Tourist car loan- ನಾಲ್ಕು ಚಕ್ರ ವಾಹನ ಖರೀದಿಗೆ 3 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಟೂರಿಸ್ಟ್ ವಾಹನ/ಗೂಡ್ಸ್ ಗಾಡಿ ಖರೀದಿಗೆ 3 ಲಕ್ಷ ಸಹಾಯಧನ(Tourist car loan subsidy yojana)ಪಡೆಯಲು ರಾಜ್ಯದ ವಿವಿಧ ನಿಗಮಗಳಿಂದ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ವಾವಲಂಭಿ ಸಾರಥಿ(swavalambi sarati yojane) ಯೋಜನೆಯಡಿ ಸಬ್ಸಿಡಿಯಲ್ಲಿ ನಾಲ್ಕು ಚಕ್ರ ವಾಹನ ಖರೀದಿಗೆ ಸಹಾಯಧನ ನೀಡಲು ಅನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಕೆ ವಿಧಾನದ ವಿವರ, ಅಗತ್ಯ ದಾಖಲಾತಿಗಳೇನು? ಯಾರೆಲ್ಲ ಅರ್ಜಿ ಸಲ್ಲಿಸಬಹುದು ಇತ್ಯಾದಿ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಪ್ರತಿ ವರ್ಷದಂತೆ … Read more

lingayat nigama yojanegalu-2024: ವೀರಶೈವ ಲಿಂಗಾಯತ ನಿಗಮದಿಂದ 8 ಯೋಜನೆಯ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ!

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ ನಿಯಮಿತದಿಂದ 8 ಸಹಾಯಧನ ಆಧಾರಿತ ಯೋಜನೆಯಡಿ(lingayat nigama schemes-2024) ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವೆಲ್ಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ? ಅರ್ಜಿ ಸಲ್ಲಿಸಲು ಅರ್ಹರು, ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? 8 ಯೋಜನೆಗಳ ಸಂಪೂರ್ಣ ವಿವರಣೆಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಅರ್ಹ ಅರ್ಜಿದಾರರು ಕೊನೆಯ ದಿನಾಂಕದ ಒಳಗಾಗಿ ಅನ್ಲೈನ್ ಮೂಲಕ  ಅರ್ಜಿ ಸಲ್ಲಿಸಿ ಈ … Read more

pm kisan 18th installment date- ಪಿ ಎಂ ಕಿಸಾನ್ 18ನೇ ಕಂತಿನ ಹಣ ಈ ತಿಂಗಳಲ್ಲಿ ಬಿಡುಗಡೆ ಸಾಧ್ಯತೆ! ಹಣ ಪಡೆಯಲು ಇ-ಕೆವೈಸಿ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ ಎಲ್ಲಾ ವರ್ಗದ ರೈತರಿಗೆ ತಲಾ ರೂ 2,000 ದಂತೆ ಒಂದು ವರ್ಷಕ್ಕೆ ರೂ 6,000 ಅರ್ಥಿಕ ನೆರವನ್ನು ನೇರ ನಗದು ವರ್ಗಾವಣೆ(pm kisan 18th installment) ಮೂಲಕ ರೈತರ ಖಾತೆಗೆ ಹಾಕಲಾಗುತ್ತಿದ್ದು, ಈ ಯೋಜನೆಯ 18ನೇ ಕಂತಿನ ಹಣ ಬಿಡುಗಡೆ ಮಾಹಿತಿ ಮತ್ತು ಇ-ಕೆವೈಸಿ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಪಿ ಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣವನ್ನು ಕಳೆದ 18 ಜೂನ್ 2024 ರಂದು … Read more

scholarship application- ಈ ಯೋಜನೆಯಡಿ ಪ್ರತಿ ತಿಂಗಳು ರೂ 4,000 ಸಾವಿರ ವಿದ್ಯಾರ್ಥಿ ವೇತನ ಪಡೆಯಬಹುದು!

ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ತಂದೆ ಇಲ್ಲದ ಮಕ್ಕಳಿಗೆ ರೂ. 24000/- ಆರ್ಥಿಕ ಸಹಾಯಧನ(scholarship application)ನೀಡಲಾಗುತ್ತಿದೆ ಎಂಬ ಬಗ್ಗೆ ಮಾಹಿತಿಯು ಹರಿದಾಡುತ್ತಿದ್ದು ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಯಿಂದ  ಸ್ಪಷ್ಟಿಕರಣ ನೀಡಲಾಗಿದ್ದು, ಅದರ ವಿವರವನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಪ್ರಾಯೋಜಕತ್ವ ಕಾರ್ಯಕ್ರಮ ಯೋಜನೆಯು ರಾಜ್ಯದಾದ್ಯಂತ 18 ವರ್ಷದೊಳಗಿನ ಮಕ್ಕಳು ದುಡಿಮೆಗೆ ಹೋಗುವುದನ್ನು ತಪ್ಪಿಸಿ ಶಿಕ್ಷಣ(education scholarship application-2024) ಮುಂದುವರೆಸುವುದನ್ನು ಉತ್ತೇಜಿಸಲು ಅನುಷ್ಠಾನಗೊಂಡ ಕಾರ್ಯಕ್ರಮವಾಗಿರುತ್ತದೆ. ಈ ಯೋಜನೆಯಡಿ ಪ್ರತಿ ತಿಂಗಳು ರೂ. 4,000/-ದಂತೆ 1 … Read more

Bele sala manna- 31 ಸಾವಿರ ರೈತರ ಬೆಳೆ ಸಾಲ ಮನ್ನಾಕ್ಕೆ 232 ಕೋಟಿ ಹಣ! ಇಲ್ಲಿದೆ ಬೆಳೆ ಸಾಲ ಮನ್ನಾ ರೈತರ ಪಟ್ಟಿ!

ರಾಜ್ಯ ಸರಕಾರದಿಂದ 2017 ಹಾಗೂ 2018 ನೇ ಸಾಲಿನಲ್ಲಿ ರೈತರ ಸಾಲ ಮನ್ನಾ ಯೋಜನೆಯಡಿ ಬೆಳೆ ಸಾಲವನ್ನು(Bele sala manna farmer list) ಮನ್ನಾ ಮಾಡುವ ಘೋಷಣೆಯನ್ನು ಮಾಡಲಾಗಿತ್ತು ಇದರನ್ವಯ ಒಟ್ಟು 17.37 ಲಕ್ಷ ರೈತರ ಬೆಳೆ ಸಾಲ ಮನ್ನಾದ ಪ್ರಯೋಜನ ಪಡೆದುಕೊಂಡಿದ್ದರು, ಅದರೆ ಕೆಲವು ತಾಂತ್ರಿಕ ಸಮಸ್ಯೆಯಿಂದ ಈ ಯೋಜನೆಯ ಪ್ರಯೋಜನವು 31 ಸಾವಿರ ರೈತರಿಗೆ ದೊರೆತಿರಲಿಲ್ಲ ಈಗ ಈ ಕುರಿತು ವಿಧಾನ ಪರಿಷತ್ ನಲ್ಲಿ ಪ್ರಶ್ನೆಗೆ ಉತ್ತರ ನೀಡಿದ ಸಹಕಾರ ಸಚಿವ ಕೆ ಎನ್ … Read more

E-swathu mahiti-ಮನೆ ಇ-ಸ್ವತ್ತು ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ!

ಮನೆ ಜಾಗವನ್ನು ಇ-ಸ್ವತ್ತು(E-savattu application ) ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳೇನು? ಯಾವ ಯಾವ ಪ್ರಕರಣಗಳಲ್ಲಿ ಯಾವೆಲ್ಲ ದಾಖಲಾತಿಗಳನ್ನು ಸಲ್ಲಿಸುವುದು ಅಗತ್ಯ ಎನ್ನುವ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಹಕ್ಕುಪತ್ರ ಇದ್ದಲ್ಲಿ, ಮನೆ ಮಾಲೀಕ ದಾನಪತ್ರ ಮತ್ತು ಮರಣ ಹೊಂದಿದ್ದಲ್ಲಿ, ನಿವೇಶನ ಗ್ರಾಮ ಠಾಣಾ ವ್ಯಾಪ್ತಿ ಇದ್ದ ಪಕ್ಷದಲ್ಲಿ, ಆ ಮನೆ ಖರೀದಿ/ಕ್ರಯ ಅಗಿದ್ದಲ್ಲಿ ಹಾಗೂ ಪಹಣಿ ಕೇಸ್/ಕಂದಾಯ ಇಲಾಖೆ ಭೂಮಿ ಇದ್ದಂತಹ ಸಂದರ್ಭದಲ್ಲಿ ಯಾವೆಲ್ಲ ದಾಖಲಾತಿಗಳನ್ನು … Read more

Nabard job notification-2024: ನಬಾರ್ಡ ಬ್ಯಾಂಕ್ ನಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನಲ್ಲಿ(National bank for Agriculture and Rural Development (NABARD notification)) ಖಾಲಿ ಇರುವ 100ಕ್ಕೂ ಹೆಚ್ಚು ಅಸಿಸ್ಟೆಂಟ್ ಮ್ಯಾನೇಜರ್(Assistant Manager notification)ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಭರ್ತಿ ಮಾಡಿಕೊಳ್ಳುತ್ತಿರುವ ಅಸಿಸ್ಟೆಂಟ್ ಮ್ಯಾನೇಜರ್ (Assistant Manager job) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು, ಮಾಸಿಕ ವೇತನ ವಿವರ ಸೇರಿದಂತೆ ವಿವಿಧ ಮಾಹಿತಿಗಳನ್ನು ಈ ಕೆಳಗಿನ ಭಾಗದಲ್ಲಿ ನೀಡಲಾಗಿದೆ.  ಅರ್ಜಿ ಸಲ್ಲಿಸುವ … Read more

veterinary doctor application-400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿಯಿಂದ ಅಧಿಕೃತ ಅಧಿಸೂಚನೆ(veterinary doctor online application)ಹೊರಡಿಸಲಾಗಿದ್ದು, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್‌ 12 ರಿಂದ ಸೆಪ್ಟೆಂಬರ್‌ 12ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು ಅರ್ಹ ಆಸಕ್ತ ಅಭ್ಯರ್ಥಿಗಳು ಈ ಲೇಖನದಲ್ಲಿ ತಿಳಿಸಿರುವ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಆನ್ಲೈನ್ … Read more

Education loan – ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ಅರ್ಜಿ ಆಹ್ವಾನ!

ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ(Education loan-2024)ಆಹ್ವಾನಿಸಲಾಗಿದೆ.  ಈ ಯೋಜನೆಯಡಿ ಸೌಲಭ್ಯ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ವಿದೇಶಿ ವ್ಯಾಸಂಗಕ್ಕಾಗಿ ವಿದೇಶಿ ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಆಂಗ್ಲೋ ಇಂಡಿಯನ್ ಜನಾಂಗದ … Read more

uchitha olige tharabeti-2024: ಉಚಿತ ಹೋಲಿಗೆ ತರಬೇತಿ ಮತ್ತು ಸಾಲ ಪಡೆಯಲು ಅರ್ಜಿ ಆಹ್ವಾನ!

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ,ಕುಮಟಾವತಿಯಿಂದ ಉಚಿತ ಊಟ ಮತ್ತು ವಸತಿ ಸಹಿತ 30 ದಿನದ ಉಚಿತವಾಗಿ ಹೊಲಿಗೆ ತರಬೇತಿ(Free tailoring training) ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿಯನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ತರಬೇತಿ ನಡೆಯುವ ಕೇಂದ್ರದ ವಿವರ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಅರ್ಹ ಅರ್ಜಿದಾರರು ಈ ಅಂಕಣದಲ್ಲಿ ವಿವರಿಸಿರುವ ಸಂಫೂರ್ಣ ಮಾಹಿತಿಯನ್ನು ತಿಳಿದುಕೊಂಡು ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಇದನ್ನೂ ಓದಿ: Education loan … Read more