PM Usha Scholarship 2024: PUC ಪಾಸಾದವರಿಗೆ ಕೇಂದ್ರದಿಂದ 20 ಸಾವಿರ ವಿದ್ಯಾರ್ಥಿವೇತನ!

ಕೇಂದ್ರದ ಉನ್ನತ ಶಿಕ್ಷಣ ಇಲಾಖೆಯ ದ್ವಿತೀಯ ಪಿಯುಸಿ ಪಾಸಾಗಿ ಮೂರು ವರ್ಷಗಳ ಪದವಿ ಶಿಕ್ಷಣ ಮಾಡಲು ಇಚ್ಚಿಸಿರುವ ವಿದ್ಯಾರ್ಥಿಗಳಿಗೆ 20,000 ರೂ. ವಿದ್ಯಾರ್ಥಿ ವೇತನ ನೀಡಲು ಅರ್ಜಿ(PM Usha Scholarship application) ಆಹ್ವಾನಿಸಿದೆ. “ಪ್ರಧಾನಮಂತ್ರಿ ಉಷಾ ವಿದ್ಯಾರ್ಥಿವೇತನ”(PM Usha Scholarship 2024) ಎಂಬ ಹೆಸರಿನಲ್ಲಿ ನೀಡುತ್ತಿರುವ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕೇಂದ್ರವನ್ನು ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿ ವೇತನ ಸಿಗಲಿದೆ. ಪ್ರಸ್ತುತ ದಿನಗಳಲ್ಲಿ ಶಿಕ್ಷಣಕ್ಕೆ ಹೆಚ್ಚು ಹಣ ಖರ್ಚು ಮಾಡುವ ಪರಿಸ್ಥಿತಿ ನಿರ್ಮಾಣವಾಗಿರುವ ಕಾರಣದಿಂದ … Read more

Land documents-2024: ಕಂದಾಯ ಇಲಾಖೆಯ ಅಲೆದಾಟಕ್ಕೆ ಬೀಳಲಿದೆ ಬ್ರೇಕ್! ಜಮೀನುಗಳ ಪೋಡಿ, ದುರಸ್ತಿಗೆ ನೂತನ ಕ್ರಮ!

ಕಂದಾಯ ಇಲಾಖೆಯಿಂದ ಮಂಜೂರಾದ ಜಮೀನುಗಳ ಪೋಡಿ ಮತ್ತು ದುರಸ್ತಿ ಪಾರದರ್ಶಕಗೊಳಿಸಲು ನೂತನ ಕ್ರಮವನ್ನು ಜಾರಿಗೆ ತರಲಾಗಿದೆ ಎಂದು ಸದನದಲ್ಲಿ ಕಂದಾಯ(karnataka revenue department) ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ. ಏನಿದು ನೂತನ ಕ್ರಮ? ಹೇಗೆ ಕಾರ್ಯ ನಿರ್ವಹಿಸಲಿದೆ? ಇದರಿಂದ ರೈತರಿಗೆ ಅಗುವ ಪ್ರಯೋಜನಗಳೇನು? ಇತ್ಯಾದಿ ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ. ರೈತರು ತಮ್ಮ ಜಮೀನಿನ ಮಾಲೀಕತ್ವಕ್ಕೆ ಸಂಬಂದಪಟ್ಟ ದಾಖಲೆಗಳಲ್ಲಿ ಉಂಟಾಗುವ … Read more

Bele vime-ಬೆಳೆ ವಿಮೆ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಈ ವರ್ಷ(2024) ಈಗಾಗಲೇ ಅನೇಕ ಬೆಳೆಗಳಿಗೆ ಅರ್ಜಿ ಸಲ್ಲಿಸಲು ಒಂದು ತಿಂಗಳಿಂದ ಅವಕಾಶ ಮಾಡಿಕೊಳಲಾಗಿದ್ದು, ಅನೇಕ ಬೆಳೆಗಳಿಗೆ ಬೆಳೆ ವಿಮೆ(Bele vime) ಪ್ರೀಮಿಯಂ ಪಾವತಿ ಮಾಡಲು ಕೊನೆಯ ದಿನಾಂಕ ಹತ್ತಿರ ಬಂದಿರುತ್ತದೆ. ಇಂದು ಈ ಲೇಖನದಲ್ಲಿ ಬೆಳೆ ವಿಮೆ(Bele vime arji) ಪಡೆಯಲು ತಪ್ಪದೇ ರೈತರು ಮಾಡಬೇಕಾದ ಅಗತ್ಯ ಕ್ರಮ/ಕೆಲಸಗಳ ಕುರಿತು ಮಾಹಿತಿ ಹಂಚಿಕೊಳ್ಳಲಾಗಿದ್ದು, ಓದುಗ ಮಿತ್ರರು ಸಂಪೂರ್ಣ ಮಾಹಿತಿಯನ್ನು ತಿಳಿಯಲು ಪೂರ್ಣ ಅಂಕಣವನ್ನು ಓದಲು ವಿನಂತಿಸಿದೆ. … Read more

Dam water level in karnataka: ರಾಜ್ಯದ ಯಾವ ಯಾವ ಡ್ಯಾಂ ಎಷ್ಟು? ನೀರು ಭರ್ತಿಯಾಗಿದೆ ಇಲ್ಲಿದೆ ಸಂಪೂರ್ಣ ವಿವರ!

ಕಳೆದ ಎರಡು-ಮೂರು ವಾರದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಪರಿಣಾಮ ಬಹುತೇಕ ರಾಜ್ಯದ ಅಣೆಕಟ್ಟುಗಳು ಭರ್ತಿಯಾಗುವ ಮಟ್ಟ(Dam water level in karnataka-2024) ತಲುಪಿದ್ದು ಈ ಲೇಖನದಲ್ಲಿ ಪ್ರಸ್ತುತ ಯಾವ ಡ್ಯಾಂ ಗೆ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಇತರೆ ಮಾಹಿತಿಯನ್ನು ತಿಳಿಸಲಾಗಿದೆ. ಈ ಮಾಹಿತಿಯು ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ, ಕರ್ನಾಟಕ ಮಳೆ ಪ್ರಮಾಣ ನಕ್ಷೆಯ ಮಾಹಿತಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ ರಾಜ್ಯದ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ … Read more

Male nakshatragalu: 2024ರ ಮಳೆ ನಕ್ಷತ್ರಗಳು ಮತ್ತು ಹಿರಿಯರ ಗಾದೆಗಳು! ಇಲ್ಲಿದೆ ಉಪಯುಕ್ತ ಮಾಹಿತಿ!

ರಾಜ್ಯದ್ಯಂತ ಕಳೆದ 2-3 ವಾರದಿಂದ ಉತ್ತಮ ಮತ್ತು ಅಧಿಕ ಪ್ರಮಾಣದಲ್ಲಿ ಮುಂಗಾರು ಮಳೆಯಾಗುತ್ತಿದ್ದು ಈ ವರ್ಷದ(2024) ಮಳೆ ನಕ್ಷತ್ರಗಳು ಯಾವ ತಿಂಗಳಲ್ಲಿ ಯಾವ ಮಳೆ ನಕ್ಷತ್ರಗಳು(Male nakshatragalu: 2024) ಬರುತ್ತವೆ ಮತ್ತು ಈ ಕುರಿತು ನಮ್ಮ ಹಿರಿಯರ ಗಾದೆ ಮಾತುಗಳ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಮಳೆ ನಕ್ಷತ್ರಗಳ ಕುರಿತು ನಮ್ಮ ಪೂರ್ವಜರು ಅನೇಕ ವರ್ಷದ ಅನುಭವದ ಆಧಾರದ ಮೇಲೆ ಹಲವು ಬಗ್ಗೆಯ ಗಾಧೆ ಮಾತುಗಳನ್ನು ಹೇಳಿದ್ದು ಅವುಗಳು ವಾಸ್ತವವಾಗಿ ಸತ್ಯವು ಅಗಿವೆ. ಇಂದಿನ ವೈಜ್ನಾನಿಕ … Read more

Krishi mela dharwad-2024: ಧಾರವಾಡ ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ಸಂಪೂರ್ಣ ಮಾಹಿತಿ!

ಧಾರವಾಡ ಕೃಷಿ ಮೇಳ-2024ಕ್ಕೆ ಅಧಿಕೃತ ದಿನಾಂಕವನ್ನು ನಿಗದಿಪಡಿಸಲಾಗಿದ್ದು ಈ ಬಾರಿಯ ಕೃಷಿ ಮೇಳವನ್ನು(Krishi mela dharwad-2024) ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು ಎಂಬ ಘೋಷವಾಕ್ಯದೊಂದಿಗೆ ಆಯೋಜನೆ ಮಾಡಲು ಕೃಷಿ ವಿಶ್ವವಿದ್ಯಾಲಯದಿಂದ ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಲೇಖನದಲ್ಲಿ ಕೃಷಿ ಮೇಳವನ್ನು ಯಾವ ದಿನಾಂಕದಂದು ಏರ್ಪಡಿಸಲಾಗುತ್ತಿದೆ ಮತ್ತು ಬಾರಿಯ ವಿಶೇಷತೆಗಳೇನು? ಕೃಷಿ ಮೇಳದಲ್ಲಿ ಮಳಿಗೆಗಳನ್ನು ಬುಕ್ ಮಾಡಲು ಸಂಪರ್ಕಿಸಬೇಕಾದ ವಿಳಾಸದ ವಿವರ ಇತ್ಯಾದಿ ಮೇಳದ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ. ಈ ವರ್ಷದ … Read more

Vasati Yojane application-2024: ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿ ಫಲಾನುಭವಿಗಳಿಗೆ ನೆರವು!

ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿ ಫಲಾನುಭವಿಗಳಿಗೆ ಮನೆ ಪಡೆಯಲು ಈ ಯೋಜನೆಯಡಿ(Vasati Yojane application) ನೆರವು ನೀಡಲು ನಿರ್ಣಯ ಕೈಗೊಳ್ಳಲಾಗಿದೆ. ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದಿಂದ ಮನೆ ಇಲ್ಲದ ಅರ್ಹ ಅರ್ಜಿದಾರರಿಗೆ ನಿಗಮದ ಯೋಜನೆಯಡಿ ಮನೆ ನೀಡುವ ಸೌಲಭ್ಯವಿದ್ದು ಈಗಾಗಲೇ ಅರ್ಜಿ ಸಲ್ಲಿಸಿ ಆಯ್ಕೆಯಾದ ಫಲಾನುಭವಿಗಳು ಪಾವತಿ ಮಾಡಬೇಕಾದ ಹಣವನ್ನು ಸರಕಾರ ಭರಿಸಲು ನಿರ್ಣಯ ಕೈಗೊಳ್ಳಲಾಗಿದೆ. ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದಿಂದ ಯಾವೆಲ್ಲ ಯೋಜನೆಗಳಿವೆ? ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಅರ್ಜಿ ಸಲ್ಲಿಸಲು … Read more

LIC jobs-2024: ಎಲ್ಐಸಿಯಿಂದ 200 ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ!

ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಸಂಸ್ಥೆಯು ಕರ್ನಾಟಕ ರಾಜ್ಯ ಸೇರಿ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳನ್ನು ನೇಮಕಾತಿ(LIC Junior Assistant Recruitment 2024) ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ಲೈಫ್ ಇನ್ಶೂರೆನ್ಸ್  ಕಾರ್ಪೊರೇಷನ್ ಆಫ್ ಇಂಡಿಯಾ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ / ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಸಿರುವ ಅರ್ಹತೆಗಳು ಹಾಗೂ ಇತರೆ ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ನೇಮಕಾತಿಗೆ … Read more

Southern Railway Recruitment-2024: ದಕ್ಷಿಣ ರೈಲ್ವೆ ಇಲಾಖೆಯಿಂದ 2438 ಹುದ್ದೆಗಳ ನೇಮಕಾತಿ!

ರೈಲ್ವೆ ನೇಮಕಾತಿ ಮಂಡಳಿಯು, ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಆಪ್ರೆಂಟಿಸ್ ಹುದ್ದೆಗಳನ್ನು(Southern Railway Recruitment 2024) ಭರ್ತಿ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಹಚ್ಚೆ ಆಹ್ವಾನಿಸಿದೆ. ರೈಲ್ವೆ ಇಲಾಖೆಯ ದಕ್ಷಿಣ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕರತೆಗಳು ವಯೋಮಿತಿಯ ಅರ್ಹತೆಗಳು ಹಾಗೂ ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಲಿಂಕ್ ವಿವರವನ್ನು ಕೆಳಗಿನ ಭಾಗದಲ್ಲಿ ನೀಡಲಾಗಿದೆ. ದಕ್ಷಿಣ ರೈಲ್ವೆ ವಿಭಾಗದ ಈ ನೇಮಕಾತಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಗಸ್ಟ್ … Read more

Parihara amount-2024: ಮಳೆಯಿಂದ ಉಂಟಾದ ನಷ್ಟಕ್ಕೆ ರಾಜ್ಯ ಸರಕಾರದಿಂದ 775 ಕೋಟಿ ಅನುದಾನ!ಯಾರಿಗೆಲ್ಲ ಸಿಗಲಿದೆ ಪರಿಹಾರದ ಹಣ!

ರಾಜ್ಯದ್ಯಂತ ಕಳೆದ ಎರಡು ವಾರಗಳಿಂದ ವಾಡಿಕೆಗಿಂತ ಅಧಿಕ ಮಳೆ ಅಗಿರುವ ಪರಿಣಾಮ ಅನೇಕ ಜಿಲ್ಲೆಗಳಲ್ಲಿ ಸಾರ್ವಜನಿಕ ಅಸ್ತಿ ಮತ್ತು ರೈತರ ಬೆಳೆ ನಷ್ಟವಾಗಿದ್ದು ಇದಕ್ಕೆ ಪರಿಹಾರ(Parihara amount-2024) ಒದಗಿಸಲು ಮೊದಲ ಹಂತದಲ್ಲಿ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ಅತೀಯಾದ ಮಳೆಯಿಂದ ಬೆಳೆ ಮತ್ತು ಮನೆ-ಅಸ್ತಿ ನಷ್ಟಕ್ಕೆ ಒಳಗಾದ ಸಾರ್ವಜನಿಕರಿಗೆ ಸರಕಾರದಿಂದ ಪರಿಹಾರವನ್ನು ನೀಡಲು ಮೊದಲ ಹಂತದಲ್ಲಿ ರೂ 775/- ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಕೃಷ್ಣ ಬೈರೇಗೌಡ ಕಂದಾಯ ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ. ಈ … Read more