Home loan- ಮನೆ ಕಟ್ಟಲು ಸಾಲ ಪಡೆಯಬೇಕೆ? ಇಲ್ಲಿದೆ ಉಪಯುಕ್ತ ಮಾಹಿತಿ!

Home loan

ಎಲ್ಲಾ ಕೃಷಿಕಮಿತ್ರ.ಕಾಂ ಓದುಗ ಮಿತ್ರರಿಗೆ ಶುಭ ಮುಂಜಾನೆ ಇಂದು ಈ ಲೇಖನದಲ್ಲಿ ಗೃಹ ಸಾಲ(Home loan) ಪಡೆಯುವುದರ ಕುರಿತು ಉಪಯುಕ್ತ ಮತ್ತು ಅವಶ್ಯವಾಗಿ ಪ್ರತಿಯೊಬ್ಬರು ತಿಳಿದುಕೊಳ್ಳಬೇಕಾದ ಮಾಹಿತಿಯನ್ನು ವಿವರಿಸಲಾಗಿದೆ. ಗೃಹಸಾಲವನ್ನು ಪಡೆಯಲು ಅರ್ಜಿ ಸಲ್ಲಿಸುವ ವಿಧಾನ ಯಾವುದು? ಅಗತ್ಯ ದಾಖಲಾತಿಗಳೇನು? ವಿವಿಧ ಬ್ಯಾಂಕ್ ವಾರು ಪ್ರಸ್ತುತಯಿರುವ ಬ್ಯಾಂಕ್ ಬಡ್ಡಿದರ ಪಟ್ಟಿ(Home loan interest rate list), ಮನೆ ನಿರ್ಮಾಣ ಮಾಡಲು ಸರಕಾರದಿಂದ ಜಾರಿಯಲ್ಲಿರುವ ಯೋಜನೆಗಳು ಮಾಹಿತಿಯನ್ನು ಸಹ ತಿಳಿಸಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ … Read more

RTC Aadhar link- ಪಹಣಿಗೆ ಆಧಾರ್ ಲಿಂಕ್ ಸರಕಾರದಿಂದ ಮಹತ್ವದ ಮಾಹಿತಿ ಪ್ರಕಟ!

rtc aadhar link status check

ರಾಜ್ಯಾದ್ಯಂತ ಕಂದಾಯ ಇಲಾಖೆಯಿಂದ ಜೂನ್ ತಿಂಗಳಿನಿಂದ ಜಮೀನಿನ ಪಹಣಿಗಳಿಗೆ ಆಧಾರ್ ಕಾರ್ಡ ಲಿಂಕ್(RTC adhar link) ಮಾಡುವ ಕಾರ್ಯ ನಡೆಯುತ್ತಿದ್ದು, ಈ ಕುರಿತು ಕೆಲವು ಮಹತ್ವದ ಮಾಹಿತಿಯನ್ನು ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ಪ್ರಕಟಣೆ ಮೂಲಕ ತಿಳಿಸಲಾಗಿದೆ. “ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ” ಯೋಜನೆಯಡಿ ರಾಜ್ಯದಲ್ಲಿರುವ ಎಲ್ಲಾ ಜಮೀನಿನ ಪಹಣಿ/ಊತಾರ್/RTC ಗಳಿಗೆ ಮಾಲೀಕರ ಆಧಾರ್ ಕಾರ್ಡ ಲಿಂಕ್ ಮಾಡುವ ಕೆಲಸವನ್ನು ಕಂದಾಯ ಇಲಾಖೆಯಿಂದ ಕಳೆದ 3-4 ತಿಂಗಳಿನಿಂದ ಮಾಡುತ್ತಿದ್ದು ಇಲ್ಲಿಯವರೆಗೆ ಈ ಯೋಜನೆಯ ಮೂಲಕ ಬರೋಬ್ಬರಿ … Read more

BPL Card-ಪಡಿತರ ಚೀಟಿದಾರರೇ ಗಮನಿಸಿ ಈ ನಿಯಮ ಪಾಲಿಸದಿದ್ದರೆ ನಿಮ್ಮ ಕಾರ್ಡ ರದ್ದಾಗುತ್ತದೆ!

Ration card

ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬ ಗ್ರಾಹಕರು(Ration card ekyc status) ತಪ್ಪದೇ ಈ ಮಾಹಿತಿಯನ್ನು ತಿಳಿದುಕೊಳ್ಳುವುದು ಅವಶ್ಯಕವಾಗಿದ್ದು, ನೀವೆನಾದರು ಈ ತಿಂಗಳು ಮುಕ್ತಾಯವಾಗುವುದರ ಒಳಗಾಗಿ ಈ ಕೆಲಸ ಮಾಡದಿದ್ದಲ್ಲಿ ನಿಮ್ಮ ಪಡಿತರ ಚೀಟಿ ರದ್ದಾಗುತ್ತದೆ. ಪಡಿತರ ಚೀಟಿ ಹೊಂದಿರುವ ಗ್ರಾಹಕರು ಯಾವ? ಕೆಲಸವನ್ನು ತಪ್ಪದೇ ಮಾಡಬೇಕು, ಆ ಕೆಲಸ ಯಾವುದು? ಎಲ್ಲಿ ಮಾಡಿಸಬೇಕು? ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲೆಗಳೇನು? ಇತರೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದೊಂದಿಗೆ ಪ್ರತಿ ತಿಂಗಳು … Read more

Best Top 5 Tractors- ದಸರಾ ಹಬ್ಬಕ್ಕೆ ಕರ್ನಾಟಕದಲ್ಲಿ ಅತಿ ಹೆಚ್ಚು ಮಾರಾಟವಾದ ಟ್ರ್ಯಾಕ್ಟರ್ ಗಳು!

Tractors

ಕರ್ನಾಟಕ ರಾಜ್ಯದಲ್ಲಿ ಹೆಚ್ಚು ಪ್ರಚಲಿತದಲ್ಲಿರುವ ಮತ್ತು ಹೆಚ್ಚು ಮಾರಾಟವಾಗುವ ಟಾಪ್ 5 ಟ್ರಾಕ್ಟರ್(tractor) ಗಳ ಕುರಿತು ಈ ಲೇಖನದಲ್ಲಿ ವಿವರಿಸಲಾಗಿದೆ. ಬಹುತೇಕ ಎಲ್ಲಾ ವರ್ಗದ ಜನರು ದಸರಾ ಹಬ್ಬಕ್ಕೆ ಹೊಸ ವಾಹನ/ಉಪಕರಣಗಳನ್ನು ಖರೀದಿ ಮಾಡುತ್ತಾರೆ ಇದೇ ಮಾದರಿಯಲ್ಲಿ ಕೃಷಿ ಚಟುವಟಿಕೆಗಳಿಗೆ ಅತ್ಯಗತ್ಯವಾಗಿ ಬೇಕಾಗುವ ಬಹು ಮುಖ್ಯ ಯಂತ್ರ ಟ್ರಾಕ್ಟರ್ ಅಗಿದ್ದು ಪ್ರಸ್ತುತ ರಾಜ್ಯದಲ್ಲಿ ಹೆಚ್ಚು ಬಳಕೆ ಮಾಡುವ ಟ್ರಾಕ್ಟರ್ ಯಾವುವು ಎಂದು ತಿಳಿದುಕೊಳ್ಳುವ ಕುತೂಹಲ ರೈತಾಪಿ ವರ್ಗದ ಜನರಲ್ಲಿ ಇದೇ ಇರುತ್ತದೆ ಇದಕ್ಕೆ ಉತ್ತರ ಇಲ್ಲಿದೆ. ಇದರ … Read more

Dishank mobile app- ಕರ್ನಾಟಕದ ಯಾವುದೇ ಸ್ಥಳದ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ಪಡೆಯಬಹುದು!

Dishank mobile app

ಸಾರ್ವಜನಿಕರು/ರೈತರು ತಮ್ಮ ಮೊಬೈಲ್ ನಲ್ಲಿ ಗೂಗಲ್ ಪ್ಲೇ ಸ್ಟೋರ್(Google play store) ಭೇಟಿ ಮಾಡಿ ಈ ಕೆಳಗೆ ತಿಳಿಸಿರುವ ಮೊಬೈಲ್ ಅಪ್ಲಿಕೇಶನ್ ಅನ್ನು(Dishank mobile app) ತಮ್ಮ ಮೊಬೈಲ್ ನಲ್ಲಿ ಹಾಕಿಕೊಂಡು ಕುಳಿತಲೇ ರಾಜ್ಯದ ಯಾವುದೇ ಜಾಗದ ಸರ್ವೆ ನಂಬರ್ ಮತ್ತು ಮಾಲೀಕರ ವಿವರವನ್ನು ಚೆಕ್ ಮಾಡಿಕೊಳ್ಳಬಹುದು. ಎಲ್ಲಾ ಓದುಗ ಮಿತ್ರರಿಗೆ ಶುಭ ಮುಂಜಾನೆ, ಅನೇಕ ಜನರಿಗೆ ತಮ್ಮ ಜಮೀನಿನ ಸರ್ವೆ ನಂಬರ್(bhoomi land records) ಸರಿಯಾಗಿ ನೆನಪಿನಲ್ಲಿ ಉಳಿದಿರುವುದಿಲ್ಲ ಅಥವಾ ನಿಖರ ಸರ್ವೆ ನಂಬರ್(Land records) … Read more

Google Pay loan-ಗೂಗಲ್ ಪೇ ಅಪ್ಲಿಕೇಶನ್ ನಲ್ಲಿ 9.0 ಲಕ್ಷದವರೆಗೆ ಲೋನ್!

Google Pay loan

ಗೂಗಲ್ ಪೇ ಮೊಬೈಲ್ ಅಪ್ಲಿಕೇಶನ್ ನಲ್ಲಿ ಬಳಕೆದಾರರು ವೈಯಕ್ತಿಕ ಸಾಲ(Google Pay loan) ಪಡೆಯಲು ಅವಕಾಶವಿದ್ದು, ಲೋನ್ ಪಡೆಯಲು ಅರ್ಜಿಯನ್ನು ಸಲ್ಲಿಸುವುದು ಹೇಗೆ? ಇತರೆ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಸಾರ್ವಜನಿಕರು ಲೋನ್ ಪಡೆಯಲು ಅನೇಕ ಬಾರಿ ಬ್ಯಾಂಕ್ ಶಾಖೆಯನ್ನು ಭೇಟಿ ಮಾಡುತ್ತಾರೆ ಹಲವು ಸಮಯದಲ್ಲಿ ಲೋನ್(Google Pay personal loan) ಪಡೆಯಲು ಸಾಧ್ಯವಾಗುವುದಿಲ್ಲ, ಇಂತಹ ಸನ್ನಿವೇಶದಲ್ಲಿ ಸಾಲ ಪಡೆಯಲು ಅರ್ಹರಿರುವವರು ಕೆಲವು ಆನ್ಲೈನ್ ಮೊಬೈಲ್ ಅಪ್ಲಿಕೇಶನ್ ಮೂಲಕ ವೈಯಕ್ತಿಕ ಸಾಲವನ್ನು ಪಡೆಯಬಹುದು. ಗೂಗಲ್ ಪೇ … Read more

D.Pharm admission-2024: ಡಿ.ಫಾರ್ಮ ಕೋರ್ಸ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ!

D.Pharm. Admission

ಕರ್ನಾಟಕ ಸರ್ಕಾರ ಔಷಧ ನಿಯಂತ್ರಣ ಇಲಾಖೆ ಪರೀಕ್ಷಾ ಪ್ರಾಧಿಕಾರ ಮಂಡಳಿಯಿಂದ ಡಿ.ಫಾರ್ಮಸಿ(D.Pharmacy ) ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಔಷಧ ನಿಯಂತ್ರಣ ಇಲಾಖೆಯ ಪರೀಕ್ಷಾ ಪ್ರಾಧಿಕಾರ ಮಂಡಳಿಯಿಂದ(D.Pharm. Admission) 2024-25 ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಔಷಧ ವಿಜ್ಞಾನ ಮಹಾವಿದ್ಯಾಲಯ, ಬೆಂಗಳೂರು ಮತ್ತು ಕರ್ನಾಟಕದ ಖಾಸಗಿ ಡಿ.ಫಾರ್ಮಸಿ ವಿದ್ಯಾಸಂಸ್ಥೆಗಳಲ್ಲಿರುವ ಸರ್ಕಾರಿ ಕೋಟದಡಿಯಲ್ಲಿ ಪ್ರಥಮ ಡಿ.ಫಾರ್ಮ ಕೋರ್ಸಿನ ಸೀಟುಗಳ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ದಾಖಲೆಗಳು, ಅರ್ಜಿ ಸಲ್ಲಿಸಲು … Read more

Colgate Scholarship 2024 – ಕೋಲ್ ಗೇಟ್ ಕಂಪನಿಯಿಂದ ವಿದ್ಯಾರ್ಥಿಗಳಿಗೆ 75 ಸಾವಿರ ವಿದ್ಯಾರ್ಥಿ ವೇತನ!

Colgate Scholarship

Colgate Keep India Smiling Scholarship 2024 – ಕೋಲ್ ಗೇಟ್ ಕಂಪನಿಯು ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ಸಹಾಯವಾಗುವಂತೆ ಭರ್ಜರಿ 75,000 ರೂ. ವರೆಗೆ ವಿದ್ಯಾರ್ಥಿ ವೇತನವನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ವಿದ್ಯಾರ್ಥಿ ವೇತನದ ಹೆಸರು ” ಕೋಲ್ಗೇಟ್ ಕೀಪ್ ಇಂಡಿಯಾ ಸ್ಮೈಲಿಂಗ್ ವಿದ್ಯಾರ್ಥಿ ವೇತನ “. ಈ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ? ಅರ್ಜಿ ಸಲ್ಲಿಸುವುದು ಹೇಗೆ … Read more

Free phenyl making training- 10 ದಿನ ಉಚಿತ ಅಗರ ಬತ್ತಿ, ಮೆಣದ ಬತ್ತಿ,ಫಿನೈಲ್ ತಯಾರಿಕಾ ತರಬೇತಿಗೆ ಅರ್ಜಿ!

business training

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಕೇಂದ್ರದಿಂದ 10 ದಿನದ ಉಚಿತ ಅಗರ ಬತ್ತಿ, ಮೆಣದ ಬತ್ತಿ,ಫಿನೈಲ್(phenyl making training) ತಯಾರಿಕಾ ತರಬೇತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಈ ತರಬೇತಿ ಪಡೆಯುವುದರಿಂದ ಆಗುವ ಪ್ರಯೋಜನಗಳೇನು? ತರಬೇತಿಯನ್ನು(self employment training) ಪಡೆಯಲು ಅರ್ಹರು ಯಾರು? ಇತರೆ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಅಗರ ಬತ್ತಿ, ಮೆಣದ ಬತ್ತಿ,ಫಿನೈಲ್ ತಯಾರಿಕಾ ಕ್ಷೇತ್ರದಲ್ಲಿ ಸ್ವ-ಉದ್ಯೋಗ ಮಾಡಲು ಆಸಕ್ತಿಯರುವ ಅಭ್ಯರ್ಥಿಗಳು ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಇದನ್ನೂ … Read more

Gruhalakshmi Status-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ! ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌!

Gruhalakshmi Status

ರಾಜ್ಯ ಸರಕಾರದಿಂದ ದಸರಾ ಹಬ್ಬಕ್ಕೆ ಮಹಿಳೆಯರಿಗೆ ಬಂಪರ್ ಗಿಪ್ಟ್ ನೀಡಿದ್ದು, ಅರ್ಹ ಫಲಾನುಭವಿ ಮಹಿಳೆಯರಿಗೆ ಎರಡು ತಿಂಗಳ ಗೃಹಲಕ್ಷ್ಮಿ ಹಣವನ್ನು(Gruhalakshmi hana) ಜಮಾ ಮಾಡಲಾಗಿದೆ. ಕಳೆದ 2-3 ತಿಂಗಳಿನಿಂದ ಸರಿಯಾದ ಸಮಯಕ್ಕೆ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮಾ ಅಗಿರುವುದಿಲ್ಲ ಈ ಕುರಿತು ಸಾರ್ವಜನಿಕ ವಲಯದಲ್ಲಿ ತೀರ್ವ ಅಸಮಾದನವಿದ್ದು, ಈಗ ದಸರಾ ಹಬ್ಬದ ಸಮಯದಲ್ಲಿ ಹಣ ಬಿಡುಗಡೆ ಮಾಡಿರುವುದರಿಂದ ಹಬ್ಬ ಅಚರಣೆಯಲ್ಲಿರುವವರಿಗೆ ಮತ್ತಷ್ಟು ಸಿಹಿ ನೀಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ … Read more