Raagi Msp price-ರೈತರಿಗೆ ಸಿಹಿ ಸುದ್ದಿ ಕ್ವಿಂಟಲ್‌ಗೆ ₹4,290 ರೂ ರಂತೆ ರಾಗಿ ಖರೀದಿ!

raagi kharidi kendra

ಬೆಂಬಲ ಬೆಲೆ ಯೋಜನೆಯಡಿ ಪ್ರತಿ ವರ್ಷ ರಾಗಿ ಖರೀದಿಸುವಂತೆ ಈ ವರ್ಷವು ಬೆಂಬಲ ಬೆಲೆ ಯೋಜನೆಯಡಿ ಅರ್ಹ ರೈತರಿಂದ ರಾಗಿಯನ್ನು ಖರೀದಿ(Raagi Msp price) ಮಾಡಲು ಖರೀದಿ ಕೇಂದ್ರಗಳನ್ನು ತೆರೆಯಲು ಸಿದ್ದತೆಯನ್ನು ನಡೆಸಿದ್ದು ರಾಗಿ ಬೆಳೆದಿರುವ ರೈತರು ತಮ್ಮ ಉತ್ಪನ್ನವನ್ನು ಉತ್ತಮ ಬೆಲೆಯಲ್ಲಿ ಮಾರಾಟ ಮಾಡಬಹುದಾಗಿದೆ. ಬೆಂಬಲ ಬೆಲೆಯಲ್ಲಿ ಪ್ರತಿ ಕ್ವಿಂಟಾಲ್ ಗೆ ರೂ ₹4,290 ರಂತೆ ರಾಗಿಯನ್ನು ಖರೀದಿ ಮಾಡಲು ಸಿದ್ದತೆಯನ್ನು ನಡೆಸಿದ್ದು ಈ ಯೋಜನೆಯಡಿ ರಾಗಿಯನ್ನು ಮಾರಾಟ ಮಾಡಲು ರೈತರು ಯಾವ ಕ್ರಮವನ್ನು ಅನುಸರಿಸಬೇಕು? … Read more

Supreme Court Order- ಸುಪ್ರೀಂಕೋರ್ಟ್ ನಿಂದ ಕೃಷಿ ಭೂಮಿ ಮಾರಾಟದ ಬಗ್ಗೆ ಮಹತ್ವದ ತೀರ್ಪು ಪ್ರಕಟ!

Agriculture land

ತಮ್ಮ ಪೂರ್ವಜರಿಂದ ಬಂದಿರುವ ಕೃಷಿ ಭೂಮಿಯನ್ನು ಮತ್ತೊಬ್ಬರಿಗೆ ಮಾರಾಟ(Agriculture land for sale) ಮಾಡುವುದರ ಕುರಿತು ಸುಪ್ರೀಂಕೋರ್ಟ್ ನಿಂದ ಮಹತ್ವದ ತೀರ್ಪು ಹೊರಬಿದ್ದಿದೆ. ಕೃಷಿ ಭೂಮಿಯನ್ನು ಮಾರಾಟ ಮಾಡುವಾಗ ಯಾವೆಲ್ಲ ಅಂಶಗಳನ್ನು ಅನುಸರಿಸಬೇಕು ಎನ್ನುವ ಪ್ರಮುಖ ಉಪಯುಕ್ತ ಸಾರ್ವಜನಿಕ ಸ್ನೇಹಿ ಆದೇಶವನ್ನು ಹೊರಡಿಸಲಾಗಿದೆ. ಹಿಂದೂ ವಾರಸುದಾರರು ತಮ್ಮ ಕುಟುಂಬದ ಪೂರ್ವಜನರ ಹೆಸರಿನಲ್ಲಿರುವ ಕೃಷಿ ಭೂಮಿಯನ್ನೆನಾದರು ಮಾರಾಟ ಮಾಡಬೇಕು ಎನ್ನುವ ಇಚ್ಚೆ ಹೊಂದಿದ್ದರೆ ಪ್ರಥಮ ಆದ್ಯತೆಯನ್ನು ತಮ್ಮ ಕುಟುಂಬದ ಇತರೆ ಸದಸ್ಯರಿಗೆ ಮೊದಲ ಮನ್ನಣೆಯನ್ನು ನೀಡಬೇಕು ಎಂದು ಮಹತ್ವದ … Read more

PAN Card News: ನಿಮ್ಮ ಬಳಿ ಪಾನ್ ಕಾರ್ಡ್ ಇದ್ಯಾ? ಆಗಿದ್ದರೆ ತಪ್ಪದೆ ಈ ಮಾಹಿತಿ ತಿಳಿಯಿರಿ!

pan and adhar link

ನಮ್ಮ ದೇಶದಲ್ಲಿ ಆಧಾರ್ ಕಾರ್ಡ, ರ‍ೇಶನ್ ಕಾರ್ಡ, ವೋಟಿಂಗ್ ಕಾರ್ಡ ರೀತಿ ಪಾನ್ ಕಾರ್ಡ(adhar pan card link) ಸಹ ಒಂದು ಅತೀ ಮುಖ್ಯ ದಾಖಲೆಯಾಗಿದ್ದು, ಈ ದಾಖಲೆಯನ್ನು ಸರಿಯಾಗಿ ಇಟ್ಟುಕೊಳ್ಳುವುದು ಅತೀ ಮುಖ್ಯವಾಗಿದೆ. ಕೇಂದ್ರ ಸರಕಾರದಿಂದ ಪಾನ್ ಕಾರ್ಡ್‌ (PAN Card) ಕುರಿತು ನೂತನ ನಿಯಮವನ್ನು ಜಾರಿಗೊಳಿಸಿದ್ದು, ಈ ಕುರಿತು ನೀವು ಗಮನಿಸದೇ ಹೋದರೆ ದೊಡ್ಡ ನಷ್ಟವನ್ನು ಅನುಭವಿಸಬೇಕಾಗುತ್ತದೆ. ಇದ್ದರಿಂದ ಮುಂದೆ ಬರುವ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಲು ಈ ಅಂಕಣದಲ್ಲಿ ತಿಳಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದು ಪಾನ್ … Read more

Janana pramana patra-2024: ಜನನ ಪ್ರಮಾಣ ಪತ್ರ ಪಡೆಯುವುದು ಬಾರೀ ಸುಲಭ! ಆನ್ಲೈನ್ ನಲ್ಲೇ ಅರ್ಜಿ ಸಲ್ಲಿಸಿ!

Janana pramana patra

ಹುಟ್ಟಿದ ಪ್ರತಿಯೊಬ್ಬ ಮಗುವಿಗೆ ಜನನ ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯವಾಗಿದ್ದು ಈ ಪ್ರಮಾಣ ಪತ್ರವನ್ನು(Birth Certificate) ಪಡೆಯಲು ಆನ್ಲೈನ್ ಮೂಲಕ ಹೇಗೆ ಪಡೆಯಬಹುದು ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಜನನ ಪ್ರಮಾಣ ಪತ್ರವು ಅಗತ್ಯ ದಾಖಲೆಗಳಲ್ಲಿ ಒಂದಾಗಿದ್ದು ಈ ದಾಖಲೆಯನ್ನು ಎಲ್ಲಾ ನಾಗರಿಕರು ತಮ್ಮ ತಮ್ಮ ಮಕ್ಕಳಿಗೆ ಪಡೆದುಕೊಳ್ಳಲು ಅಗತ್ಯ ಕ್ರಮಗಳನ್ನು ಅನುಸರಿಸುವುದು ಅನಿರ್ವಾಯವಾಗಿದೆ. ಜನನ ಪ್ರಮಾಣ ಪತ್ರವು(Janana pramana patra) ಯಾವುದಕ್ಕೆಲ್ಲ? ಬಳಕೆ ಮಾಡಬಹುದು, ಈ ದಾಖಲೆಯ ಪ್ರಯೋಜನಗಳೇನು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. … Read more

PMMVY Yojana- ಗರ್ಭಿಣಿ ಮಹಿಳೆಯರಿಗೆ ಈ ಯೋಜನೆಯಡಿ ಸಿಗಲಿದೆ ರೂ 11,000 ಸಾವಿರ ಅರ್ಥಿಕ ನೆರವು!

Matru Vandana Yojana

ಗರ್ಭಿಣಿ ಮಹಿಳೆಯರಿಗೆ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ(PMMVY) Yojana ಅರ್ಥಿಕ ನೆರವು ನೀಡಲಾಗುತ್ತದೆ. ಒಂದನೇ ಮತ್ತು ಎರಡನೇ ಮಗುವಿನ ಹೆರಿಗೆ ಸಮಯದಲ್ಲಿ ಯೋಜನೆಯಡಿ(Pradhan Mantri Matru Vandana Yojana) ಒಟ್ಟು 11,000 ಅರ್ಥಿಕ ನೆರವು ನೀಡಲಾಗುತ್ತದೆ. ಈ ಹಣವನ್ನು ಪಡೆಯುವುದು ಹೇಗೆ? ಅರ್ಜಿ ಸಲ್ಲಿಸುವ ವಿಧಾನ? ಅಗತ್ಯ ದಾಖಲೆಗಳು ಇತ್ಯಾದಿ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: MGNREGA-2024: ನರೇಗಾ ಯೋಜನೆಯಡಿ 5.0 ಲಕ್ಷದ ವರೆಗೆ ವೈಯಕ್ತಿಕ ಕಾಮಗಾರಿ! ಇಲ್ಲಿದೆ ಸಂಪೂರ್ಣ … Read more

MGNREGA-2024: ನರೇಗಾ ಯೋಜನೆಯಡಿ 5.0 ಲಕ್ಷದ ವರೆಗೆ ವೈಯಕ್ತಿಕ ಕಾಮಗಾರಿ! ಇಲ್ಲಿದೆ ಸಂಪೂರ್ಣ ಮಾಹಿತಿ!

Narega Yojane

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ(MGNREGA) ಅರ್ಹ ಕುಟುಂಬಗಳು 5.0 ಲಕ್ಷದ ವರೆಗೆ ವೈಯಕ್ತಿಕ ಕಾಮಗಾರಿ ಮಾಡಿಕೊಳ್ಳಲು ಅವಕಾಶವಿದ್ದು ಈ ಕುರಿತು ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ನಿರುದ್ಯೋಗ ಸಮಸ್ಯೆಯನ್ನು ತಗ್ಗಿಸಲು ಕೇಂದ್ರ ಸರಕಾರದಿಂದ ನರೇಗಾ ಯೋಜನೆಯಡಿ ಉದ್ಯೋಗವನ್ನು ನೀಡಲಾಗುತ್ತದೆ ಈ ಯೋಜನೆಯಡಿ ಎರಡು ರೀತಿಯ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು ಸಮುದಾಯ ಕಾಮಗಾರಿಗಳು ಮತ್ತು ವೈಯಕ್ತಿಕ ಕಾಮಗಾರಿಗಳು ಇದರ ಕುರಿತು ಈ ಕೆಳಗೆ ತಿಳಿಸಲಾಗಿದೆ. ಇದನ್ನೂ ಓದಿ: BPL card-ಈ ಕಾರ್ಡ ಹೊಂದಿರುವವರಿಗೆ BPL ರ‍ೇಶನ್ ಕಾರ್ಡ … Read more

BPL card-ಈ ಕಾರ್ಡ ಹೊಂದಿರುವವರಿಗೆ BPL ರ‍ೇಶನ್ ಕಾರ್ಡ ಪಡೆಯಲು ಅವಕಾಶ!

BPL card application

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ(BPL card)ಅನ್ನು ವಿತರಣೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಅರ್ಹ ನಾಗರಿಕರು ಈ ಅವಕಾಶವನ್ನು ಬಳಕೆ ಮಾಡಿಕೊಂಡು ಅರ್ಥಿಕವಾಗಿ ಹಿಂದುಳಿದವರು ಹಾಗೂ ಇ-ಶ್ರಮ್ ಕಾರ್ಡ(e-shram card) ಹೊಂದಿರುವವರು ಬಿಪಿಎಲ್ ರೇಶನ್ ಕಾರ್ಡ ಅನ್ನು ಪಡೆಯಬಹುದಾಗಿದೆ. ಇದನ್ನೂ ಓದಿ: Student Incentives-ಸರಕಾರದಿಂದ ಈ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲುವ ವಿದ್ಯಾರ್ಥಿಗಳಿಗೆ 2 ಲಕ್ಷ ಪ್ರೋತ್ಸಾಹಧನ! ಇ-ಶ್ರಮ್ ಕಾರ್ಡ ಪಡೆಯಲು ಯಾರೆಲ್ಲ ಅರ್ಹರು? ಮತ್ತು … Read more

Student Incentives-ಸರಕಾರದಿಂದ ಈ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲುವ ವಿದ್ಯಾರ್ಥಿಗಳಿಗೆ 2 ಲಕ್ಷ ಪ್ರೋತ್ಸಾಹಧನ!

Student Incentives Scheme

ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿವಿಧ ಬಗ್ಗೆಯ ಪ್ರೋತ್ಸಾಹಧನವನ್ನು(Student Incentives) ನೀಡಲಾಗುತ್ತದೆ ಇದರಂತೆ ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಗೆ ಈ ಹಿಂದೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು ದುಪ್ಪಟ್ಟು ಮಾಡಿ ಹೊಸ ಆದೇಶ ಹೊರಡಿಸಲಾಗಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಉತೇಜನ ನೀಡಲು ಅರ್ಥಿಕವಾಗಿ ನೆರವು ನೀಡುವ ವಿವಿಧ ಯೋಜನೆಗಳನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಈಗಾಗಲೇ ಅನುಷ್ಥಾನಗೊಳಿಸಲಾಗುತ್ತಿದ್ದು, ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಅಂದರೆ IIT/IIM/IISC/NIT ಮುಂತಾದ ರಾಷ್ಟ್ರೀಯ ಸಂಸ್ಥೆಗಳಲ್ಲಿ ದಾಖಲಾತಿಯನ್ನು ಪಡೆಯುವ … Read more

Maize msp price- ಕೆಎಂಎಫ್‌ ನಿಂದ ರೂ 2,400/- ದರದಲ್ಲಿ ಮೆಕ್ಕೆಜೋಳ ಖರೀದಿ!

Maize msp price

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿಯು (KMF) ಪಶು ಆಹಾರ ಉತ್ಪಾದನಾ ಘಟಕಕ್ಕೆ ಮೆಕ್ಕೆಜೋಳ ಪೂರೈಕೆ ಮಾಡಲು ರೈತರಿಂದ ಮೆಕ್ಕೆಜೋಳವನ್ನು(Maize msp price) ಖರೀದಿ ಮಾಡಲು ಖರೀದಿ ಕೇಂದ್ರ ತೆರೆಯಲು ಸಿದ್ದತೆಯನ್ನು ನಡೆಸಿದೆ. ರಾಜ್ಯದಲ್ಲಿ KMF ಡೈರಿಗಳಿಗೆ ಹಾಲನ್ನು ಪೂರೈಕೆ ಮಾಡುವ ರೈತರಿಗೆ ಪಶು ಆಹಾರವನ್ನು ಮಂಡಳಿಯಿಂದ ನೀಡಲಾಗುತ್ತದೆ ಇದಕ್ಕಾಗಿ ಪಶು ಆಹಾರ ತಯಾರಿಕಾ ಘಟಕಗಳನ್ನು ಸ್ಥಾಪನೆ ಮಾಡಿದ್ದು ಈ ಆಹಾರ ತಯಾರಿಕೆಗೆ ಬೇಕಾಗುವ ಮೆಕ್ಕೆಜೋಳವನ್ನು ಪ್ರತಿ ವರ್ಷ ರೈತರಿಂದ ನೇರವಾಗಿ ಖರೀದಿ ಮಾಡಲಾಗುತ್ತದೆ ಇದರಂತೆ ಈ … Read more

PM Vidyalaxmi Scheme- ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲು ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಜಾರಿ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?

PM Vidyalaxmi Scheme

ಉನ್ನತ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿಗಳಿಗೆ ಅರ್ಥಿಕವಾಗಿ ನೆರವು ನೀಡಲು ಕೇಂದ್ರ ಸರಕಾರದಿಂದ ಹೊಸ ಯೋಜನೆಯೊಂದಕ್ಕೆ ಸಂಪುಟ ಸಭೆಯಲ್ಲಿ ಅಧಿಕೃತ ಅನುಮೋದನೆ ನೀಡಲಾಗಿದ್ದು ಈ ಯೋಜನೆಗೆ “ಪಿಎಂ ವಿದ್ಯಾಲಕ್ಷ್ಮೀ ಯೋಜನೆ”(PM Vidyalaxmi Yojana) ಎಂದು ಹೆಸರಿಡಲಾಗಿದೆ. ಇಂದಿನ ದಿನ ಮಾನಗಳಲ್ಲಿ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚು ಗಮನ ನೀಡಲಾಗುತ್ತಿದ್ದು ಉನ್ನತ ಮಟ್ಟದ ಶಿಕ್ಷಣವನ್ನು ತಮ್ಮ ಮಕ್ಕಳಿಗೆ ಕೊಡಿಸಬೇಕು ಎನ್ನುವ ಕನಸು ಎಲ್ಲಾ ತಂದೆ-ತಾಯಿಯರ ಕನಸಾಗಿರುತ್ತದೆ. ಅರ್ಥಿಕವಾಗಿ ಹಿಂದುಳಿದರು ಮಕ್ಕಳ ಶಿಕ್ಷಣಕ್ಕೆ ಬ್ಯಾಂಕ್ ಗಳ ಮೂಲಕ ಸಾಲವನ್ನು ಪಡೆಯಲು ಈ … Read more