Crop loan-ರೈತರು ಬೆಳೆ ಸಾಲ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

ವ್ಯವಸಾಯ ಸೇವಾ ಸಹಕಾರಿ ಸಂಘಗಳಿಂದ(VVS) ಮತ್ತು ಇತರೆ ಬ್ಯಾಂಕ್ ಗಳಲ್ಲಿ ರೈತರು ಬೆಳೆ ಸಾಲ(Crop loan) ಪಡೆಯಲು ಪ್ರೂಟ್ಸ್ ತಂತ್ರಾಂಶದಲ್ಲಿ ನಿಮ್ಮ ಜಮೀನಿನ ಎಲ್ಲಾ ಸರ್ವೆ ನಂಬರ್ ಸೇರ್ಪಡೆ ಮಾಡಿರಬೇಕು ಮತ್ತು ನಿಮ್ಮ ಜಮೀನಿನ ಪಹಣಿ/ಊತಾರ್/RTC ಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ನಿಮಗೆ ಬೆಳೆ ಸಾಲ ಸಿಗಲಿದೆ ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ರೈತರು ಪ್ರತಿ ವರ್ಷ ಮಾರ್ಚ್ ತಿಂಗಳ ಅಂತ್ಯದಲ್ಲಿ ಹಿಂದಿನ ವರ್ಷದ ಸಾಲವನ್ನು ಮರು ಪಾವತಿ ಮಾಡಿ ನಂತರ … Read more

Crop Insurance- ಬೆಳೆ ವಿಮೆ ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಸಲ್ಲಿಸಬೇಕಾದ ದಾಖಲೆಗಳೇನು?

ಎಲ್ಲಾ ರೈತ ಮಿತ್ರರಿಗೆ ನಮಸ್ಕಾರಗಳು ಇಂದು ಈ ಲೇಖನದಲ್ಲಿ ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಲು ಎಲ್ಲಿ ಅರ್ಜಿ(Crop insurance application-2024)ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು? ಇತ್ಯಾದಿ ಅಗತ್ಯ ಮಾಹಿತಿಯನ್ನು ತಿಳಿಸಲಾಗಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ತಮ್ಮ ತಮ್ಮ ಬೆಳೆಗಳಿಗೆ ವಿಮೆ ಮಾಡಿಸಲು ಅವಕಾವಿದ್ದು ಸರಕಾರದಿಂದ ನಿಗದಿಪಡಿಸಿರುವ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆಯಬಹುದು. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಲು ಎಲ್ಲಿ ಅರ್ಜಿ … Read more

land registration- ಜಮೀನಿನ ಮಾಲೀಕ ಮರಣ ಹೊಂದಿದ ನಂತರ ವಾರಸುದಾರ ಆಸ್ತಿಯನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುವುದು ಹೇಗೆ?

ನಮ್ಮ ರಾಜ್ಯದ ಬಹುತೇಕ ಕೃಷಿ ಕುಟುಂಬದ ಸಮಸ್ಯೆಯೆಂದರೆ ಅನೇಕ ವರ್ಷಗಳಿಂದ ತಾವು ಜಮೀನು ಉಳುಮೆ ಮಾಡಿಕೊಂಡು ಬರುತ್ತಿದ್ದರು ಆ ಜಮೀನು ಪ್ರಸ್ತುತ ಕೃಷಿ ಮಾಡುತ್ತಿರುವ ವ್ಯಕ್ತಿಯ ಹೆಸರಿಗೆ ಇಲ್ಲದೇ ಇರುವುದು ದೊಡ್ಡ ದುರಂತವೇ ಅಗಿದೆ. ಇದಕ್ಕೆ ಸಂಬಂಧಪಟ್ಟಂತೆ ನಿಮ್ಮ ಕುಟುಂಬದ ಹಿರಿಯ ವ್ಯಕ್ತಿಯ ಹೆಸರಿನಲ್ಲಿರುವ ಜಮೀನನ್ನು(How to transfer ownership of agricultural land) ಪ್ರಸ್ತುತ ಕೃಷಿ ಮಾಡುತ್ತಿರುವ ವ್ಯಕ್ತಿಯ ಹೆಸರಿಗೆ ಯಾವೆಲ್ಲ ವಿಧಾನವನ್ನು ಅನುಸರಿಸಿ ವರ್ಗಾವಣೆ ಮಾಡಿಕೊಳ್ಳಬೇಕು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಇದಲ್ಲದೇ ತಮ್ಮ … Read more

April pension amount-2024: ಪಿಂಚಣಿ ಹಣ ಫಲಾನುಭವಿಗಳ ಖಾತೆಗೆ ಬಿಡುಗಡೆ! ಈ ಪಟ್ಟಿಯಲ್ಲಿರುವವರಿಗೆ ಮಾತ್ರ!

ಪಿಂಚಣಿ ನಿರ್ದೇಶನಾಲಯದಿಂದ ಅರ್ಹ ಪಿಂಚಣಿದಾರ ಫಲಾನುಭವಿಗಳಿಗೆ ಎಪ್ರಿಲ್-2024 ತಿಂಗಳ(April pension amount-2024) ಎಲ್ಲಾ ವಿವಿಧ ಮಾಸಿಕ ಪಿಂಚಣಿಯನ್ನು ಜಮಾ ಮಾಡಲಾಗಿದೆ. ಕಂದಾಯ ಇಲಾಖೆಯಡಿ ಕಾರ್ಯನಿರ್ವಹಿಸುವ ಪಿಂಚಣಿ ನಿರ್ದೇಶನಾಲಯದಿಂದ ಪ್ರತಿ ತಿಂಗಳು 15ನೇ ತಾರೀಖಿನ ಒಳಗಾಗಿ ಅರ್ಹ ಫಲಾನುಭವಿಗಳಿಗೆ ಪಿಂಚಣಿಯನ್ನು ನೇರ ನಗದು ವರ್ಗಾವಣೆ(DBT)ಮೂಲಕ ಜಮಾ ಮಾಡಲಾಗುತ್ತದೆ. ನಿಮ್ಮ ಖಾತೆಗೆ ಪಿಂಚಣಿ ಹಣ ವರ್ಗಾವಣೆ ಅಗಿದಿಯೋ? ಇಲ್ಲವೋ? ಎಂದು ಪ್ರತಿ ತಿಂಗಳು ಬ್ಯಾಂಕ್ ಶಾಖೆ ಭೇಟಿ ಮಾಡದೇ ನಿಮ್ಮ ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡುವುದು ಎಂದು ಈ … Read more

Parihara amount-2024: ಕೇಂದ್ರದಿಂದ 3498 ಕೋಟಿ ಬರ ಪರಿಹಾರ ಬಿಡುಗಡೆ! ಈ ಪಟ್ಟಿಯಲ್ಲಿರುವ ರೈತರಿಗೆ ಸಿಗಲಿದೆ ಪರಿಹಾರದ ಹಣ!

ಕೇಂದ್ರ ಸರಕಾರದಿಂದ ಎನ್.ಡಿ.ಆರ್.ಎಫ್(NDRF) ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡಲು 3498 ಕೋಟಿ ಹಣವನ್ನು(Parihara amount) ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಟ್ಟು 240 ತಾಲೂಕುಗಳಲ್ಲಿ 223 ತಾಲೂಕುಗಳು ಅತ್ಯಂತ ಭೀಕರ ಬರಗಾಲವನ್ನು ಎದುರುಸುತ್ತಿದ್ದು, ಈ ತಾಲೂಕಿನ ಜನರಿಗೆ ಅರ್ಥಿಕವಾಗಿ ಬೆಂಬಲ ನೀಡಲು ಈ ಹಣವನ್ನು ರಾಜ್ಯ ಸರಕಾರದಿಂದ ಬಳಕೆ ಮಾಡಿಕೊಳ್ಳಲಾಗುತ್ತದೆ. ಈಗಾಗಲೇ ರಾಜ್ಯ ಸರಕಾರದಿಂದ ಮೊದಲ ಕಂತಿನ ಬರ ಪರಿಹಾರದ ಹಣವಾಗಿ ರೂ 2,000 ವನ್ನು ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದ್ದು, ಇನ್ನು … Read more

Annabhagya amount-2024: ಈ ಪಟ್ಟಿಯಲ್ಲಿರುವವರಿಗೆ ಅನ್ನಭಾಗ್ಯ ಹಣ ಬಿಡುಗಡೆ! ಇಲ್ಲಿದೆ ಅಧಿಕೃತ ವೆಬ್ಸೈಟ್ ಲಿಂಕ್.

ಆಹಾರ ಇಲಾಖೆಯಿಂದ ಅಕ್ಕಿ ಬದಲು ನೀಡುವ ಎಪ್ರಿಲ್-2024 ತಿಂಗಳ ಅರ್ಥಿಕ ಸಹಾಯಧನ ಹಣವನ್ನು(Annabhagya amount) ಅರ್ಹ ಪಡಿತರ ಚೀಟಿಯ ಗ್ರಾಹಕರಿಗೆ ಜಮಾ ಮಾಡಲಾಗಿದೆ. ನಿಮ್ಮ ಬ್ಯಾಂಕ್ ಖಾತೆಗೆ ಈ ಹಣ ಜಮಾ ಅಗಿರುವುದನ್ನು ಹೇಗೆ ಖಚಿತಪಡಿಸಿಕೊಳ್ಳುವುದು ಮತ್ತು ಯಾರೆಲ್ಲ ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರು(Annabhagya beneficiary list) ಎಂದು ಈ ಕೆಳಗೆ ವಿವರಿಸಿದೆ. ಪಡಿತರ ಚೀಟಿ ಹೊಂದಿರುವ ಗ್ರಾಹಕರು ತಮ್ಮ ಬ್ಯಾಂಕ್ ಅಕೌಂಟ್ ಇರುವ ಶಾಖೆಯನ್ನು ನೇರವಾಗಿ ಭೇಟಿ ಮಾಡದೇ ಮನೆಯಲ್ಲಿ ಕುಳಿತು ನಿಮ್ಮ ಮೊಬೈಲ್ … Read more

Bele parihara amount- ಈ ತಪ್ಪು ಮಾಡಿದರೆ ನಿಮ್ಮ ಖಾತೆಗೆ ಬರುವುದಿಲ್ಲ ಬರ ಪರಿಹಾರ! ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.

ಎಲ್ಲಾ ರೈತರಿಗೂ ಈಗಾಗಲೇ ತಿಳಿದಿರುವ ಹಾಗೆಯೇ ಕೇಂದ್ರದಿಂದ ಈ ವಾರ ರಾಜ್ಯಕ್ಕೆ ಬರ ಪರಿಹಾರವನ್ನು(Bele parihara amount) ಬಿಡುಗಡೆ ಮಾಡಿದ್ದು ಇನ್ನು ಕೆಲವೇ ದಿನಗಳಲ್ಲಿ ಅರ್ಹ ಫಲಾನುಭವಿ ರೈತರ ಖಾತೆಗೆ ಪರಿಹಾರದ ಹಣವನ್ನು ಜಮಾ ಮಾಡಲಾಗುತ್ತದೆ. ಅನೇಕ ಜನರು ಪ್ರಸ್ತುತ ಲೋಕಸಭಾ ಚುನಾವಣೆಯಿರುವ ಕಾರಣ ಚುನಾವಣೆ ಮುಗಿದ ಬಳಿಕ ಪರಿಹಾರದ ಹಣವನ್ನು ಹಾಕಲಾಗುತ್ತದೆಯೇ ಎಂದು ಪ್ರಶ್ನೆ ಮಾಡಿದ್ದು ಇದಕ್ಕೆ ಉತ್ತರ ಈ ರೀತಿ ಇದೆ ಚುನಾವಣಾ ಆಯೋಗವೂ ರೈತರ ಖಾತೆಗೆ ಬರ ಪರಿಹಾರದ ಹಣವನ್ನು ವರ್ಗಾವಣೆ ಮಾಡಲು … Read more

2nd installment parihara amount- ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 2ನೇ ಕಂತಿನ ಬರ ಪರಿಹಾರ!

ಒಂದು ವಾರದಲ್ಲಿ ಕೇಂದ್ರದಿಂದ ಬರ ಪರಿಹಾರ ಹಣ(parihara amount) ಬಿಡುಗಡೆ ಕುರಿತು ನಿರ್ಧಾರ ಮಾಡಲು ಕೇಂದ್ರ ಸರಕಾರವು ಸಮ್ಮತಿಸಿದೆ.  ಕೇಂದ್ರದಿಂದ ಬರ ಪರಿಹಾರದ ಹಣ ಬಿಡುಗಡೆ(2nd installment parihara amount) ವಿಳಂಬವಾದರಿಂದ ರಾಜ್ಯ ಸರಕಾರವು ಕೇಂದ್ರಕ್ಕೆ ಪರಿಹಾರ ಹಣ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿತ್ತು ಅದರೆ ಇದಕ್ಕೆ ಯಾವುದೇ ಮರು ಉತ್ತರ ಕೇಂದ್ರದಿಂದ ಬರದ ಕಾರಣ ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿತ್ತು. ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ ಕೇಂದ್ರವು ವಿಳಂಬ ದೋರಣೆ ಅನುಸರಿಸಿ ರಾಜ್ಯಕ್ಕೆ ಮತ್ತು … Read more

Gruhalakshmi april amount-2024: ಗೃಹಲಕ್ಷ್ಮಿ ಯೋಜನೆ ಏಪ್ರಿಲ್ ತಿಂಗಳ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿ ಹೊಂದಿರುವ ಅರ್ಹ ಫಲಾನುಭವಿಗಳ ಖಾತೆಗೆ ಏಪ್ರಿಲ್-2024 ತಿಂಗಳ ರೂ 2,000 ಹಣವನ್ನು(Gruhalakshmi april amount) ಬಿಡುಗಡೆ ಮಾಡಲಾಗಿದೆ. ಈಗಾಗಲೇ ಈ ಯೋಜನೆಯಡಿ ಅರ್ಜಿ ಸಲ್ಲಿಸಿ ಅರ್ಥಿಕ ನೆರವು ಪಡೆಯುತ್ತಿರುವ ಕುಟುಂಬದ ಯಜಮಾನಿಯರು ಈ ಲೇಖನದಲ್ಲಿ ವಿವರಿಸಿರುವ ಮಾಹಿತಿಯನ್ನು ತಿಳಿದುಕೊಂಡು ನಿಮ್ಮ ಮೊಬೈಲ್ ನಲ್ಲೇ ಏಪ್ರಿಲ್ ತಿಂಗಳ ಹಣ ಜಮಾ ಅಗಿರುವ ವಿವರವನ್ನು ಪಡೆಯಿರಿ.  ಎರಡು ವಿಧಾನ ಅನುಸರಿಸಿ ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು(Gruhalakshmi april amount-2024) ನಿಮ್ಮ ಖಾತೆಗೆ ಜಮಾ ಅಗಿರುವ … Read more

MSP Price-2024: ದೇಶದ ರೈತರಿಗೆ ಗುಡ್ ನ್ಯೂಸ್ ಭತ್ತ,ರಾಗಿ ಸೇರಿದಂತೆ 14 ಬೆಳೆಗಳ ಬೆಂಬಲ ಬೆಲೆ ಏರಿಕೆ!

ಕೇಂದ್ರ ಸರಕಾರದ ಎರಡನೇ ಸಂಪುಟ ಸಭೆಯಲ್ಲಿ ರೈತರಿಗೆ ಭರ್ಜರಿ ಶುಭ ಸುದ್ದಿ ನೀಡಲಾಗಿದ್ದು ಭತ್ತ,ರಾಗಿ,ಮೆಕ್ಕೆಜೋಳ ಸೇರಿದಂತೆ 14 ಬೆಳೆಗಳ ಬೆಂಬಲ ಬೆಲೆ(MSP Price-2024) ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ. ಮೊದಲ ಸಂಪುಟ ಸಭೆಯಲ್ಲಿ 17ನೇ ಕಂತಿನ ಪಿ ಎಂ ಕಿಸಾನ್ ಅರ್ಥಿಕ ನೆರವವನ್ನು ರೈತರಿಗೆ ವರ್ಗಾವಣೆ ಮಾಡಲು ಅನುಮೋದನೆ ನೀಡಲಾಗಿತ್ತು ಈಗ ಎರಡನೇ ಸಂಪುಟ ಸಭೆಯಲ್ಲಿ ವಿವಿಧ ಬೆಳೆಗಳ ಕನಿಷ್ಠ ಬೆಂಬಲ ಬೆಲೆಗಳನ್ನು(MSP)ಏರಿಕೆ ಮಾಡಲಾಗಿದೆ. ಬೆಳೆಗಾರರಿಗೆ ಅವರ ಉತ್ಪನ್ನಗಳಿಗೆ ಲಾಭದಾಯಕ ಬೆಲೆಗಳನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 2024-25ರ ಮಾರುಕಟ್ಟೆ  ಮುಂಗಾರು … Read more