Ganga Kalyana- ಕೊಳವೆ ಬಾವಿ ಕೊರೆಸಲು 4.25 ಲಕ್ಷ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Ganga Kalyana aplication

ರೈತರು ತಮ್ಮ ಜಮೀನಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ(Ganga Kalyana)ಕೊಳವೆ ಬಾವಿಯನ್ನು ಕೊರೆಸಲು 3.75 ಲಕ್ಷ ಸಹಾಯಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸುವ ವಿಧಾನ ಯಾವುದು? ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?(Ganga Kalyana application)ಯೋಜನೆಯ ಮಾರ್ಗಸೂಚಿ, ಸಹಾಯಧನ ವಿವರ ಸೇರಿದಂತೆ ಇತರೆ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಅರ್ಹ ಆಸಕ್ತ ಅರ್ಜಿದಾರರು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಇದನ್ನೂ ಓದಿ: Best mileage bikes-ಅತಿ … Read more

Best mileage bikes-ಅತಿ ಹೆಚ್ಚು ಮೈಲೇಜ್ ಕೊಡುವ ಬೈಕ್ ಗಳು!ಫುಲ್ ಟ್ಯಾಂಕ್ ಮಾಡಿದರೆ 700-750 km ಓಡಿಸಬಹುದು!

best mileage bikes

ಪ್ರಸ್ತುತ ಪೆಟ್ರೋಲ್(petrol) ಬೆಲೆಯು ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿದ್ದು ಮಧ್ಯಮ ವರ್ಗದ ಜನರು ಕೆಲಸಕ್ಕೆ ತೆರಳಲು ಮತ್ತು ರೈತರು ಸಹ ತಮ್ಮ ದೈನಂದಿನ(best mileage bikes) ಚಟುವಟಿಕೆಗಳನ್ನು ಮಾಡಲು ದ್ವಿಚಕ್ರ ವಾಹನಗಳನ್ನು ಖರೀದಿ ಮಾಡಲು ಉತ್ತಮ ಮೈಲೇಜ್ ಕೊಡುವಂತಹ ಬೈಕ್ ಅನ್ನು ಖರೀದಿಸುವ ಆಲೋಚನೆ ಇದ್ದರೆ ಇಲ್ಲಿದೆ ಇದಕ್ಕೆ ಸೂಕ್ತ ಉತ್ತರ. ಬಹುತೇಕ ಮಾಧ್ಯಮ ವರ್ಗದ ಜನರು ಬೈಕನ್ನು ಖರೀದಿಸುವ ಸಮಯದಲ್ಲಿ ಶೋರೂಂಗೆ ಭೇಟಿ ಮಾಡಿದಾಗ ಸರ್ವೇಸಾಮಾನ್ಯವಾಗಿ ಮೊದಲು ಕೇಳುವ ಪ್ರಶ್ನೆಯೇ ಈ ಬೈಕ್ ಎಷ್ಟು ಮೈಲೇಜ್(mileage … Read more

Bele vime parihara-ಬೆಳೆ ವಿಮೆ ಈ ಜಿಲ್ಲೆಯ ರೈತರಿಗೆ 45 ಕೋಟಿ ಬಿಡುಗಡೆ!

bele vime

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು(Bele vime parihara) ಮಾಡಿಸಿದ ರೈತರಿಗೆ ಬೆಳೆ ನಷ್ಟವಾಗಿರುವ ಅರ್ಹ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಬೆಳೆ ವಿಮೆ ಪರಿಹಾರವನ್ನು ಜಮಾ ಮಾಡಲಾಗಿದೆ. ಬೆಳೆ ವಿಮೆ ಪರಿಹಾರವನ್ನು ಯಾವ ಆಧಾರದ ಮೇಲೆ ರೈತರ ಖಾತೆಗೆ ಹಣ ಜಮಾ(Bele vime parihara status) ಮಾಡಲಾಗುತ್ತದೆ? ಪ್ರಸ್ತುತ ಯಾವ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಪರಿಹಾರವನ್ನು(Crop insurance status) ಹಾಕಲಾಗಿದೆ? ಇದರ ಜೊತೆಗೆ … Read more

SIP- ಪ್ರತಿ ತಿಂಗಳು ರೂ 1,000 ಸಾವಿರ ಉಳಿತಾಯ ಮಾಡಿ 12 ಲಕ್ಷ ಆದಾಯಗಳಿಸಿ!

best investment plam

ಕೃಷಿಕ ಮಿತ್ರ ಓದುಗ ಮಿತ್ರರಿಗೆ ನಮಸ್ಕಾರಗಳು ಈ ಹಿಂದೆ ನಮ್ಮ ಪುಟದಿಂದ ಸರ್ಕಾರಿ ಯೋಜನೆಗಳು ಕೃಷಿ ಯೋಜನೆಗಳು ಕೃಷಿ ಯಂತ್ರೋಪಕರಣ ಮತ್ತು ಉಪಯುಕ್ತ ಮೊಬೈಲ್ ಅಪ್ಲಿಕೇಶನ್ ಗಳ ಕುರಿತು ಲೇಖನಗಳನ್ನು ಪ್ರಕಟಿಸುತ್ತಿದ್ದೆವು. ಇನ್ನು ಮುಂದೆ ಇದರ ಜೊತೆಯಲ್ಲಿ ನಮ್ಮ ಪುಟದಿಂದ ಹಣಕಾಸು ನಿರ್ವಹಣೆ(best investment plan), ಹೂಡಿಕೆ, ಹಣ ಉಳಿತಾಯ ವಿಷಯಗಳ ಕುರಿತು ಲೇಖನಗಳನ್ನು ಪ್ರಕಟಿಸಲಾಗುವುದು. ಪ್ರಸ್ತುತ ದೇಶದಾದ್ಯಂತ ಹಣ ಹೂಡಿಕೆಯಲ್ಲಿ ಹೆಚ್ಚು ಪ್ರಚಲಿತದಲ್ಲಿರುವ SIP(Systematic investment plan) ಯೋಜನೆ ಕುರಿತು ಮತ್ತು ಸಾರ್ವಜನಿಕರು ಈ ಯೋಜನೆಯಲ್ಲಿ … Read more

Dairy farm subsidy-ಹೈನುಗಾರಿಕೆಗೆ 40 ಸಾವಿರ ಸಹಾಯಧನ! ಇಲ್ಲಿದೆ ಯೋಜನೆಯ ಸಂಪೂರ್ಣ ಮಾಹಿತಿ!

dairy farm

ಹೊಸದಾಗಿ ಹೈನುಗಾರಿಕೆಯನ್ನು ಪ್ರಾರಂಭಿಸುವವರು ಅಥವಾ ಈಗಾಗಲೇ ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವವರು ಕೃಷಿ ಇಲಾಖೆಯಿಂದ ಈ ಯೋಜನೆಯಡಿ ಹಸು/ಎಮ್ಮೆ ಸಾಕಾಣಿಕೆಗೆ 40 ಸಾವಿರ ಅರ್ಥಿಕ ನೆರವನ್ನು(Dairy farm subsidy scheme) ಪಡೆಯಬಹುದು. ಪ್ರಸ್ತುತ ಹವಾಮಾನ ವೈಪರಿತ್ಯದಂತಹ ಸನ್ನಿವೇಶಗಳನ್ನು ರೈತರು ಕೇವಲ ಬೆಳೆಗಳನ್ನು ನೆಚ್ಚಿಕೊಂಡು ಕೃಷಿ ಚಟುವಟಿಕೆ ಮಾಡಿಕೊಂಡು ಹೋಗುವುದರ ಜೊತೆಗೆ ಕೃಷಿ ಉಪಕಸುಬುಗಳಾದ ಹೈನುಗಾರಿಕೆ(Dairy farm), ಮೀನುಗಾರಿಕೆ(Fish farming), ಕೋಳಿ(poultry farm) ಮತ್ತು ಕುರಿ/ಆಡು(sheep and goat farming) ಸಾಕಾಣಿಕೆಯಲ್ಲಿಯು ತೊಡಗಿಕೊಳ್ಳುವುದು ಅತ್ಯಗತ್ಯವಾಗಿದೆ. ಹೈನುಗಾರಿಕೆ ಅಂದರೆ ಹಸು ಮತ್ತು ಎಮ್ಮೆ … Read more

Labour card application- ಕಾರ್ಮಿಕ ಮಂಡಳಿಯಿಂದ ಸ್ಮಾರ್ಟ್ ಕಾರ್ಡ! ಈ ಕಾರ್ಡ ಹೊಂದಿರುವವರಿಗೆ 5 ಲಕ್ಷ ವಿಮೆ ಸೌಲಭ್ಯ!

karmika card

ಅಸಂಘಟಿತ ವರ್ಗದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರು ಬಹು ಸಂಖ್ಯೆಯಲ್ಲಿದ್ದು, ಅವರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ನೂತನ(Labour card) ಯೋಜನೆಯನ್ನು ಜಾರಿಗೆ ತರಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರವು, “ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಕ ಭದ್ರತಾ ಮತ್ತು ಕಲ್ಯಾಣ ಯೋಜನೆ”ಯನ್ನು(Labour card application) ರೂಪಿಸಿದ್ದು, ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ … Read more

Junior Power Man: KEB ಯಿಂದ SSLC ಪಾಸಾದವರಿಗೆ ಭರ್ಜರಿ ಉದ್ಯೋಗವಾಕಾಶ! 2,975 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!

Junior Power Man

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ(KEB) ಭರ್ಜರಿ ಉದ್ಯೋಗವಾಕಾಶ! 2,679 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ(Junior Power Man Job application) ಆಹ್ವಾನಿಸಲಾಗಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(hescom job notification) ನಿಯಮಿತದಲ್ಲಿ 411 (380 + 31 ಬ್ಯಾಕ್‌ಲಾಗ್) ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 (75 + 6 ಬ್ಯಾಕ್‌ಲಾಗ್) ಕಿರಿಯ ಪವರ್‌ಮ್ಯಾನ್ ಹುದ್ದೆಗಳನ್ನು ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 2268 (1818 + 450 ಬ್ಯಾಕ್‌ಲಾಗ್) ಕಿರಿಯ ಪವರ್‌ಮ್ಯಾನ್ ಹುದ್ದೆಗಳನ್ನು … Read more

Bigg boss kannada-ಬಿಗ್ ಬಾಸ್ ಗೆ ವಿದಾಯ ಹೇಳಿದ ಕಿಚ್ಚ ಸುದೀಪ್!

bigg boss

ಕಳೆದ ತಿಂಗಳಷ್ಟೇ ಬರ್ತಡೇ ಯನ್ನು ಆಚರಿಸಿಕೊಂಡ ಕನ್ನಡ ಚಿತ್ರರಂಗದ ಪ್ರಖ್ಯಾತ ನಟರಲ್ಲಿ ಒಬ್ಬರಾದ ಕಿಚ್ಚ ಸುದೀಪ್(Kichha Sudeep) ರವರು ಬಿಗ್ ಬಾಸ್ ಶೋಗೆ(Bigg boss show) ವಿದಾಯ ನೀಡುವ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಕನ್ನಡದ ಸತತ ಬಿಗ್ ಬಾಸ್ 11 ಸೀಸನ್ ಗಳಲ್ಲಿ(Bigg boss kannada episode) ಯಶಸ್ವಿಯಾಗಿ ನಿರೂಪಕರಾಗಿ ನಟ ಕಿಚ್ಚ ಸುದೀಪ್ ಯಶಸ್ವಿಯಾಗಿ ಕಾರ್ಯಕ್ರಮ ನೆಡೆಸಿಕೊಟ್ಟಿದ್ದು. ಇದು ನನ್ನ ನಿರೂಪಣೆಯ ಕೊನೆಯ ಆವೃತ್ತಿ ಎಂದು ತಿಳಿಸುವುದರ ಮೂಲಕ ದೊಡ್ಡಮಟ್ಟದ ಅಭಿಮಾನಿಗಳಿಗೆ ಶಾಕ್ … Read more

Monthly pension scheme- ರೈತರಿಗೆ ಈ ಯೋಜನೆಯಡಿ ಸಿಗುತ್ತೆ ತಿಂಗಳಿಗೆ ರೂ 3,000 ಪಿಂಚಣಿ!

Monthly pension scheme

ಎಲ್ಲಾ ರೈತ ಮಿತ್ರರಿಗೆ ನಮಸ್ಕಾರಗಳು, ಈ ಲೇಖನದಲ್ಲಿ ರೈತರು ಪ್ರತಿ ತಿಂಗಳು ಉಳಿತಾಯ ಮಾಡಿ ಕೆಲವು ವರ್ಷಗಳ ಬಳಿಕ ಪ್ರತಿ ತಿಂಗಳು ರೂ 3,000/- ದವರೆಗೆ ಪಿಂಚಣಿಯನ್ನು(Best pension scheme) ಪಡೆಯುವುದು ಹೇಗೆ ಎನ್ನುವ ಮಾಹಿತಿಯನ್ನು ತಿಳಿಸಲಾಗಿದೆ. ನಿಮಗೆಲ್ಲ ತಿಳಿದಿರುವ ಹಾಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ವಾರ್ಷಿಕವಾಗಿ ಒಂದು ವರ್ಷಕ್ಕೆ ರೂ 6,000/- ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗುತ್ತಿದೆ ಈ ಯೋಜನೆಯ ಸಲ್ಪ ಹಣವನ್ನು(savings plan) ಉಳಿತಾಯ ಮಾಡಿ ಪ್ರತಿ … Read more