Bele parihara- ಮಳೆಯಿಂದ ಜಮೀನಿನ ಬೆಳೆ ಹಾನಿಯಾಗಿದ್ದರೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Bele parihara

ರಾಜ್ಯದಲ್ಲಿ ಕಳೆದ 2 ವಾರದಿಂದ ಬಿಟ್ಟು ಬಿಡದೇ ನಿರಂತರವಾಗಿ ಮಳೆ ಬರುತ್ತಿರುವ ಪರಿಣಾಮ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದ ಬೆಳೆ ನಾಶವಾಗಿದ್ದು(Bele parihara) ಅಂತಹ ರೈತರು ಬೆಳೆ ಹಾನಿಯ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಬಹುದು. ರೈತರು ತಾವು ಬೆಳೆದ ಬೆಳೆಯು ಹಾನಿಯಾದ/ನಾಶವಾದ ಸಂದರ್ಭದಲ್ಲಿ ಬೆಳೆ ಹಾನಿ ಪರಿಹಾರವನ್ನು(Bele parihara status) ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು? ಬೆಳೆ ಹಾನಿ ಪರಿಹಾರ ಮತ್ತು ಬೆಳೆ ವಿಮೆ ಪರಿಹಾರವನ್ನು ವೈಯಕ್ತಿಕವಾಗಿ ಪಡೆಯಲು ಯಾವ ಕ್ರಮ … Read more

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

land documents

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಒಂದೊಮ್ಮೆ ನೀವು ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು ಸರಿಯಾಗಿ ಇಲ್ಲವೆಂದರೆ ನಿಮ್ಮ ಹೆಸರಿಗೆ ನೋಂದಾವಣೆಯಾದರು ನಂತರದಲ್ಲಿ ಕೋರ್ಟ್ ಮತ್ತು ಕಚೇರಿ ಅಲೆದಾಡುವ ಸಂದರ್ಭ ಬಂದರೂ ಬರಬಹುದು. ಅದ್ದರಿಂದ ಪ್ರತಿಯೊಬ್ಬರು ಕೃಷಿ ಜಮೀನನ್ನು ಖರೀದಿ ಮಾಡುವ ಮುನ್ನ ಈ ಮಾಹಿತಿಯನ್ನು ತಿಳಿದುಕೊಳುವುದು ಅತ್ಯವಶಕ. ಇದನ್ನೂ ಓದಿ: sarakri yojane- ಸಂಚಾರಿ ಮಾರಾಟ … Read more

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

sarakri yojane

ಡಾ ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಸಬ್ಸಿಡಿಯ ಪ್ರಯೋಜನ ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-10-2024 ಕೊನೆಯ ದಿನಾಂಕವಾಗಿದೆ. ಕುಶಲಕಮಿಗಳ ಅಭಿವೃದ್ದಿಗೆ ಅರ್ಥಿಕವಾಗಿ ನೆರವಾಗಲು ಒಟ್ಟು 8 ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅಗತ್ಯ ದಾಖಲಾತಿಗಳ ಸಮೇತ ಅರ್ಜಿ ಸಲ್ಲಿಸಬಹುದು. ಇದನ್ನೂ ಓದಿ: Rabi Crop Insurance-ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ … Read more

Rabi Crop Insurance-ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

Crop insurance

ಪ್ರಸ್ತುತ ರಾಜ್ಯದಲ್ಲಿ ಮುಂಗಾರು ಹಂಗಾಮು ಮುಕ್ತಾಯವಾಗಿ ಹಿಂಗಾರು ಹಂಗಾಮು ಆರಂಭವಾಗುತ್ತಿದ್ದು ರೈತರು ತಮ್ಮ ಬೆಳೆಗಳಿಗೆ ವಿಮೆಯನ್ನು(Rabi Crop Insurance) ಮಾಡಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಮ್ಮ ಹಳ್ಳಿ ವ್ಯಾಪ್ತಿಯಲ್ಲಿ ಯಾವೆಲ್ಲ ಬೆಳೆಗಳಿಗೆ ವಿಮೆಯನ್ನು ಮಾಡಿಸಬಹುದು? ಅರ್ಜಿ ಸಲ್ಲಿಸುವುದೇಗೆ? ಅಗತ್ಯ ದಾಖಲೆ ಮಾಹಿತಿ ಸೇರಿದಂತೆ ಇತರೆ ಉಪಯುಕ್ತ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ರೈತರು ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು ಮಾಡಿಸುವುದರಿಂದ ಬೆಳೆ ನಷ್ಟವಾದ ಸಮಯದಲ್ಲಿ ವಿಮಾ ಕಂಪನಿಯ(Crop Insurance) ಮೂಲಕ ನಷ್ಟ ಪರಿಹಾರವನ್ನು ಪಡೆಯಬಹುದಾಗಿದೆ. ಇದನ್ನೂ ಓದಿ: Rabi … Read more

Rabi MSP Price-ಕಡಲೆ,ಗೋಧಿ ಸೇರಿದಂತೆ ಒಟ್ಟು 6 ಬೆಳೆಗಳ ಬೆಂಬಲ ಬೆಲೆ ಹೆಚ್ಚಳ ಮಾಡಿದ ಕೇಂದ್ರ ಸರಕಾರ!

MSP Price

ಪ್ರಧಾನ ಮಂತ್ರಿ ಶೀ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ದಿನಾಂಕ: 16 ಅಕ್ಟೋಬರ್ 2024 ರಂದು ನವದೆಹಲಿಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ(CCEA) ಸಭೆಯಲ್ಲಿ ಒಟ್ಟು 6 ಹಿಂಗಾರು ಬೆಳೆಗಳ ಬೆಂಬಲ ಬೆಲೆಯನ್ನು(MSP) ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಕೃಷಿಕರು ತಮ್ಮ ಬೆಳೆಗಳನ್ನು ಲಾಭದಾಯಕ ಬೆಲೆಯಲ್ಲಿ(MSP price) ಮಾರಾಟ ಮಾಡಲು ಉತ್ತಮ ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸಲು ಕೇಂದ್ರದಿಂದ 2025-26 ನೇ ಸಾಲಿನ ಹಿಂಗಾರು ಬೆಳೆಗಳ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿರುವ … Read more

South tour package- ರಾಜ್ಯ ಸರಕಾರದಿಂದ 6 ದಿನದ ದಕ್ಷಿಣ ಭಾರತ ಪ್ರವಾಸಕ್ಕೆ ರೂ 15,000/- ಸಾವಿರ ಸಹಾಯಧನ!

South india tour package

ರಾಜ್ಯ ಸರಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಧಾರ್ಮಿಕ ದತ್ತಿ ಇಲಾಖೆಯಿಂದ ರಾಜ್ಯದ ಅರ್ಹ ನಾಗರಿಕರಿಗೆ 6 ದಿನದ ದಕ್ಷಿಣ ಭಾರತದ ಆಯ್ದ ಸ್ಥಳಗಳಿಗೆ ಪ್ರವಾಸವನ್ನು(South india tour package) ಕೈಗೊಳ್ಳಲು ರೂ 15,000/- ಸಾವಿರ ಸಹಾಯಧನ. ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ ಕ್ಷೇತ್ರಗಳ(DAKSHINA YATRA) ಯಾತ್ರೆಯನ್ನು ಆಯೋಜನೆ ಮಾಡಲಾಗಿದ್ದು. ರಾಮೇಶ್ವರ, ಕನ್ಯಾಕುಮಾರಿ, ಮಧುರೈ, ತಿರುವನಂತಪುರಂ ಈ ಕ್ಷೇತ್ರಗಳನ್ನು ಒಳಗೊಂಡಂತೆ ಒಟ್ಟು 6 ದಿನಗಳ ಪ್ರವಾಸ ಏರ್ಪಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಈ ಯೋಜನೆಯ … Read more

Bussiness Loan- ಸ್ವಂತ ಉದ್ಯಮ ಪ್ರಾರಂಭಿಸುವವರಿಗೆ 1.5 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

Bussiness Loan

ನಿಮಗೇನಾದರು ಸ್ವಂತ ಉದ್ಯಮ/ಉದ್ಯೋಗವನ್ನು ಆರಂಭಿಸುವ ಆಲೋಚನೆ ಇದ್ದಲ್ಲಿ ತಪ್ಪದೇ ಇಲ್ಲಿ ತಿಳಿಸಿರುವ ಮಾಹಿತಿಯನ್ನು ಪೂರ್ತಿ ಓದಿ ಮೈಕ್ರೋ ಕ್ರೆಡಿಟ್‌ (ಪ್ರೇರಣಾ) ಮತ್ತು ಸ್ವಯಂ ಉದ್ಯೋಗ ನೇರಸಾಲ(Bussiness Loan) ಯೋಜನೆಯಡಿ ಅರ್ಜಿ ಸಲ್ಲಿಸಿ 1.5 ಲಕ್ಷ ದವರೆಗೆ ಸಹಾಯಧನ ಪಡೆಯಬಹುದು. 2024-25ನೇ ಸಾಲಿನಲ್ಲಿ ಮೈಕ್ರೋ ಕ್ರೆಡಿಟ್‌ (ಪ್ರೇರಣಾ) ಮತ್ತು ಸ್ವಯಂ ಉದ್ಯೋಗ ನೇರಸಾಲ ಈ ಎರಡು ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, 23 ಅಕ್ಟೋಬರ್‌ 2024 ರಿಂದ 23 ನವೆಂಬರ್‌ 2024ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ … Read more

Scholarship online application- 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

ರಾಜ್ಯ ಸರಕಾರದಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಲು ವಿದ್ಯಾರ್ಥಿ ವೇತನ(Scholarship application) ಪಡೆಯಲು 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ರಾಜ್ಯ ಸರಕಾರದಿಂದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರತ್ಯೇಕ ಜಾಲತಾಣವನ್ನು ರಚನೆ ಮಾಡಿದ್ದು ವಿದ್ಯಾರ್ಥಿಗಳು ಈ ವೆಬ್ಸೈಟ್ ಭೇಟಿ ಮಾಡಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿ ವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳು … Read more

Car loan Subsidy-ಸರಕು ಅಥವಾ ಯೆಲ್ಲೋ ಬೋರ್ಡ್ ವಾಹನ ಖರೀದಿಸಲು 4 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

swavalambi sarati yojana

ನಿರುದ್ಯೋಗಿ ಯುವಕರಿಗೆ ಟ್ಯಾಕ್ಸಿ ಮತ್ತು ಸರಕು ವಾಹನ ಖರೀದಿ ಮಾಡಿ ಸ್ವ-ಉದ್ಯೋಗವನ್ನು ಪ್ರಾರಂಭಿಸಲು ಅರ್ಥಿಕವಾಗಿ(Car loan Subsidy application) ನೆರವಾಗಲು ಸ್ವಾವಲಂಭಿ ಸಾರಥಿ ಯೋಜನೆಯಡಿ ಸಬ್ಸಿಡಿ ಪಡೆಯಲು ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಪ್ಲಿಕೇಶನ್ ಅನ್ನು ಸಲ್ಲಿಸಲು ಅನುಸರಿಸಬೇಕಾದ ವಿಧಾನ ಯಾವುದು? ಅಗತ್ಯ ದಾಖಲೆಗಳೇನು? ಅರ್ಜಿ ಸಲ್ಲಿಕೆ ವಿಧಾನ? ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ವಾಹನ ಪಡೆಯಲು ಎಷ್ಟು ಸಬ್ಸಿಡಿ ನೀಡಲಾಗುತ್ತದೆ? ಇತ್ಯಾದಿ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: Google … Read more