RTC adhar link-2024: ರೈತರು ಸರಕಾರದ ಯಾವುದೇ ಸೌಲಭ್ಯ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

ರೈತರು ಸರಕಾರದಿಂದ ವಿವಿಧ ಇಲಾಖೆಯಡಿ ಪ್ರಸ್ತುತ ಜಾರಿಯಲ್ಲಿರುವ ಯೋಜನೆಗಳ ಸೌಲಭ್ಯ ಪಡೆಯಲು ಈ ಲೇಖನದಲ್ಲಿ ವಿವರಿಸಿರುವ ಕೆಲಸವನ್ನು ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಯಾವುದು ಆ ಕೆಲಸ? ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿ ಹೀಗಿದೆ, ಕಳೆದ 2 ತಿಂಗಳಿಂದ ಕಂದಾಯ ಇಲಾಖೆಯಿಂದ RTC ಗೆ ಅಂದರೆ ಪಹಣಿಗೆ ಆಧಾರ್ ಕಾರ್ಡ ಲಿಂಕ್(RTC Aadhar link) ಮಾಡುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗಿತ್ತು ಈಗ ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ವಿತರಣೆ ಆರಂಭವಾಗಿದ್ದು ಸಹಾಯಧನದಲ್ಲಿ ಬಿತ್ತನೆ ಬೀಜ ಪಡೆಯಲು ರೈತರು … Read more

How to link pan card aadhar card: ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡದವರಿಗೆ ಶಾಕಿಂಗ್ ನ್ಯೂಸ್!

ಇಲ್ಲಿಯವರೆಗೆ ಆಧಾರ್ ಕಾರ್ಡ ಜೊತೆ ಪ್ಯಾನ್ ಕಾರ್ಡ ಲಿಂಕ್ ಮಾಡದವರಿಗೆ ಆದಾಯ ತೆರಿಗೆ ಇಲಾಖೆಯಿಂದ ನೂತನ ಕ್ರಮದ ಕುರಿತು ಪ್ರಕಟಣೆ ಹೊರಡಿಸಿದ್ದು, ಆಧಾರ್-ಪ್ಯಾನ್ ಲಿಂಕ್(Pan-adhar card link-2024) ಮಾಡದವರಿಗೆ ಡಬಲ್ ತೆರಿಗೆ ಬೀಳಲಿದೆ. ಪ್ರಸಕ್ತ ಆರ್ಥಿಕ ವರ್ಷದ ಒಳಗೆ ಅಂದರೆ 31 ಮೇ 2024ರ ಒಳಗಾಗಿ ಆಧಾರ್ ಕಾರ್ಡಗೆ ಪ್ಯಾನ್ ಲಿಂಕ್ ಮಾಡದವರಿಗೆ ಅನ್ವಯವಾಗುವ ದರಕ್ಕಿಂತಲೂ ಎರಡರಷ್ಟ ಮೂಲದಲ್ಲಿ ತೆರಿಗೆ ಕಡಿತ(TDS) ಮಾಡಲಾಗುವುದು ಎಂದು ತೆರಿಗೆ ಇಲಾಖೆಯು ಪ್ರಕಟಣೆಯಲ್ಲಿ ಉಲ್ಲೇಖಿಸಿದೆ. ಮೊಬೈಲ್ ನಲ್ಲಿ ಆಧಾರ್ ಮತ್ತು ಪ್ಯಾನ್ … Read more

Crop insurance last date-2024: ಜಿಲ್ಲಾವಾರು ಬೆಳೆ ವಿಮೆ ಮಾಡಿಸಲು ಕೊನೆಯ ದಿನಾಂಕ ಬಿಡುಗಡೆ!

ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮಾ ಪ್ರಿಮಿಯಂ ಅನ್ನು ಪಾವತಿ ಮಾಡಲು ಬೆಳೆವಾರು ಕೊನೆಯ ದಿನಾಂಕವನ್ನು(Crop insurance last date) ಬಿಡುಗಡೆ ಮಾಡಲಾಗಿದ್ದು ರೈತರು ತಮ್ಮ  ಮೊಬೈಲ್ ನಲ್ಲಿ ಕೊನೆಯ ದಿನಾಂಕದ ವಿವರವನ್ನು ಹೇಗೆ ಪಡೆಯಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಈ ವರ್ಷ ಅಂದರೆ 2024ರ ಮುಂಗಾರು ಹಂಗಾಮಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ತಾವು ಬೆಳೆದ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಕೊನೆಯ ದಿನಾಂಕವನ್ನು ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಕೆಳಗಡೆ … Read more

Crop insurance-2024: ಮುಂಗಾರು ಹಂಗಾಮಿಗೆ ಯಾವೆಲ್ಲ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಬಹುದು ಎನ್ನುವ ವಿವರ ಬಿಡುಗಡೆ!

ರೈತರು ಅಧಿಕೃತ ಬೆಳೆ ವಿಮಾ ಪೋರ್ಟಲ್ ಭೇಟಿ ಮಾಡಿ  ನಿಮ್ಮ ಹಳ್ಳಿಯ ಹೆಸರನ್ನು ಆಯ್ಕೆ ಮಾಡಿಕೊಂಡು ಈ ವರ್ಷ ಮುಂಗಾರು ಹಂಗಾಮಿಗೆ ಯಾವೆಲ್ಲ ಬೆಳೆಗೆ ಬೆಳೆ ವಿಮೆ(Crop insurance details-2024) ಮಾಡಿಸಬಹುದು? ಎಂದು ಹೇಗೆ ಚೆಕ್ ಮಾಡುವುದು? ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ರಾಜ್ಯ ಸರಕಾರದ ಸಂರಕ್ಷಣೆ(Samrakshane) ಪೋರ್ಟಲ್ ಭೇಟಿ ಮಾಡಿ ರೈತರು ತಮ್ಮ ಜಿಲ್ಲೆ,ತಾಲ್ಲೂಕು,ಹೋಬಳಿ,ಹಳ್ಳಿಯನ್ನು ಆಯ್ಕೆ ಮಾಡಿಕೊಂಡು ಈ ವರ್ಷದ ಮುಂಗಾರು ಹಂಗಾಮಿಗೆ ಯಾವೆಲ್ಲ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಬಹುದು ಎಂದು ಮೊಬೈಲ್ ನಲ್ಲಿ ಚೆಕ್ … Read more

Agriculture land info-ನಿಮ್ಮ ಜಮೀನಿಗೆ ಹೋಗಲು ದಾರಿ ಸಮಸ್ಯೆಯೇ? ಇದನ್ನು ಹೇಗೆ ಸರಿಪಡಿಸಿಕೊಳ್ಳುವುದು?

ಬಹುತೇಕ ರೈತರು ತಮ್ಮ ಜಮೀನಿಗೆ(Agriculture land info) ಹೋಗುವ ದಾರಿ ಅಳತೆ ಮತ್ತು ದಾರಿ ಎಲ್ಲಿ ಬರುತ್ತದೆ ಎನ್ನುವ ಕುರಿತು ಬಹಳಷ್ಟು ವ್ಯಾಜ್ಯ-ವಿವಾದಗಳನ್ನು ಅನುಭವಿಸುವ ಪರಿಸ್ಥಿತಿಯನ್ನು ತಂದುಕೊಳ್ಳುತ್ತಾರೆ ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಅನೇಕ ರೈತರಿಗೆ ಈ ಗೊಂದಲ ಇದೇ ಇರುತ್ತದೆ ಏನೆಂದರೆ ತಮ್ಮ ಜಮೀನಿಗೆ ಹೋಗಲು ದಾರಿ ಅಂದರೆ ಕಾಲು ದಾರಿ ಮತ್ತು ಬಂಡಿ ದಾರಿ ಅಳತೆ ಎಷ್ಟು? ಅದು ಯಾವ ಜಾಗದಲ್ಲಿ ಬರುತ್ತದೆ ಎಂದು ನಿಖರವಾಗಿ ಗೊತ್ತಿರುವುದಿಲ್ಲ … Read more

Gift deed-ದಾನಪತ್ರ ಎಂದರೇನು? ದಾನಪತ್ರ ಹೇಗೆ ಬರೆಯಬೇಕು?

ಜಮೀನಿನ ಆಸ್ತಿ ದಾಖಲೆಗಳಿಗೆ ಸಂಬಂದಿಸಿದಂತೆ ದಾನಪತ್ರ(Gift deed about) ಎಂದರೇನು? ಇದನ್ನು ಎಲ್ಲಿ ಮತ್ತು ಹೇಗೆ ಮಾಡಿಸಬೇಕು? ಬೇಕಾಗುವ ದಾಖಲೆಗಳಾವುವು? ದಾನಪತ್ರ ಬರೆಯಿಸುವುದು ಹೇಗೆ? ಈ ಎಲ್ಲಾ ಮಾಹಿತಿಯನ್ನು ರೈತರು ತಿಳಿಯುವುದು ಅತ್ಯಗತ್ಯ ಇದರ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ದಾನಪತ್ರ ನೋಂದಣಿಗೆ ಬೇಕಾಗುವ ದಾಖಲೆಗಳು,ದಾನಪತ್ರ ಎಂದರೇನು? ದಾನಪತ್ರ ಹೇಗೆ ಬರೆಯಬೇಕು? ವಿವಿಧ ಶೆಡ್ಯೂಲನ ವಿವರಣೆ, ದಾನಪತ್ರದ ಬಹುಮುಖ್ಯ ಅಂಶಗಳ ಕುರಿತು ವಿವರಿಸಲಾಗಿದೆ. Gift deed-2024-ದಾನಪತ್ರ ಎಂದರೇನು? ಒಬ್ಬ ವ್ಯಕ್ತಿ ತನ್ನ ಸ್ವಯಾರ್ಜಿತ ಆಸ್ತಿ ಅಂದರೆ … Read more

Bara parihara Status check-2024: ಬರ ಪರಿಹಾರ ಎಷ್ಟು ಜಮಾ ಅಗಿದೆ? ಯಾವ ಬ್ಯಾಂಕ್ ಖಾತೆಗೆ? ಸಂಪೂರ್ಣ ಮಾಹಿತಿ ಪಡೆಯಲು ಅಪ್ಲಿಕೇಶನ್ ಬಿಡುಗಡೆ!

ರೈತರು ತಮ್ಮ ಬ್ಯಾಂಕ್ ಖಾತೆಗೆ ಬರ ಪರಿಹಾರ ಎಷ್ಟು ಜಮಾ ಅಗಿದೆ? ಯಾವ ಬ್ಯಾಂಕ್ ಖಾತೆಗೆ? ದಿನಾಂಕ, ಯು.ಟಿ.ಆರ್ ಸಂಖ್ಯೆ ಇತ್ಯಾದಿ ಸಂಪೂರ್ಣ ಮಾಹಿತಿ ಪಡೆಯಲು ಮೊಬೈಲ್ ಅಪ್ಲಿಕೇಶನ್(Bara parihara status check App) ಅನ್ನು ಬಿಡುಗಡೆ ಮಾಡಲಾಗಿದೆ. ರೈತರಿಗೆ ತಮ್ಮ ಬ್ಯಾಂಕ್ ಖಾತೆಗೆ ಯಾವೆಲ್ಲ ಸರಕಾರಿ ಯೋಜನೆಯಡಿ ಎಷ್ಟು ಹಣ ಬಂದಿದೆ ಮತ್ತು ಯಾವ ಯೋಜನೆಯಡಿ ಎಷ್ಟು ಹಣ ಇತ್ಯಾದಿ ವಿವರವನ್ನು ಈ ಲೇಖನದಲ್ಲಿ ವಿವರಿಸಿರುವ ಮಾಹಿತಿಯನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲಿ ಅಪ್ಲಿಕೇಶನ್ ಅನ್ನು … Read more

Land survey chian- ನಿಮ್ಮ ಜಮೀನಿನ ಸರ್ವೆ ಮಾಡಲು ಬಳಕೆ ಮಾಡುವ ಚೈನಿನ ಕುರಿತು ಈ ಮಾಹಿತಿ ನಿಮಗೆ ಗೊತ್ತೇ?

ಸಾಮಾನ್ಯವಾಗಿ ರಾಜ್ಯದ್ಯಂತ ಎಲ್ಲಾ ರೈತರ ಜಮೀನಿನ ಸರ್ವೆ ಮಾಡುವ ಸಂದರ್ಭದಲ್ಲಿ ಭೂಮಿಯ ವಿಸ್ತೀರ್ಣವನ್ನು ಅಳತೆ ಮಾಡಲು ಚೈನ್ ಅನ್ನು ಬಳಕೆ ಮಾಡಲಾಗುತ್ತದೆ, ಈ ಚೈನ್(Land survey chian) ಕುರಿತು ಹಲವು ಜನರಿಗೆ ಗೊತ್ತಿಲ್ಲದೇ ಇರುವ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ. ಒಂದು ಚೈನ್ ಎಷ್ಟು ಉದ್ದ ಬರುತ್ತದೆ? ಒಂದು ಕೊಂಡಿ ಅಳತೆ ಎಷ್ಟು ಸಂಪೂರ್ಣ ಮಾಹಿತಿ ಇಲ್ಲಿ ಲಭ್ಯ. ಜಮೀನಿನ ಸರ್ವೆಯನ್ನು ಪ್ರತಿಯೊಬ್ಬರೂ ಮಾಡಿಸುತ್ತಾರೆ. ಪ್ರತಿಯೊಂದು ಜಮೀನ ವಿಚಾರದಲ್ಲಿ ಹಿಸ್ಸಾ ಮಾಡುವ ಸಂದರ್ಭದಲ್ಲಿ ಅಥವಾ ಇನ್ನುವುದೇ ಕೆಲವೊಂದು … Read more

Parihara New order-ರೈತರಿಗೆ ಬರ ಪರಿಹಾರ ವಿತರಣೆ ಕುರಿತು ನೂತನ ಆದೇಶ ಪ್ರಕಟ!

ರೈತರ ಖಾತೆಗೆ ಬರ ಪರಿಹಾರ ವಿತರಣೆ ಮತ್ತು ಖಾತೆಗೆ ಜಮಾ ಅಗಿರುವ ಹಣ ಪಾವತಿ ಕುರಿತು ಬ್ಯಾಂಕ್ ಅಧಿಕಾರಿಗಳಿಗೆ ನೂತನ ಆದೇಶ(Parihara New order) ಹೊರಡಿಸಲಾಗಿದೆ. ಈ ಆದೇಶದಲ್ಲಿ ಯಾವೆಲ್ಲ ವಿಷಯಗಳನ್ನು ಪ್ರಸ್ತಾಪಿಸಲಾಗಿದೆ? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದ್ದು ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ. 2023ರ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ತೀರ್ವ ಮಳೆ ಕೊರತೆಯಿಂದ ಉಂಟಾದ ಬೀಕರ ಬರದಿಂದ ಬೆಳೆ ನಷ್ಟದಿಂದಾಗಿ ಅರ್ಥಿಕ ಸಂಕಷ್ಟಕ್ಕೆ ಸಿಲುಕಿರುವ … Read more

Parihara Payment Failed Cases-ರೈತರ ಖಾತೆಗೆ ಬರ ಪರಿಹಾರ ಜಮಾ ಅಗದಿರಲು ಕಾರಣಗಳ ಪಟ್ಟಿ ಬಿಡುಗಡೆ!

ಬರ ಪರಿಹಾರ ರೈತರ ಖಾತೆಗೆ ವರ್ಗಾವಣೆ ಅಗದಿರಲು ಕಾರಣಗಳು ಯಾವುವು? ಮತ್ತು ರೈತರು ಯಾವ ಕ್ರಮ ಅನುಸರಿಸಿ ತಮ್ಮ ಅರ್ಜಿಯನ್ನು ಸರಿಪಡಿಸಿಕೊಂಡು ಪರಿಹಾರದ(Bara parihara amount) ಹಣ ಪಡೆಯಬವುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. “ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ”(NDRF) ಮಾರ್ಗಸೂಚಿಯನ್ವಯ ರಾಜ್ಯದ 32.12 ಲಕ್ಷ ರೈತರಿಗೆ 3,454 ಕೋಟಿ ಬರ ಪರಿಹಾರದ 2ನೇ ಕಂತಿನ ಹಣವನ್ನು ನೇರ ನಗದು ವರ್ಗಾವಣೆ(DBT) ಮೂಲಕ ಈಗಾಗಲೇ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದ್ದು, ಇದರಲ್ಲಿ ಸರಿ ಸುಮಾರು 1.5 … Read more