RTC Crop Details-ಬೆಳೆ ವಿಮೆ,ಬೆಂಬಲ ಬೆಲೆ ಪ್ರಯೋಜನ ಪಡೆಯಲು ಬೆಳೆ ಮಾಹಿತಿ ಪಟ್ಟಿ ಬಿಡುಗಡೆ! ಆಕ್ಷೇಪಣೆ ಸಲ್ಲಿಸಲು ಅವಕಾಶ!

RTC Crop Details

ಬೆಳೆ ಸಮೀಕ್ಷೆ ಮೂಲಕ ಸಂಗ್ರಹಣೆ ಮಾಡಿದ ಈ ವರ್ಷದ ಮುಂಗಾರು ಹಂಗಾಮಿನ ರಾಜ್ಯದ ಎಲ್ಲಾ ಜಮೀನಿನ ಸರ್ವೆ ನಂಬರ್ ವಾರು ಬೆಳೆ ಮಾಹಿತಿಯ(RTC Crop Details) ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ತಪ್ಪಾಗಿ ದಾಖಲಾದ ಬೆಳೆ ಮಾಹಿತಿಯನ್ನು ತಿದ್ದುಪಡಿ ಮಾಡಿಕೊಳ್ಳಲು ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಬೆಳೆ ಸಮೀಕ್ಷೆ ಮಾಹಿತಿ ಸರಿಯಾಗಿದ್ದಲ್ಲಿ ಮಾತ್ರ ರೈತರಿಗೆ ಬೆಳೆ ವಿಮೆ ಪರಿಹಾರ ಪಡೆಯಲು ಸಾದ್ಯವಾಗುತ್ತದೆ ಅಲ್ಲದೇ ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ತಮ್ಮ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು … Read more

Bele vime amount- 17.61 ಲಕ್ಷ ರೈತರಿಗೆ 2,021 ಕೋಟಿ ಬೆಳೆ ವಿಮೆ ಕೃಷಿ ಸಚಿವ ಚಲುವರಾಯಸ್ವಾಮಿ!

bele vime

2023-24ನೇ ಸಾಲಿನಲ್ಲಿ ಫಸಲ್ ಬೀಮಾ ಯೋಜನೆಯಡಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿ ರೈತರಿಗೆ ಇಲ್ಲಿಯವರೆಗೆ 2,021.71 ಕೋಟಿ ಬೆಳೆ ವಿಮೆ(Bele vime ) ಪರಿಹಾರವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿರವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ರೈತರ ಬೆಳೆಗಳಿಗೆ ಬೆಳೆ ವಿಮೆ ಸೌಲಭ್ಯವನ್ನು ಒದಗಿಸಲು ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯನ್ನು(Crop Insurance) ಜಾರಿಗೆ ತರಲಾಗಿದ್ದು ಈ ಯೋಜನೆಯಡಿ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ … Read more

New ration card- ನವ ದಂಪತಿಗಳಿಗೆ ಹೊಸ ರೇಷನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

ration card

ಹೊಸದಾಗಿ ಮದುವೆ ಮಾಡಿಕೊಂಡಿರುವ ನವ ದಂಪತಿಗಳು ಹೊಸ ರೇಷನ್ ಕಾರ್ಡ(New ration card application) ಅನ್ನು ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಪ್ರಸ್ತುತ ಆಹಾರ ಇಲಾಖೆಯ ಅಧಿಕೃತ ಮಾರ್ಗಸೂಚಿಯ ಪ್ರಕಾರ ಒಂದು ಕುಟುಂಬಕ್ಕೆ ಒಂದು ಪಡಿತರ ಚೀಟಿ ಪಡೆಯಲು ಅವಕಾಶವಿದ್ದು ಮದುವೆಯಾದ ಬಳಿಕ ನವದಂಪತಿಗಳು ಹೊಸ ರೇಷನ್ ಕಾರ್ಡ ಅನ್ನು ಪಡೆಯುವುದು ಹೇಗೆ? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: WHO Arecanut news- ರೈತರಲ್ಲಿ ಅತಂಕ ಮೂಡಿಸಿದ WHOದ ಅಡಿಕೆ ಕ್ಯಾನ್ಸರ್‌ಕಾರಕ ವರದಿ! … Read more

Bele vime amount-ಸರಕಾರದಿಂದ 2100 ಕೋಟಿ ಬೆಳೆ ವಿಮೆ ರೈತರ ಖಾತೆಗೆ DBT ಮೂಲಕ ವರ್ಗಾವಣೆ: ಕೃಷಿ ಸಚಿವ ಚೆಲುವರಾಯಸ್ವಾಮಿ!

Crop insurance amount

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ(GKVK) ಮೈದಾನದಲ್ಲಿ 2024 ನೇ ವರ್ಷದ ಕೃಷಿ ಮೇಳದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಬೆಳೆ ವಿಮೆ ಹಣ ಬಿಡುಗಡೆ(Bele vime amount) ಕುರಿತು ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಳಾಗಿದೆ. ರೈತರು ಅತಿವೃಷ್ಟಿ ಮತ್ತು ಅನಾವೃಷ್ಟಿ ಸಮಯದಲ್ಲಿ ತಾವು ಬೆಳೆದ ಕೃಷಿ ಬೆಳೆಗಳಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಡಿ ತಮ್ಮ ತಮ್ಮ ಬೆಳೆಗಳಿಗೆ ವಿಮಾ ಸೌಲಭ್ಯವನ್ನು ಪಡೆಯುತ್ತಾರೆ. ಅತಿವೃಷ್ಟಿ ಮತ್ತು ಅನಾವೃಷ್ಟಿ ಬೆಳೆ … Read more

Waqf board-ವಕ್ಫ್ ಬೋರ್ಡ ಹೆಸರಿಗೆ ರೈತರ ಖಾತೆ ರಾಜ್ಯ ಸರಕಾರದಿಂದ ಮಹತ್ವದ ಆದೇಶ!

Waqf board news

ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಆಸ್ತಿ(Waqf board) ಎಂದು ನಮೂದಿಸಿರುವ ಪ್ರಕರಣಗಳ ಕುರಿತು ರಾಜ್ಯ ಸರಕಾರದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ. ವಿಜಯಪುರ, ದಾರವಾಡ, ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರ ಜಮೀನಿನ ಪಹಣಿಯಲ್ಲಿ(RTC) ವಕ್ಫ್ ಆಸ್ತಿ ಎಂದು ಬಂದಿರುವುದರ ಕುರಿತಂತೆ ದೊಡ್ಡ ಮಟ್ಟದಲ್ಲಿ ವಿವಾದ ಹುಟ್ಟಿಕೊಂಡಿತ್ತು ಈ ಕುರಿತು ರಾಜ್ಯ ಸರಕಾರದಿಂದ ನೂತನ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: Waqf board-ಏನಿದು ವಕ್ಫ್ ಕಾಯ್ದೆ? ಇದರಿಂದ ರೈತರಿಗೆ ಹೇಗೆ ತೊಂದರೆಯಾಗುತ್ತದೆ? ಇಲ್ಲಿದೆ ಸಂಪೂರ್ಣ … Read more

Bele sala-ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಎಂದು ತಿಳಿಯಲು ವೆಬ್ಸೈಟ್ ಲಿಂಕ್!

bele sala

ರೈತರು ತಮ್ಮ ಮೊಬೈಲ್ ನಲ್ಲೇ ಜಮೀನಿನ ಮೇಲೆ ಬ್ಯಾಂಕ್ ಮೂಲಕ ಎಷ್ಟು ಸಾಲ(Crop loan) ಪಡೆಯಲಾಗಿದೆ? ಎನ್ನುವ ಸಂಪೂರ್ಣ ಮಾಹಿತಿಯನ್ನು ಸರಳ ವಿಧಾನವನ್ನು ಅನುಸರಿಸಿ ಕೇವಲ ಒಂದೆರಡು ಕ್ಲಿಕ್ ನಲ್ಲಿ ತಿಳಿಯಬಹುದಾಗಿದೆ. ರೈತರು ಬೆಳೆ ಸಾಲವನ್ನು ಸಹಕಾರಿ ಮತ್ತು ರಾಷ್ಟ್ರಿಯ ಬ್ಯಾಂಕ್ ಮೂಲಕ ಪ್ರತಿ ವರ್ಷ ಪಡೆದುಕೊಳ್ಳುತ್ತಾರೆ ಯಾವ ಯಾವ ಬ್ಯಾಂಕ್ ನಲ್ಲಿ ಸಾಲವನ್ನು(Bele sala) ತೆಗೆದುಕೊಳ್ಳಲಾಗಿದೆ? ಎಷ್ಟು ಮೊತ್ತದ ಸಾಲವನ್ನು ಪಡೆಯಲಾಗಿದೆ ಎನ್ನುವ ಮಾಹಿತಿಯನ್ನು ಪಹಣಿಯಲ್ಲಿ 11 ನೇ ಕಾಲಂ ನಲ್ಲಿ ತೋರಿಸಲಾಗುತ್ತದೆ. ಇದನ್ನೂ ಓದಿ: … Read more

Krishi Mela Bengalore- ನಾಳೆಯಿಂದ ಬೆಂಗಳೂರು ಕೃಷಿ ಮೇಳ! ಈ ಬಾರಿಯ ಮೇಳದ ವಿಶೇಷತೆಗಳೇನು?

Krishi Mela Bengalore

ನಾಳೆಯಿಂದ ಬೆಂಗಳೂರು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಒಟ್ಟು ನಾಲ್ಕು(4) ದಿನ ಕೃಷಿ ಮೇಳವನ್ನು(Krishi Mela Bengalore) ಆಯೋಜನೆ ಮಾಡಲಾಗಿದ್ದು, ಈ ಬಾರಿಯ ಮೇಳದಲ್ಲಿ ರೈತರಿಗೆ ಯಾವೆಲ್ಲ ನೂತನ ತಾಂತ್ರಿಕತೆಗಳನ್ನು ಪರಿಚಯಿಸಲಾಗುತ್ತಿದೆ ಎನ್ನುವ ಮಾಹಿತಿ ಇಲ್ಲಿ ತಿಳಿಸಲಾಗಿದೆ. ಈ ಬಾರಿಯ ಮೇಳವನ್ನು ಹವಾಮಾನ ಚತುರ ಡಿಜಿಟಲ್ ಕೃಷಿ” ಎಂಬ ಘೋಷವಾಕ್ಯದೊಂದಿಗೆ ಆಯೋಜನೆ ಮಾಡಲು ಕೃಷಿ ವಿಶ್ವವಿದ್ಯಾನಿಲಯದಿಂದ ಸಿದ್ದತೆಯನ್ನು ನಡೆಸಿದ್ದು ನವೆಂಬರ್ 14 ರಿಂದ 17 ರವರೆಗೆ ನಾಲ್ಕು ದಿನಗಳ ಕಾಲ(, krishi mela bangalore dates) … Read more

Rice MSP- ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ! ಬೆಲೆ ಎಷ್ಟು ನಿಗದಿ ಮಾಡಲಾಗಿದೆ?

Rice msp price

ಕೇಂದ್ರ ಸರಕಾರದ ಕನಿಷ್ಥ ಬೆಂಬಲ ಬೆಲೆ(Rice MSP) ಯೋಜನೆಯಡಿ ಭತ್ತ ಬೆಳೆದ ರೈತರಿಂದ ನೇರವಾಗಿ ಭತ್ತವನ್ನು ಖರೀದಿ(Bhata kharidi kendra) ಮಾಡಲು ಖರೀದಿ ಕೇಂದ್ರಗಳನ್ನು ತೆರೆದು ರೈತರ ನೋಂದಣಿಯನ್ನು ಮಾಡಿಕೊಳ್ಳಲು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಜಿಲ್ಲಾಡಳಿತದಿಂದ ತಯಾರಿಯನ್ನು ನಡೆಸಲಾಗುತ್ತಿದೆ. ಭತ್ತ ಬೆಳೆದ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಭತ್ತವನ್ನು ಖರೀದಿ ಮಾಡಲು ಸರಕಾರದಿಂದ ಖರೀದಿ ಕೇಂದ್ರಗಳನ್ನು ತೆರೆಯಲು ಸಿದ್ದತೆ ನಡೆಸಲಾಗಿದ್ದು ಬೆಂಬಲ ಬೆಲೆಯಲ್ಲಿ ಭತ್ತವನ್ನು ಮಾರಾಟ ಮಾಡಲು ರೈತರು ಯಾವ? ಕ್ರಮ ಅನುಸರಿಸಬೇಕು. ಇತ್ಯಾದಿ ಸಂಪೂರ್ಣ ಮಾಹಿತಿಯನ್ನು … Read more

MGNREGA-2024: ನರೇಗಾ ಯೋಜನೆಯಡಿ 5.0 ಲಕ್ಷದ ವರೆಗೆ ವೈಯಕ್ತಿಕ ಕಾಮಗಾರಿ! ಇಲ್ಲಿದೆ ಸಂಪೂರ್ಣ ಮಾಹಿತಿ!

Narega Yojane

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ(MGNREGA) ಅರ್ಹ ಕುಟುಂಬಗಳು 5.0 ಲಕ್ಷದ ವರೆಗೆ ವೈಯಕ್ತಿಕ ಕಾಮಗಾರಿ ಮಾಡಿಕೊಳ್ಳಲು ಅವಕಾಶವಿದ್ದು ಈ ಕುರಿತು ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ನಿರುದ್ಯೋಗ ಸಮಸ್ಯೆಯನ್ನು ತಗ್ಗಿಸಲು ಕೇಂದ್ರ ಸರಕಾರದಿಂದ ನರೇಗಾ ಯೋಜನೆಯಡಿ ಉದ್ಯೋಗವನ್ನು ನೀಡಲಾಗುತ್ತದೆ ಈ ಯೋಜನೆಯಡಿ ಎರಡು ರೀತಿಯ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು ಸಮುದಾಯ ಕಾಮಗಾರಿಗಳು ಮತ್ತು ವೈಯಕ್ತಿಕ ಕಾಮಗಾರಿಗಳು ಇದರ ಕುರಿತು ಈ ಕೆಳಗೆ ತಿಳಿಸಲಾಗಿದೆ. ಇದನ್ನೂ ಓದಿ: BPL card-ಈ ಕಾರ್ಡ ಹೊಂದಿರುವವರಿಗೆ BPL ರ‍ೇಶನ್ ಕಾರ್ಡ … Read more

BPL card-ಈ ಕಾರ್ಡ ಹೊಂದಿರುವವರಿಗೆ BPL ರ‍ೇಶನ್ ಕಾರ್ಡ ಪಡೆಯಲು ಅವಕಾಶ!

BPL card application

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ(BPL card)ಅನ್ನು ವಿತರಣೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಅರ್ಹ ನಾಗರಿಕರು ಈ ಅವಕಾಶವನ್ನು ಬಳಕೆ ಮಾಡಿಕೊಂಡು ಅರ್ಥಿಕವಾಗಿ ಹಿಂದುಳಿದವರು ಹಾಗೂ ಇ-ಶ್ರಮ್ ಕಾರ್ಡ(e-shram card) ಹೊಂದಿರುವವರು ಬಿಪಿಎಲ್ ರೇಶನ್ ಕಾರ್ಡ ಅನ್ನು ಪಡೆಯಬಹುದಾಗಿದೆ. ಇದನ್ನೂ ಓದಿ: Student Incentives-ಸರಕಾರದಿಂದ ಈ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲುವ ವಿದ್ಯಾರ್ಥಿಗಳಿಗೆ 2 ಲಕ್ಷ ಪ್ರೋತ್ಸಾಹಧನ! ಇ-ಶ್ರಮ್ ಕಾರ್ಡ ಪಡೆಯಲು ಯಾರೆಲ್ಲ ಅರ್ಹರು? ಮತ್ತು … Read more