Crop insurance-2024:ಈ ವರ್ಷ ಯಾವ ಬೆಳೆಗೆ ಎಷ್ಟು ಬೆಳೆ ವಿಮೆ ಕಟ್ಟಬೇಕು?ಸಂಪೂರ್ಣ ವಿವರ ಬಿಡುಗಡೆ!
ರಾಜ್ಯದಲ್ಲಿ ಬಹುತೇಕ ಭಾಗಗಳಲ್ಲಿ ಪೂರ್ವ ಮುಂಗಾರು ಮಳೆ ಉತ್ತಮವಾಗಿ ಬಂದಿದ್ದು, ರೈತರು ಬಿತ್ತನೆಗೆ ಭೂಮಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ ಪ್ರತಿ ವರ್ಷದಂತೆ ಈ ಭಾರಿಯು ರೈತರು ತಮ್ಮ ಬೆಳೆಗೆ ಬೆಳೆ ವಿಮೆ(Crop insurance-2024) ಮಾಡಿಸಿಕೊಳ್ಳಲು ಸರಕಾರದಿಂದ ಅವಕಾಶ ಕಲ್ಪಿಸಲಾಗಿದೆ. ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ(crop insurance) ಮಾಡಿಕೊಳ್ಳಲು ಅವಕಾಶವಿದ್ದು ಯಾವ ಬೆಳೆಗೆ ಎಷ್ಟು ಮೊತ್ತದ ಪ್ರೀಮಿಯಂ ಪಾವತಿ ಮಾಡಬೇಕು? ಒಂದು ವೇಳೆ ನಿಮ್ಮ ಹಳ್ಳಿ ವ್ಯಾಪ್ತಿಯ ವಿಮಾ ಘಟಕದಲ್ಲಿ ಬೆಳೆ ನಷ್ಟ ಅದಾಗ ಎಷ್ಟು ಪರಿಹಾರ ಬರುತ್ತದೆ … Read more