಲಿಯವರಿಗೆ ಬಗರ್ ಹುಕುಂ ಕಾಯ್ದೆಯಡಿ ರಾಜ್ಯದ ಎಲ್ಲಾ ಜಿಲ್ಲೆಗಳು ಸೇರಿ ಒಟ್ಟು 14 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು ಇದರಲ್ಲಿ ಅರ್ಹ ಮತ್ತು ಅನರ್ಹ ಫಲಾನುಭವಿಗಳನ್ನು ಗುರುತಿಸುವ ಕಾರ್ಯವನ್ನು ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರಿಂದ ನಡೆಯುತ್ತಿದ್ದು ಈ ಕಾರ್ಯವನ್ನು ಪೂರ್ಣಗೊಳಿಸಿ ಅರ್ಹ … Read more

Waqf board-ವಕ್ಫ್ ಬೋರ್ಡ ಹೆಸರಿಗೆ ರೈತರ ಖಾತೆ ರಾಜ್ಯ ಸರಕಾರದಿಂದ ಮಹತ್ವದ ಆದೇಶ!

Waqf board news

ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಆಸ್ತಿ(Waqf board) ಎಂದು ನಮೂದಿಸಿರುವ ಪ್ರಕರಣಗಳ ಕುರಿತು ರಾಜ್ಯ ಸರಕಾರದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ. ವಿಜಯಪುರ, ದಾರವಾಡ, ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರ ಜಮೀನಿನ ಪಹಣಿಯಲ್ಲಿ(RTC) ವಕ್ಫ್ ಆಸ್ತಿ ಎಂದು ಬಂದಿರುವುದರ ಕುರಿತಂತೆ ದೊಡ್ಡ ಮಟ್ಟದಲ್ಲಿ ವಿವಾದ ಹುಟ್ಟಿಕೊಂಡಿತ್ತು ಈ ಕುರಿತು ರಾಜ್ಯ ಸರಕಾರದಿಂದ ನೂತನ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: Waqf board-ಏನಿದು ವಕ್ಫ್ ಕಾಯ್ದೆ? ಇದರಿಂದ ರೈತರಿಗೆ ಹೇಗೆ ತೊಂದರೆಯಾಗುತ್ತದೆ? ಇಲ್ಲಿದೆ ಸಂಪೂರ್ಣ … Read more

Bele sala-ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಎಂದು ತಿಳಿಯಲು ವೆಬ್ಸೈಟ್ ಲಿಂಕ್!

bele sala

ರೈತರು ತಮ್ಮ ಮೊಬೈಲ್ ನಲ್ಲೇ ಜಮೀನಿನ ಮೇಲೆ ಬ್ಯಾಂಕ್ ಮೂಲಕ ಎಷ್ಟು ಸಾಲ(Crop loan) ಪಡೆಯಲಾಗಿದೆ? ಎನ್ನುವ ಸಂಪೂರ್ಣ ಮಾಹಿತಿಯನ್ನು ಸರಳ ವಿಧಾನವನ್ನು ಅನುಸರಿಸಿ ಕೇವಲ ಒಂದೆರಡು ಕ್ಲಿಕ್ ನಲ್ಲಿ ತಿಳಿಯಬಹುದಾಗಿದೆ. ರೈತರು ಬೆಳೆ ಸಾಲವನ್ನು ಸಹಕಾರಿ ಮತ್ತು ರಾಷ್ಟ್ರಿಯ ಬ್ಯಾಂಕ್ ಮೂಲಕ ಪ್ರತಿ ವರ್ಷ ಪಡೆದುಕೊಳ್ಳುತ್ತಾರೆ ಯಾವ ಯಾವ ಬ್ಯಾಂಕ್ ನಲ್ಲಿ ಸಾಲವನ್ನು(Bele sala) ತೆಗೆದುಕೊಳ್ಳಲಾಗಿದೆ? ಎಷ್ಟು ಮೊತ್ತದ ಸಾಲವನ್ನು ಪಡೆಯಲಾಗಿದೆ ಎನ್ನುವ ಮಾಹಿತಿಯನ್ನು ಪಹಣಿಯಲ್ಲಿ 11 ನೇ ಕಾಲಂ ನಲ್ಲಿ ತೋರಿಸಲಾಗುತ್ತದೆ. ಇದನ್ನೂ ಓದಿ: … Read more

PM Kisan E-kyc list- ಪಿಎಂ ಕಿಸಾನ್ ಇ-ಕೆವೈಸಿ ಆಗದ 4.7 ಲಕ್ಷ ರೈತರ ಪಟ್ಟಿ ಬಿಡುಗಡೆ!

PM Kisan E-kyc

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅರ್ಜಿ ಸಲ್ಲಿಸಿ ಇ-ಕೆವೈಸಿ ಮಾಡಿಕೊಳ್ಳದ ರೈತರ ಪಟ್ಟಿಯನ್ನು(PM Kisan E-kyc pending list) ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಎಲ್ಲಾ ರೈತರು ಅರ್ಥಿಕ ನೆರವನ್ನು ಪಡೆಯಲು ಇ-ಕೆವೈಸಿಯನ್ನು ಮಾಡಿಕೊಳ್ಳುವುದನ್ನು ಕೃಷಿ ಇಲಾಖೆಯಿಂದ ಕಡ್ಡಾಯಗೊಳಿಸಲಾಗಿದ್ದು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಈ ಯೋಜನೆಯಡಿ ಹಣವನ್ನು ಪಡೆಯಲು ಇ-ಕೆವೈಸಿಯನ್ನು ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಇದನ್ನೂ ಓದಿ: Krishi Mela Bengalore- ನಾಳೆಯಿಂದ … Read more

Krishi Mela Bengalore- ನಾಳೆಯಿಂದ ಬೆಂಗಳೂರು ಕೃಷಿ ಮೇಳ! ಈ ಬಾರಿಯ ಮೇಳದ ವಿಶೇಷತೆಗಳೇನು?

Krishi Mela Bengalore

ನಾಳೆಯಿಂದ ಬೆಂಗಳೂರು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಒಟ್ಟು ನಾಲ್ಕು(4) ದಿನ ಕೃಷಿ ಮೇಳವನ್ನು(Krishi Mela Bengalore) ಆಯೋಜನೆ ಮಾಡಲಾಗಿದ್ದು, ಈ ಬಾರಿಯ ಮೇಳದಲ್ಲಿ ರೈತರಿಗೆ ಯಾವೆಲ್ಲ ನೂತನ ತಾಂತ್ರಿಕತೆಗಳನ್ನು ಪರಿಚಯಿಸಲಾಗುತ್ತಿದೆ ಎನ್ನುವ ಮಾಹಿತಿ ಇಲ್ಲಿ ತಿಳಿಸಲಾಗಿದೆ. ಈ ಬಾರಿಯ ಮೇಳವನ್ನು ಹವಾಮಾನ ಚತುರ ಡಿಜಿಟಲ್ ಕೃಷಿ” ಎಂಬ ಘೋಷವಾಕ್ಯದೊಂದಿಗೆ ಆಯೋಜನೆ ಮಾಡಲು ಕೃಷಿ ವಿಶ್ವವಿದ್ಯಾನಿಲಯದಿಂದ ಸಿದ್ದತೆಯನ್ನು ನಡೆಸಿದ್ದು ನವೆಂಬರ್ 14 ರಿಂದ 17 ರವರೆಗೆ ನಾಲ್ಕು ದಿನಗಳ ಕಾಲ(, krishi mela bangalore dates) … Read more

Rice MSP- ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ! ಬೆಲೆ ಎಷ್ಟು ನಿಗದಿ ಮಾಡಲಾಗಿದೆ?

Rice msp price

ಕೇಂದ್ರ ಸರಕಾರದ ಕನಿಷ್ಥ ಬೆಂಬಲ ಬೆಲೆ(Rice MSP) ಯೋಜನೆಯಡಿ ಭತ್ತ ಬೆಳೆದ ರೈತರಿಂದ ನೇರವಾಗಿ ಭತ್ತವನ್ನು ಖರೀದಿ(Bhata kharidi kendra) ಮಾಡಲು ಖರೀದಿ ಕೇಂದ್ರಗಳನ್ನು ತೆರೆದು ರೈತರ ನೋಂದಣಿಯನ್ನು ಮಾಡಿಕೊಳ್ಳಲು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಜಿಲ್ಲಾಡಳಿತದಿಂದ ತಯಾರಿಯನ್ನು ನಡೆಸಲಾಗುತ್ತಿದೆ. ಭತ್ತ ಬೆಳೆದ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಭತ್ತವನ್ನು ಖರೀದಿ ಮಾಡಲು ಸರಕಾರದಿಂದ ಖರೀದಿ ಕೇಂದ್ರಗಳನ್ನು ತೆರೆಯಲು ಸಿದ್ದತೆ ನಡೆಸಲಾಗಿದ್ದು ಬೆಂಬಲ ಬೆಲೆಯಲ್ಲಿ ಭತ್ತವನ್ನು ಮಾರಾಟ ಮಾಡಲು ರೈತರು ಯಾವ? ಕ್ರಮ ಅನುಸರಿಸಬೇಕು. ಇತ್ಯಾದಿ ಸಂಪೂರ್ಣ ಮಾಹಿತಿಯನ್ನು … Read more

Land owner details- ಒಂದೆರಡು ಕ್ಲಿಕ್ ನಲ್ಲಿ ಜಮೀನಿನ ಮಾಲೀಕರ ವಿವರ ತಿಳಿಯಬಹುದು!

rtc

ರೈತರು ತಮ್ಮ ಕೃಷಿ ಜಮೀನಿನ ಪಹಣಿಯಲ್ಲಿ ಮಾಲೀಕರ ವಿವರವನ್ನು(Land owner details) ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡಿಕೊಳ್ಳುವುದು ಎಂದು ಈ ಕೆಳಗೆ ತಿಳಿಸಲಾಗಿದೆ. ರಾಜ್ಯದಲ್ಲಿ ವಕ್ಫ್ ವಿವಾದ ಸೃಷ್ಟಿಯಾದ ನಂತರ ಕೃಷಿ ಜಮೀನಿನನ್ನು ಹೊಂದಿರುವ ನಾಗರಿಕರು ತಮ್ಮ ಜಮೀನು ಯಾರ ಹೆಸರಿಗೆ(Land owner )ಇದೆ ಎಂದು ಮೊಬೈಲ್ ನಲ್ಲೇ ಕಾಲಕಾಲಕ್ಕೆ ಹೇಗೆ ಚೆಕ್ ಮಾಡಿಕೊಳ್ಳುವುದು ಎಂದು ಅನೇಕ ಜನರು ವಿಚಾರಿಸಿದ್ದು ಇದರ ಬಗ್ಗೆ ಇಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: Raagi Msp price-ರೈತರಿಗೆ … Read more