Bele parihara-2024: ಇಲ್ಲಿದೆ ಬೆಳೆ ಪರಿಹಾರದ ಹಣ ಜಮಾ ಅಗದ ರೈತರ ಪಟ್ಟಿ!

ಕಂದಾಯ ಇಲಾಖೆಯ ಆಧಿಕೃತ parihara ವೆಬ್ಸೈಟ್ ನಲ್ಲಿ ತಾಂತ್ರಿಕ ಸಮಸ್ಯೆಯಿಂದ ಬೆಳೆ ಪರಿಹಾರ ಜಮಾ ಅಗದ ಹಳ್ಳಿವಾರು ರೈತರ ಪಟ್ಟಿಯನ್ನು(Parihara Payment list) ಬಿಡುಗಡೆ ಮಾಡಲಾಗಿದೆ. ರೈತರು ಈ ಪಟ್ಟಿಯನ್ನು ನಿಮ್ಮ ಮೊಬೈಲ್ ನಲ್ಲಿ ಹೇಗೆ ನೋಡುವುದು ಮತ್ತು ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಪರಿಹಾರದ ಹಣವನ್ನು ಪಡೆಯಲು ಏನು ಮಾಡಬೇಕು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. 2023 ರ ಮುಂಗಾರು ಹಂಗಾಮಿನಲ್ಲಿ ಉಂಟಾದ ಮಳೆ ಕೊರತೆಯಿಂದ ಅದ ಬೆಳೆ ನಷ್ಟಕ್ಕೆ ರೈತರಿಗೆ ಬರ ಪರಿಹಾರದ ಹಣವನ್ನು … Read more

Bara parihara list-2024: ಬರ ಪರಿಹಾರ ಹಣ ಬಿಡುಗಡೆಯಾದ ರೈತರ ಪಟ್ಟಿ ಬಿಡುಗಡೆ!

2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ಊಂಟಾದ ಭೀಕರ ಬರಗಾಲದಿಂದಾಗಿ ರೈತರ ಬೆಳೆ ನಷ್ಟಕ್ಕೆ ರಾಜ್ಯ ಸರಕಾರದಿಂದ ಬಿಡುಗಡೆಯಾದ ಬರ ಪರಿಹಾರದ ಹಣ(Parihara Payment) ವರ್ಗಾವಣೆ ಮಾಡಲಾದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕಂದಾಯ ಇಲಾಖೆಯ ಅಧಿಕೃತ ಪರಿಹಾರ ತಂತ್ರಾಂಶವನ್ನು(Parihara website) ಸಾರ್ವಜನಿಕರು ತಮ್ಮ ಮೊಬೈಲ್ ಬಳಕೆ ಮಾಡಿಕೊಂಡು ನೇರವಾಗಿ ಭೇಟಿ ಮಾಡಿ ಈ ಲೇಖನದಲ್ಲಿ ವಿವರಿಸಿರುವ ವಿಧಾನವನ್ನು ಅನುಸರಿಸಿ  ನಿಮ್ಮ ಹಳ್ಳಿಯ ಸಂಪೂರ್ಣ ಮಾಹಿತಿಯನ್ನು ಬೆರಳ ತುದಿಯಲ್ಲಿ ಕ್ಷಣಾರ್ಧದಲ್ಲಿ ಪಡೆಯಬಹುದು. ರೈತರು ತಮ್ಮ ಹಳ್ಳಿಯಲ್ಲಿ … Read more

Bele vime-2024: ಆಧಾರ್ ನಂಬರ್ ಹಾಕಿ ಬೆಳೆ ವಿಮೆ ಅರ್ಜಿ ಚೆಕ್ ಮಾಡಲು ಲಿಂಕ್ ಬಿಡುಗಡೆ!

ರೈತರು ತಮ್ಮ ಮೊಬೈಲ್ ನಲ್ಲಿ ಆಧಾರ್ ಕಾರ್ಡ ನಂಬರ್ ಹಾಕಿ ಬೆಳೆ ವಿಮೆ(Bele vime-2024) ಅರ್ಜಿ ಸ್ಥಿತಿಯನ್ನು ಹೇಗೆ  ಚೆಕ್ ಮಾಡಿಕೊಳ್ಳಬಹುದು ಎಂದು ಈ ಕೆಳಗೆ ವಿವರಿಸಲಾಗಿದೆ. ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಬೆಳೆ ವಿಮೆ ಪರಿಹಾರದ(bele vime parihara) ಹಣವನ್ನು ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದ್ದು ರೈತರು ತಮ್ಮ ಅಧಾರ್ ಕಾರ್ಡ ನಂಬರ್ ಹಾಕಿ ತಮಗೆ ಎಷ್ಟು ಬೆಳೆ ವಿಮೆ ಪರಿಹಾರ ಬಂದಿದೆ ಎಂದು ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಲುವುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. … Read more

Rain forecast- ಇಲ್ಲಿದೆ ರಾಜ್ಯದ ಮಳೆ ಮುನ್ಸೂಚನೆ ಸಮಗ್ರ ಮಾಹಿತಿ!

ಕರ್ನಾಟಕ ಮಳೆ ಪ್ರಮಾಣ ನಕ್ಷೆ(Karnataka rain forecast) ಮಾಹಿತಿಯನ್ವಯ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಹಿರೇಜಂಜೂರು ಗ್ರಾಮದಲ್ಲಿ ಅತ್ಯಧಿಕ 79.5 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ. ಉಳಿದಂತೆ ಉತ್ತರ ಮತ್ತು ಮದ್ಯ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಬಂದಿರುತ್ತದೆ. ನಾಳೆ (15-04-2024) ಬೆಳಿಗ್ಗೆ 8-00 ಗಂಟೆವರೆಗಿನ ರಾಜ್ಯದ ಮಳೆ ಮುನ್ಸೂಚನೆ ಮಾಹಿತಿ ಹೀಗಿದೆ: ಕಾಸರಗೋಡು ಸೇರಿದಂತೆ ಕರ್ನಾಟಕದ(rain forecast) ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ … Read more

Weather- ಮಳೆ ಮುನ್ಸೂಚನೆ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

ರಾಜ್ಯದ್ಯಂತ 2023 ರ  ಮುಂಗಾರು ಹಂಗಾಮಿನಲ್ಲಿ(Weather forecast) ತೀರ್ವ ಮಳೆ ಕೊರತೆಯಿಂದಾಗಿ ಬಹುತೇಕ ಜಿಲ್ಲೆಗಳಲ್ಲಿ ಕುಡಿಯಲು ಮತ್ತು ಕೃಷಿ ಚಟುವಟಿಕೆಗೆ ನೀರಿನ ಅಭಾವ ಉಂಟಾಗಿದ್ದು ಜನರು ಮಳೆರಾಯನ ಬರುವಿಕೆಗಾಗಿ ಕಾಯುತ್ತಿದ್ದಾರೆ. ಇಂದು ಈ ಲೇಖನದಲ್ಲಿ ನಾಳೆವರೆಗಿನ ಮಳೆ ಮುನ್ಸೂಚನೆ ಮತ್ತು ಮುಂದಿನ 2 ವಾರದ ಸಂಚಿತ ಮಳೆ ಮುನ್ಸೂಚನೆ(Rain forecast) ಮಾಹಿತಿ ಜೊತೆಗೆ ರೈತರು ಮಳೆ ಮುನ್ಸೂಚನೆಯನ್ನು ಪಡೆಯಲು ಇರುವ ಸುಲಭ ಮಾರ್ಗಗಳ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ … Read more

Bele vime- ಇಲ್ಲಿದೆ ನಿಮ್ಮ ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಬೆಳೆ ವಿಮೆ ಬರಲಿದೆ ಎಂದು ತಿಳಿಯುವ ವಿಧಾನ!

ಇಂದು ಈ ಲೇಖನದಲ್ಲಿ ಬೆಳೆ ವಿಮೆಯ(Bele vime) ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ಅರ್ಜಿದಾರ ರೈತರ ಮೊಬೈಲ್ ನಂಬರ್  ಹಾಕಿ ಎಷ್ಟು ಬೆಳೆ ವಿಮೆ ಬರಲಿದೆ ಎಂದು ಹೇಗೆ ತಿಳಿದುಕೊಳ್ಳಬಹುದು ಎಂದು ವಿವರಿಸಲಾಗಿದೆ. ಈ ಹಿಂದಿನ ಎರಡು ಅಂಕಣಗಳಲ್ಲಿ ಸರ್ವೆ ನಂಬರ್ ಮತ್ತು ಅರ್ಜಿ ಸಂಖ್ಯೆಯನ್ನು ಹಾಕಿ ಬೆಳೆ ವಿಮೆ ಅರ್ಜಿ ವಿವರ ಹೇಗೆ ತಿಳಿದುಕೊಳ್ಳಬಹುದು ಎಂದು ವಿವರಿಸಲಾಗಿತ್ತು ಇಂದು ಈ ಲೇಖನದಲ್ಲಿ ಬೆಳೆ ವಿಮೆ ಅರ್ಜಿ ಸಲ್ಲಿಸುವಾಗ ರೈತರು ನೀಡಿರುವ ಮೊಬೈಲ್ ನಂಬರ್ ಅನ್ನು ನಮೂದಿಸಿ … Read more

Bele vime Claim enquiry- ನಿಮ್ಮ ಬೆಳೆ ವಿಮೆ ಅರ್ಜಿ ಸ್ಥಿತಿ ಕುರಿತು ಯಾರಲ್ಲಿ ವಿಚಾರಿಸಬೇಕು?

ರೈತರು ಬೆಳೆ ವಿಮೆ ಅರ್ಜಿ ಸ್ಥಿತಿ(Bele vime Claim enquiry) ಮತ್ತು ಪರಿಹಾರದ ಹಣ ವರ್ಗಾವಣೆ ಕುರಿತು ಯಾರ ಬಳಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಈ ಅಂಕಣದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ ಹಲವು ರೈತರಿಗೆ ಈ ಮಾಹಿತಿ ತಿಳಿದಿರುವುದಿಲ್ಲ ಏನೆಂದರೆ ಒಮ್ಮೆ ತಾವು ಬೆಳೆದ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿದ ಬಳಿಕ ತಮ್ಮ ಅರ್ಜಿ ಯಾವ ಹಂತದಲ್ಲಿದೆ ಆ ಅರ್ಜಿ ಸ್ಥಿತಿ ಮತ್ತು ಪರಿಹಾರದ ಹಣ ಜಮಾ ಕುರಿತು ಯಾರಲ್ಲಿ ವಿಚಾರಿಸಬೇಕು? ಎಂದು ಈ ಕುರಿತು ಸಂಪೂರ್ಣ ವಿವರವನ್ನು … Read more

Bele vime status-2024: ಇಲ್ಲಿದೆ ಸರ್ವೆ ನಂಬರ್ ಹಾಕಿ ಎಷ್ಟು? ಬೆಳೆ ವಿಮೆ ಬಂದಿದೆ ಎಂದು ಚೆಕ್ ಮಾಡುವ ವಿಧಾನ!

ರೈತರು ಯಾವುದೇ ಕಚೇರಿ ಸುತ್ತಾಡದೆ ತಮ್ಮ ಮನೆಯಲ್ಲಿ ಕುಳಿತು ಮೊಬೈಲ್ ನಲ್ಲಿಯೇ ಬೆಳೆ ವಿಮೆ ಜಮಾ ವಿವರ(Bele vime status-2024) ಮತ್ತು ಅರ್ಜಿ ಸ್ಥಿತಿಯನ್ನು(insurance application status) ಜಮೀನಿನ ಸರ್ವೆ ನಂಬರ್ ಹಾಕಿ ಹೇಗೆ ತಿಳಿದುಕೊಳ್ಳಬಹುದು ಎಂದು ಈ ಕೆಳಗೆ ವಿವರಿಸಲಾಗಿದೆ. 2023 ನೇ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ವಿವಿಧ ಬೆಳೆಗಳ ಬೆಳೆ ನಷ್ಟದ ಸರ್ವೆ ಆಧಾರದ ಮೇಲೆ ಈಗಾಗಲೇ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವಿಮಾ ಕಂಪನಿಗಳು ಬೆಳೆ ವಿಮೆ ಪರಿಹಾರದ ಹಣವನ್ನು ರೈತರ ಖಾತೆಗೆ … Read more

Krishi Honda subsidy- ಶೇ 90 ರಷ್ಟು ಸಹಾಯಧನದಲ್ಲಿ ಕೃಷಿ ಹೊಂಡವನ್ನು ಹೇಗೆ ಮಾಡಿಕೊಳ್ಳಬಹುದು?

ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ(krishi honda)ಯೋಜನೆಯಡಿ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಶೇ 90 ಸಹಾಯಧನದಲ್ಲಿ ಕೃಷಿ ಹೊಂಡ(Farm Pond) ನಿರ್ಮಾಣ, ಪಾಲಿಥೀನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ (GI Wire Stone Fencing), ಡೀಸೆಲ್ /ಪೆಟ್ರೋಲ್/ಸೋಲಾರ್ ಪಂಪ್ ಸೆಟ್(pump set) ಪಡೆಯಬಹುದಾಗಿದೆ. ಈ ಯೋಜನೆಯಡಿ ಸಹಾಯಧನ ಪಡೆಯುವುದು ಹೇಗೆ? ಯಾವೆಲ್ಲ ಜಿಲ್ಲೆ ಮತ್ತು ತಾಲ್ಲೂಕುಗಳ ರೈತರು ಅರ್ಜಿ ಸಲ್ಲಿಸಬವುದು? ಅಗತ್ಯ ದಾಖಲಾತಿಗಳೇನು? ಯೋಜನೆ ಅನುಷ್ಠಾನ ಪ್ರಕ್ರಿಯೆ ಹೇಗಿರುತ್ತದೆ? ಘಟಕವಾರು ಸಬ್ಸಿಡಿ ಮೊತ್ತ ಎಷ್ಟು? … Read more

Crop insurance amount-2024: ಈ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ(Crop insurance-2024) ಪರಿಹಾರದ ಮೊತ್ತವನ್ನು ವಿಮಾ ಕಂಪನಿಯಿಂದ ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದೆ. ತೀರ್ವ ಬರಗಾರಲದಿಂದ ತತ್ತರಿಸಿ ಹೋಗಿರುವ ರೈತರಿಗೆ ಅಲ್ಲದೇ ಬಂಡವಾಳ ಹಾಕಿ ಬೆಳೆದಿರುವ ಬೆಳೆಯಿಂದ ಬಂಡವಾಳದ ಹಣವು ಸಹ ಬರದೇ ಇದ್ದಂತಹ ಸನ್ನಿವೇಶದಲ್ಲಿ ರಾಜ್ಯ ಕೆಲವೊಂದು ಜಿಲ್ಲೆಗಳಲ್ಲಿ ರೈತರಿಗೆ ಅರ್ಥಿಕವಾಗಿ ಸಹಾಯ ನೀಡಲು 2023-24 ನೇ ಸಾಲಿನ ಅಂದರೆ ಈ ವರ್ಷದ ಮುಂಗಾರಿ ಹಂಗಾಮಿನ ಬೆಳೆ ವಿಮೆ(Bele vime status) ಪರಿಹಾರದ ಹಣವನ್ನು ವಿಮಾ ಕಂಪನಿಗಳು ರೈತರ … Read more